ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಬಹಳ ಸದ್ದು ಮಾಡುತ್ತಿರುವ ಹೆಸರು ನಿವೇದಿತಾ ಗೌಡ. ಸೋಷಿಯಲ್ ಮಿಡಿಯಾದಲ್ಲಿ ಸಕತ್ ಆಕ್ಟಿವ್ ಇರುವ ನಟಿ ನಿವೇದಿತಾ ಗೌಡ, ಕಿರುತೆರೆಯಲ್ಲಿ ಸಹ ಮೋಡಿ ಮಾಡುತ್ತಿದ್ದಾರೆ. ಇನ್ನು ನಿವೇದಿತಾ ಗೌಡ ಅವರು ದಿನದಿಂದ ದಿನಕ್ಕೆ ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುತ್ತಿದ್ದಾರೆ.
ಇನ್ನು ಸೋಷಿಯಲ್ ಮಿಡಿಯಾದಲ್ಲಿ ನಿವೇದಿತಾ ಗೌಡ ಸಕತ್ ಆಕ್ಟಿವ್ ಇದ್ದು, ಆಗಾಗ ತಮ್ಮ ಫೋಟೋ ಮತ್ತು ವಿಡಿಯೋಗಳನ್ನಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ನಿವೇದಿತಾ ಗೌಡ ಹಂಚಿಕೊಂಡಿರುವ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಸಕತ್ ಟೀಕೆಗೆ ಒಳಗಾಗುತ್ತಿದೆ.
ಬಿಗ್ ಬಾಸ್ ಸೀಸನ್ 5 ರಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸ್ಪರ್ಧಿಗಳಾಗಿ ಎಂಟ್ರಿ ಕೊಟ್ಟಿದ್ದರು. ಇನ್ನು ಈ ಇಬ್ಬರೂ ದೊಡ್ಮನೆಯಲ್ಲಿ ಒಳ್ಳೆಯ ಸ್ನೇಹಿತರಾಗಿದ್ದರು, ಇನ್ನು ಬಿಗ್ ಬಾಸ್ ಮನೆಯಿಂದ ಹೊಸ ಬಂದ ನಂತರ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ, ಖಾಸಗಿ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ತಮ್ಮ ಪ್ರೀತಿಯನ್ನು ವ್ಯಕ್ತ ಪಡಿಸಿದ್ದರು.
ಇನ್ನು ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಇನ್ನು ಈ ಇಬ್ಬರೂ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟಿವ್ ಇದ್ದು, ಆಗಾಗ ಇಬ್ಬರೂ ಒಟ್ಟಾಗಿ ರೀಲ್ಸ್ ಮಾಡಿ ಹಂಚಿಕೊಳ್ಳುತ್ತಿರುತ್ತಾರೆ.
ಇನ್ನು ಸೋಷಿಯಲ್ ಮೀಡಿಯಾದ ಜೊತೆಗೆ ನಿವೇದಿತಾ ಗೌಡ ಕಿರುತೆರೆ ಲೋಕದಲ್ಲಿ ಸಹ ಸಕತ್ ಆಕ್ಟಿವ್ ಆಗಿದ್ದಾರೆ. ಕಿರುತೆರೆಯ ರಾಜ ರಾಣಿ ಹಾಗೂ ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಅಭಿನಯಿಸುವ ಮೂಲಕ ನಿವೇದಿತಾ ಗೌಡ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ ಎಂದರೆ ತಪ್ಪಾಗಲಾರದು.
ಇನ್ನು ಇದೀಗ ನಿವೇದಿತಾ ಗೌಡ ಒಂದು ಹೊಸ ರೀಲ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ರೀಲ್ಸ್ ಗೆ ಬಹಳ ನೆಗಟಿವ್ ಕಾಮೆಂಟ್ಸ್ ಬರುತ್ತಿದೆ. ಈ ರೀತಿಯ ವಿಡಿಯೋ ಶೇರ್ ಮಾಡುವ ಅವಶ್ಯಕತೆ ಇದೆಯಾ ಎಂದು ಹಲವರು ಕಾಮೆಂಟ್ ಮಾಡುತ್ತಿದ್ದಾರೆ.
ನಟಿ ನಿವೇದಿತಾ ಹಾಗೂ ಚಂದನ್ ಹೊಸ ರೀಲ್ಸ್ ಮಾಡಿದ್ದು, ರೀಲ್ಸ್ ನಡುವೆ ಇಬ್ಬರೂ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇನ್ನು ಈ ವೀಡಿಯೊಗೆ ಸಾಕಷ್ಟು ಮಂದಿ ಟೀಕಿಸುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…
View this post on Instagram