ತಮ್ಮ ಸುಖಿ ದಾಂಪತ್ಯಕ್ಕೆ ಯಾವ ಕೆಟ್ಟ ದೃಷ್ಟಿ ಬೀಳದೆ ಇರಲಿ ಎಂದು ದೇವರ ಮೊರೆ ಹೋದ ಮಹಾಲಕ್ಷ್ಮೀ ರವೀಂದರ್! ನೋಡಿ…

curious

ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಸದ್ದು ಮಾಡುತ್ತಿರುವ ಜೋಡಿ ಎಂದರೆ ಅದು ತಮಿಳಿನ ನಟಿ ಮಹಾಲಕ್ಷ್ಮೀ ಹಾಗೂ ನಿರ್ದೇಶಕ ರವೀಂದರ್ ಜೋಡಿ. ಈ ಜೋಡಿ ತಮ್ಮ ಮದುವೆ ಫೋಟೋಗಳು ಹಂಚಿಕೊಂಡ ಕ್ಷಣದಿಂದಲೂ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸುದ್ದಿಯಾಗುತ್ತಿದ್ದಾರೆ.

ಇನ್ನು ಇದೀಗ ಈ ಜೋಡಿ ಏನೇ ಮಾಡಿದರೂ ಸಹ ನೆಟ್ಟಿಗರು ಅದನ್ನು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದಾರೆ. ಇನ್ನು ಇದೀಗ ನಟಿ ಮಹಾಲಕ್ಷ್ಮೀ ಹಾಗೂ ನಿರ್ದೇಶಕ ರವೀಂದರ್ ಮತ್ತೊಮ್ಮೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಚರ್ಚೆಗೆ ಒಳಗಾಗಿದ್ದಾರೆ. ಹೌದು ಇದೀಗ ಈ ಜೋಡಿಯ ಬಗ್ಗೆ ಮತ್ತೊಂದು ವಿಷಯ ವೈರಲ್ ಆಗುತ್ತಿದೆ.

ನಟಿ ಮಹಾಲಕ್ಷ್ಮೀ ಹಾಗೂ ನಿರ್ದೇಶಕ ರವೀಂದರ್ ಮದುವೆಯಾಗಿ ಅವರ ಫೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಬಳಿಕ ಈ ಸುದ್ದಿ ಕೇಳಿ ಬಹಳಷ್ಟು ಜನ ಶಾಕ್ ಆಗಿದ್ದರು. ಇನ್ನು ಈ ಜೋಡಿಗೆ ಸಾಕಷ್ಟು ನೆಗಟಿವ್ ಕಾಮೆಂಟ್ಸ್ ಕೊಡ ಬರಲು ಶುರುವಾಯಿತು. ಆದರೆ ಈ ರೀತಿಯ ವಿಷಯಗಳಿಗೆ ತಲೆ ಕೆಡಿಸಿಕೊಳ್ಳದೆ, ಇಬ್ಬರೂ ತಮ್ಮ ದಾಂಪತ್ಯ ಜೀವನದಲ್ಲಿ ಖುಷಿಯಾಗಿದ್ದಾರೆ.

ಇನ್ನು ಮದುವೆಯ ಬಳಿಕ ಮಹಾಲಕ್ಷ್ಮೀ ಹಾಗೂ ರವೀಂದರ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ಏಕೆಂದರೆ ಇತ್ತೀಚೆಗೆ ಈ ಜೋಡಿ ತಮ್ಮ ಪ್ರವಾಸದ ಫೋಟೋ ಹಾಗೆ ಇನ್ನಿತರ ಫೋಟೋಗಳನ್ನು ತಮ್ಮ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳ ಸಂಪರ್ಕದಲ್ಲಿದ್ದಾರೆ.

ಇನ್ನು ಇದೀಗ ನಟಿ ಮಹಾಲಕ್ಷ್ಮೀ ಹಾಗೂ ನಿರ್ದೇಶಕ ರವೀಂದರ್ ಮತ್ತೊಮ್ಮೆ ತಮ್ಮ ಫೋಟೋವನ್ನು ಹಂಚಿಕೊಂಡಿದ್ದು, ಸದ್ಯ ಈ ಫೋಟೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಹೌದು ಈ ಜೋಡಿ ಇದೀಗ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿನ ಕೆಲ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೌದು ನಟಿ ಮಹಾಲಕ್ಷ್ಮೀ ಹಾಗೂ ನಿರ್ದೇಶಕ ರವೀಂದರ್ ತಿರುಚೆಂಡೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ. ಇನ್ನು ಈ ಜೋಡಿ ಕೆಲ ದಿನಗಳ ಅಷ್ಟೇ ತಮ್ಮ ಮನೆ ದೇವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು, ಇದೀಗ ತಿರುಚೆಂಡೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಇನ್ನು ಸದ್ಯ ಈ ಜೋಡಿಯ ಕೆಲ ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಕೆಲವರು ಕಾಮೆಂಟ್ ಮಾಡುವ ಮೂಲಕ ಜೋಡಿಗೆ ಶುಭ ಕೋರುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..

Leave a Reply

Your email address will not be published. Required fields are marked *