ಕ್ರಾಂತಿ ಸಿನಿಮಾದ ಬಗ್ಗೆ ಹೊಸ ಸಿಕ್ರೆಟ್ ಅಪಡೆಟ್ ಬಿಟ್ಟು ಕೊಟ್ಟ ನಟಿ ರಚಿತಾ ರಾಮ್! ಹೇಳಿದ್ದೇನು ಗೊತ್ತಾ ನೋಡಿ..

ಸ್ಯಾಂಡಲವುಡ್

ಕನ್ನಡ ಚಿತ್ರರಂಗದಲ್ಲಿ ತನ್ನ ಅದ್ಭುತ ಹಾಗೂ ಅಮೋಘ ನಟನೆಯ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿರುವ ನಟಿ ರಚಿತಾ ರಾಮ್. ರಚಿತಾ ರಾಮ್ ಸಿನಿಮಾಗಳು ಎಂದರೆ ಸಾಕು ಕನ್ನಡ ಜನತೆ ಮುಗಿ ಬೀಳುತ್ತಾರೆ. ಅಷ್ಟರ ಮಟ್ಟಿಗೆ ನಟಿ ಸಿನಿಮಾರಂಗದಲ್ಲಿ ಹೆಸರು ಮಾಡಿದ್ದಾರೆ.

ಇನ್ನು ಕಿರುತೆರೆ ಮೂಲಕ ಸಿನಿಮಾರಂಗ ಪ್ರವೇಶಿಸಿದ ನಟಿ ರಚಿತಾ ರಾಮ್, ತಮ್ಮ ಮೊದಲ ಸಿನಿಮಾದಲ್ಲೇ ಚ್ಯಲೆಂಜಿಂಗ್ ಸ್ಟಾರ್ ದರ್ಶನ ಅವರ ಜೊತೆಗೆ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಇನ್ನು ತಮ್ಮ ಮೊದಲ ಸಿನಿಮಾದಲ್ಲೇ ನಟಿ ರಚಿತಾ ರಾಮ್ ಅದ್ಭುತವಾಗಿ ಅಭಿನಯಿಸಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು.

ಇನ್ನು ನಟಿ ರಚಿತಾ ರಾಮ್ ಹಾಗೂ ದರ್ಶನ್ ಅಭಿನಯದ ಬುಲ್ ಬುಲ್ ಸಿನಿಮಾ ಬಾರಿ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತ್ತು. ಈ ಸಿನಿಮಾದ ನಂತರ ನಟಿ ರಚಿತಾ ರಾಮ್ ಅವರ ಲಕ್ ಸಂಪೂರ್ಣವಾಗಿ ಬದಲಾಯಿತು ಎಂದರೆ ತಪ್ಪಾಗಲಾರದು. ನಟಿ ರಚಿತಾ ರಾಮ್ ನಂತರ ಒಂದಾದ ಮೇಲೆ ಒಂದು ಸೂಪರ್ ಹಿಟ್ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಗಿಟ್ಟಿಸಿಕೊಂಡರು.

ಇನ್ನು ಕಿಚ್ಚ ಸುದೀಪ್, ದರ್ಶನ್ ಸೇರಿದಂತೆ ಪುನೀತ್ ರಾಜ್ ಕುಮಾರ್, ಉಪೇಂದ್ರ ನಂತರ ದೊಡ್ಡ ದೊಡ್ಡ ಸ್ಟಾರ್ ಕಲಾವಿದರ ಜೊತೆಗೆ ಸ್ಕ್ರೀನ್ ಶೇರ್ ಮಾಡಿ ನಟಿ ರಚಿತಾ ರಾಮ್ ಸಿನಿಮಾರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇನ್ನು ನೆನ್ನೆ ನಟಿ ರಚಿತಾ ರಾಮ್ ಹುಟ್ಟುಹಬ್ಬವಾಗಿದೆ.

ಇನ್ನು ನಟಿ ರಚಿತಾ ರಾಮ್ ಹುಟ್ಟುಹಬ್ಬದ ದಿನದಂದು ಸೋಷಿಯಲ್ ಮಿಡಿಯಾದಲ್ಲಿ ಅನೇಕ ಸ್ಟಾರ್ ನಟ ನಟಿಯರ ಜೊತೆಗೆ ಅಭಿಮಾನಿಗಳು ನಟಿಗೆ ಶುಭ ಕೋರಿದ್ದರು. ಇನ್ನು ನಟಿ ರಚಿತಾ ರಾಮ್ ಅಭಿಮಾನಿಗಳು ಅವರಿಗಾಗಿ ಕೇಕ್ ತಂದು ಕಟ್ ಮಾಡಿಸಿ ಸಾಕಷ್ಟು ಸರ್ಪ್ರೈಸ್ ನೀಡಿದ್ದಾರೆ.

ಇನ್ನು ಈ ವೇಳೆ ಮಾತನಾಡಿದ ನಟಿ ರಚಿತಾ ರಾಮ್ ಕ್ರಾಂತಿ ಸಿನಿಮಾದ ಬಗ್ಗೆ ಕೆಲವು ಸೀಕ್ರೆಟ್ ಗಳನ್ನು ಬಿಟ್ಟು ಕೊಟ್ಟಿದ್ದಾರೆ. ಹೌದು ದರ್ಶನ್ ಅಭಿನಯದ ಕ್ರಾಂತಿ ಸಿನಿಮಾದ ಬಗ್ಗೆ ಎಲ್ಲೆಲ್ಲೂ ಸಾಕಷ್ಟು ನಿರೀಕ್ಷೆ ಇದೆ. ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾದ ಬಗ್ಗೆ ಮಾತನಾಡಿದ ರಚಿತಾ ರಾಮ್, ಸಿನಿಮಾದ ಶೂಟಿಂಗ್ ಎಲ್ಲವೂ ಸಹ ಮುಗಿದಿದೆ.

ಇದೀಗ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತೀದೆ. ಶೀಘ್ರದಲ್ಲೇ ಇನ್ನಷ್ಟು ಹೊಸ ಅಪಡೆಟ್ ಗಳನ್ನ ನೀಡುತ್ತೆವೆ ಎಂದಿದ್ದಾರೆ. ಇನ್ನು ನಿಮಗೂ ಕೂಡ ನಟಿ ರಚಿತಾ ರಾಮ್ ಇಷ್ಟವಾಗಿದ್ದರೆ, ಈ ಪೋಸ್ಟ್ ನ ಲೈಕ್ ಮಾಡಿ, ಶೇರ್ ಮಾಡಿ ಹಾಗೆ ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡಿ…

Leave a Reply

Your email address will not be published. Required fields are marked *