ರಚಿತಾ ರಾಮ್ ಹಾ-ಟ್ ವಿಡಿಯೋ ವೈರಲ್…ನೀವೇ ನೋಡಿ..

ಸ್ಯಾಂಡಲವುಡ್

ಸ್ಯಾಂಡಲ್ವುಡ್ ನ ಮುದ್ದು ಮುಖದ ಚೆಲುವೆ ರಚಿತಾ ರಾಮ್. ತಮ್ಮ ಅದ್ಭುತ ನಟನೆ ಹಾಗೂ ಗ್ಲಾಮರ್ ನ ಮೂಲಕ ನಟಿ ರಚಿತಾ ರಾಮ್ ಅದೆಷ್ಟೋ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕನ್ನಡದ ಟಾಪ್ ನಟಿಯರ ಪೈಕಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ ನಟಿ ರಚಿತಾ ರಾಮ್.

ನಟಿ ರಚಿತಾ ರಾಮ್ ಮೊದಮೊದಲು ಕಿರುತೆರೆಯ ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ತಮ್ಮ ವೃತ್ತಿ ಜೀವನ ಶುರು ಮಾಡಿದರು. ಕಿರುತೆರೆಯಲ್ಲಿ ಸಕ್ರಿಯರಾದ ಬಳಿಕ ನಟಿ ಹಿರಿತೆರೆಗೆ ಎಂಟ್ರಿ ಕೊಟ್ಟರು. ನಟಿ ರಚಿತಾ ರಾಮ್ ಮೊದಲ ಸಿನಿಮಾದಲ್ಲೇ ಚ್ಯಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ನಟಿಸುವ ಅವಕಾಶ ಪಡೆದುಕೊಂಡರು.

ಬುಲ್ ಬುಲ್ ಸಿನಿಮಾದಲ್ಲಿ ನಟ ದರ್ಶನ್ ಗೆ ನಾಯಕಿಯಾಗಿ ಅಭಿನಯಿಸುವ ಮೂಲಕ ನಟಿ ರಚಿತಾ ರಾಮ್ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಒಂದಾದ ಮೇಲೆ ಒಂದು ಹಿಟ್ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ನಟಿ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್, ಕಿಚ್ಚ ಸುದೀಪ್, ಉಪೇಂದ್ರ, ಧೃವ ಸರ್ಜಾ, ಪುನೀತ್ ರಾಜ್ ಕುಮಾರ್, ರಮೇಶ್ ಅರವಿಂದ್ ಸೇರಿದಂತೆ ಇನ್ನು ಹಲವಾರು ಸ್ಟಾರ್ ನಟರ ಜೊತೆಗೆ ಸ್ಕ್ರೀನ್ ಶೇರ್ ಮಾಡಿದ್ದಾರೆ ನಟಿ ರಚಿತಾ ರಾಮ್.

ಇನ್ನು ಕನ್ನಡದ ಜೊತೆಗೆ ನಟಿ ತೆಲುಗಿನ ಸೂಪರ್ ಮಚ್ಚಿ ಸಿನಿಮಾದಲ್ಲಿ ಬಣ್ಣ ಹಚ್ಚುವ ಮೂಲಕ ಟಾಲಿವುಡ್ ಗೂ ಸಹ ಎಂಟ್ರಿ ಕೊಟ್ಟಿದ್ದಾರೆ. ಇನ್ನು ನಟಿ ಸದ್ಯ ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಸಕ್ರಿಯರಾಗಿದ್ದಾರೆ. ಜೀ ಕನ್ನಡ ವಾಹಿನಿಯ ಡ್ರಾಮಾ ಜ್ಯೂನಿಯರ್ಸ್ ಕಾರ್ಯಕ್ರಮಕ್ಕೆ ನಟಿ ಜಡ್ಜ್ ಆಗಿದ್ದರು.

ಇನ್ನು ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಡಾಲಿ ಧನಂಜಯ ಜೊತೆಗೆ ನಾಯಕಿಯಾಗಿ ಮನ್ಸೂನ್ ರಾಗ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ.

ಇನ್ನು ಇದೀಗ ನಟಿ ರಚಿತಾ ರಾಮ್ ಅವರ ಹಾಟ್ ಡ್ಯಾನ್ಸ್ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ನಟಿ ತುಂಬಾ ಹಾ-ಟ್ ಅಂಡ್ ಬೋಲ್-ಡ್ ಆಗಿ ಕಾಣಿಸುತ್ತಿದ್ದಾರೆ. ಈ ವಿಡಿಯೋ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

Leave a Reply

Your email address will not be published. Required fields are marked *