ವಿದೇಶದಿಂದ ಎರಡನೇ ಮದುವೆ ಬಗ್ಗೆ ಸಂದೇಶ ಕಳಿಸಿದ ಮೇಘನಾ ರಾಜ್! ಎಲ್ಲರೂ ಶಾಕ್! ಒಮ್ಮೆ ನೋಡಿ..

ಸ್ಯಾಂಡಲವುಡ್

ಚಿರಂಜೀವಿ ಸರ್ಜಾ ನಿ-ಧ-ನದ ಬಳಿಕ ನಟಿ ಮೇಘನಾ ರಾಜ್ ನೋವಿನಿಂದ ತಮ್ಮ ಹೊಸ ಬದುಕನ್ನು ನಿಧಾನವಾಗಿ ಕಟ್ಟಿಕೊಳ್ಳುತ್ತಿದ್ದಾರೆ. ತಮ್ಮ ಎಲ್ಲಾ ನೋವನ್ನು ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ ನಟಿ ಮೇಘನಾ ರಾಜ್. ಸಿನಿಮಾ ಹಾಗೂ ಕಿರುತೆರೆಯ ಹಲವು ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ ನಟಿ ಮೇಘನಾ ರಾಜ್.

ಇನ್ನು ಇತ್ತೀಚೆಗೆ ನಟಿ ಮೇಘನಾ ರಾಜ್ ಅವರ ಎರಡನೇ ಮದುವೆಯ ಬಗ್ಗೆ ಸುದ್ದಿಗಳು ಕೇಳಿ ಬಂದಿದ್ದವು. ಇನ್ನು ಈ ಬಗ್ಗೆ ನಟಿ ನೀಡಿದ್ದ ಸಂದರ್ಶನ ಸಹ ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗಿತ್ತು. ಈ ಸಂದರ್ಶನದಲ್ಲಿ ಮೇಘನಾ ರಾಜ್ ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿತ್ತು.

ಈ ಸಂದರ್ಶನ ವೈರಲ್ ಆಗುತ್ತಿದ್ದಂತೆ, ಮೇಘನಾ ಅವರ ಎರಡನೇ ಮದುವೆಯ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಸಹ ಕೇಳಿಬಂದವು. ಮೇಘನಾ ರಾಜ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು ಸಹ ಸೋಷಿಯಲ್ ಮಿಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದ್ದವು.

ಇನ್ನು ಈ ಹಿನ್ನೆಲೆ ನಟಿ ಮೇಘನಾ ರಾಜ್ ಹಂಚಿಕೊಂಡಿರುವ ಒಂದು ಫೋಟೋ ಈ ಎಲ್ಲಾ ಚರ್ಚೆಗಳಿಗೂ ಉತ್ತರವನ್ನು ಕೊಟ್ಟಿದೆ. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ.

ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಬಗ್ಗೆ ಮತ್ತೆ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. ಅಷ್ಟಕ್ಕೂ ನಟಿ ಮೇಘನಾ ರಾಜ್ ಶೇರ್ ಮಾಡಿದ ಆ ಫೋಟೋ ಯಾವುದು? ಫೋಟೋದ ವಿಶೇಷತೆ ಏನು? ಈ ಬಗ್ಗೆ ಸಂಪೂರ್ಣವಾಗಿ ತಿಳಿಸುತ್ತೇವೆ ನೋಡಿ..

ಮೇಘನಾ ರಾಜ್ ಅವರ ಎರಡನೇ ಮದುವೆ ಬಗ್ಗೆ ವಂದಂತಿಗಳು ಹರಿದಾಡುತ್ತಿರುವ ಹಿನ್ನೆಲೆ ಮೇಘನಾ ಪತಿ ಚಿರಂಜೀವಿ ಸರ್ಜಾ ಹಾಗೂ ರಾಯನ್ ರಾಜ್ ಸರ್ಜಾ ಅವರ ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ. ತಮ್ಮ ಬದುಕಿನಲ್ಲಿ ಈ ಇಬ್ಬರೂ ತುಂಬಾ ಮುಖ್ಯವಾದ ವ್ಯಕ್ತಿಗಳು ಎಂಬುದನ್ನು ಮೇಘನಾ ರಾಜ್ ಸಾರಿ ಹೇಳಿದ್ದಾರೆ.

ಇನ್ನು ಚಿರಂಜೀವಿ ಸರ್ಜಾ ಹಾಗೂ ರಾಯನ್ ಟ್ಯಾಟು ವಿಶೇಷವಾಗಿದ್ದು, ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಕೆಲವರು ಇದು ಎರಡನೇ ಮದುವೆಯ ಬಗ್ಗೆ ನಡೆಯುತ್ತಿದ್ದ ಚರ್ಚೆಗಳಿಗೆ ನಟಿ ಕೊಟ್ಟಿರುವ ಉತ್ತರ ಎನ್ನುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..

Leave a Reply

Your email address will not be published. Required fields are marked *