ಕೆಲವೊಮ್ಮೆ ಸೆಲೆಬ್ರೆಟಿಗಳು ನೀಡುವ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣಾವಾಗುತ್ತದೆ. ಇನ್ನು ಕೆಲವೊಮ್ಮೆ ಸೆಲೆಬ್ರೆಟಿಗಳು ಸುಮ್ಮನೆ ಇರಲಾರದೆ ತಮಗೆ ತಾವೇ ಕಂಟಕ ತಂದುಕೊಳ್ಳುತ್ತಾರೆ. ಹೌದು ಇದೀಗ ಒಬ್ಬ ಖ್ಯಾತ ನಟಿ ಹೇಳಿದ ಒಂದು ಹೇಳಿಕೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಟಾಲಿವುಡ್ ನಟಿ ರಜಿನಾ ತಮ್ಮ ಉತ್ತಮ ನಟನೆ ಹಾಗೂ ಗ್ಲಾಮರ್ ನ ಮೂಲಕ ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅಲ್ಲದೆ ನಟಿ ರಜಿನಾ ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗವನ್ನು ಸಹ ಸಂಪಾದಿಸಿಕೊಂಡಿದ್ದಾರೆ.
ಇನ್ನು ನಟಿ ಸದ್ಯ ಶಾಕಿನಿ ಡಾಕಿನಿ ಸಿನಿಮಾದಲ್ಲಿ ನಟಿಸಿದ್ದು, ಈ ಸಿನಿಮಾದ ಪ್ರಚಾರ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ಇದೆ ವೇಳೆ ನಟಿ ಸಿನಿಮಾದ ಪ್ರಚಾರ ಮಾಡುತ್ತಿರುವಾಗ ಒಂದು ಡ**ಬಲ್ ಮೀ**ನಿಂಗ್ ಜೋಕ್ ಮಾಡಿದ್ದು, ಸದ್ಯ ನಟಿ ಸೋಷಿಯಲ್ ಮಿಡಿಯಾದಲ್ಲಿ ಸಕತ್ ಟ್ರೋಲ್ ಆಗುತ್ತಿದ್ದಾರೆ.
ನಟಿ ರಜಿನಾ ಹುಡುಗರ ಲೈಂ**ಗಿಕ ಸಾ**ಮರ್ಥ್ಯದ ಬಗ್ಗೆ ಹೇಳಿದೆ ನೀಡಿದ್ದರು, ಹುಡುಗರು ಮ್ಯಾಗಿ ತರ ಕೇವಲ ಎರಡೇ ನಿಮಿಷ ಎಂದಿದ್ದರು. ಈ ಹೇಳಿಕೆ ಸಖತ್ ವೈರಲ್ ಆಗಿತ್ತು. ಇನ್ನು ಈ ಕಾರಣದಿಂದ ನಟಿ ರಜಿನಾ ಅವರನ್ನು ಸೋಷಿಯಲ್ ಮೀಡಿಯಾದಲಿ ಸಖತ್ ಟ್ರೋಲ್ ಮಾಡಲಾಗಿತ್ತು.
ಇನ್ನು ರಜಿನಾ ಅವರ ಶಾಕಿನಿ ಡಾಕಿನಿ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ, ಇನ್ನು ಇದೆ ದಿನ ಕನ್ನಡದ ನಟ ರಾಕ್ಷಸ ಡಾಲಿ ಧನಂಜಯ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಮಾನ್ಸೂನ್ ರಾಗ ಸಿನಿಮಾ ಕೂಡ ಬಿಡುಗಡೆಯಾಗುತ್ತಿದೆ.
ಈ ಕಾರಣದಿಂದ ಶಾಕಿನಿ ಡಾಕಿನಿ ಸಿನಿಮಾಗೆ ಮಾನ್ಸೂನ್ ರಾಗ ಸಿನಿಮಾ ಸವಾಲಾಗಿ ಪರಿಣಮಿಸಿದೆ. ಇನ್ನು ಈ ಎರಡು ಸಿನಿಮಾಗಳು ಬೆಂಗಳೂರಿನಲ್ಲಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ಯಾವ ಸಿನಿಮಾ ಎಷ್ಟು ಗಳಿಕೆ ಮಾಡುತ್ತದೆ ಎಂದು ಕಾದು ನೋಡಬೇಕಿದೆ.
ಇನ್ನು ಈಗಾಗಲೇ ಅಭಿಮಾನಿಗಳು ಕೂಡ ಈ ವಿಷಯ ತಿಳಿಯಲು ಕಾತುರರಾಗಿದ್ದಾರೆ. ಈ ಎರಡೂ ಸಿನಿಮಾಗಳಲ್ಲಿ ಯಾವ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿದೆ ಎನ್ನುವುದನ್ನು ಕಾದು ನೋಡಬೇಕು. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..