ಕನ್ನಡ ಚಿತ್ರರಂಗ ಕಂಡ ಅದ್ಭುತ ನಟಿಯರ ಪೈಕಿ ನಟಿ ಮೇಘನಾ ರಾಜ್ ಕೂಡ ಒಬ್ಬರು. ತಮ್ಮ ಅದ್ಭುತ ಅಭಿನಯದ ಮೂಲಕ ನಟಿ ಮೇಘನಾ ರಾಜ್ ಕನ್ನಡದ ಜೊತೆಗೆ ಬೇರೆ ಭಾಷೆಗಳಲ್ಲಿ ಸಹ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.
ಕನ್ನಡದ ಜೊತೆಗೆ ನಟಿ ಮೇಘನಾ ರಾಜ್ ಮಲಯಾಳಂ ಚಿತ್ರರಂಗದಲ್ಲೂ ಸಾಕಷ್ಟು ಬೇಡಿಕೆ ಪಡೆದುಕೊಂಡಿದ್ದಾರೆ. ಇನ್ನು ಕನ್ನಡ ಹಾಗೂ ಮಲಯಾಳಂ ಮಾತ್ರವಲ್ಲದೆ ನಟಿ ಮೇಘನಾ ರಾಜ್, ತೆಲುಗು ಹಾಗೂ ತಮಿಳು ಸಿನಿಮಾರಂಗದಲ್ಲಿ ಸಹ ನಟಿಸಿ ಅಲ್ಲಿಯೂ ಸಹ ಸಾಕಷ್ಟು ಹೆಸರು ಮಾಡಿದ್ದಾರೆ.
ನಟಿ ಮೇಘನಾ ರಾಜ್ ತಮ್ಮ ಪತಿ ಚಿರು ನಿ,ಧನದ ಬಳಿಕ ಸಿನಿಮಾರಂಗದಿಂದ ಬ್ರೇಕ್ ತೆಗೆದುಕೊಂಡು ತಮ್ಮ ಮಗನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದರು. ಇನ್ನು ಇದೀಗ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿರುವ ನಟಿ ಮೇಘನಾ ರಾಜ್ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.
ಇನ್ನು ಸಿನಿಮಾ ಕೆಲಸಗಳ ಜೊತೆಗೆ ತಮ್ಮ ಮಗನ ಮೇಲೆ ವಿಶೇಷ ಕಾಳಜಿಯನ್ನು ಸಹ ವಹಿಸುತ್ತಿದ್ದಾರೆ.
ಸೋಷಿಯಲ್ ಮಿಡಿಯಾದಲ್ಲಿ ಸಕತ್ ಆಕ್ಟಿವ್ ಇರುವ ನಟಿ ಮೇಘನಾ ರಾಜ್, ಆಗಾಗ ತಮ್ಮ ಕೆಲಸದ ಫೋಟೋಗಳ ಜೊತೆಗೆ ತಮ್ಮ ಮಗನ ಫೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಇನ್ನು ನಟಿ ಮೇಘನಾ ರಾಜ್ ಇದೀಗ ಸಿನಿಮಾರಂಗಕ್ಕೆ ಮತ್ತೆ ಕಮ್ ಬ್ಯಾಕ್ ಮಾಡಿರುವುದು ಅವರ ಅಭಿಮಾನಿಗಳಿಗೆ ತುಂಬಾ ಖುಷಿ ತಂದುಕೊಟ್ಟಿದೆ. ಇನ್ನು ನಟಿ ಮೇಘನಾ ಸೃಜನ್ ಲೋಕೇಶ್ ಜೊತೆಗೆ ಸೆಲ್ಫಿ ಮಮ್ಮಿ ಮೊಬೈಲ್ ಡ್ಯಾಡಿ ಸಿನಿಮಾದಲ್ಲಿ ನಟಿಸಿದ್ದಾರೆ.
ಇನ್ನು ಶೀಘ್ರದಲ್ಲೇ ಈ ಸಿನಿಮಾ ಸೆಟ್ಟೇರಲಿದ್ದು, ಈ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ನಟಿ ಮೇಘನಾ ರಾಜ್ ಅವರು ಕನ್ನಡ ಹಾಗೂ ಮಲಯಾಳಂನ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡು ಸಿನಿಮಾರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.
ಇನ್ನು ನಟಿ ಮೇಘನಾ ರಾಜ್ ಇದೀಗ ಹೊಸ ಫೋಟೋ ಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ತಮ್ಮ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ.