ದರ್ಶನ್ ಅವರ ನಟನೆ ಹಾಗೂ ಅವರ ಅಭಿಮಾನಿ ಬಳಗದ ಬಗ್ಗೆ ಹೇಳಲು ಒಂದು ಮಾತಿಲ್ಲ. ನಟಿ ದರ್ಶನ್ ಅವರು ಎಂತಹ ಅದ್ಭುತ ನಟ ಎನ್ನುವುದು ನಿಮ್ಮೆಲ್ಲರಿಗೂ ಸಹ ಗೊತ್ತಿರುವ ವಿಚಾರ. ಇನ್ನು ನಟ ದರ್ಶನ್ ಅವರು ತಮ್ಮ ಸಿನಿಮಾಗಳ ಜೊತೆಗೆ ಸಾಕಷ್ಟು ಸಾಮಾಜಿಕ ಕಾರ್ಯಗಳ ಮೂಲಕ ಅದೆಷ್ಟೋ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ.
ದರ್ಶನ್ ಅವರನ್ನು ಅವರ ಅಭಿಮಾನಿಗಳು ಪ್ರೀತಿಯಿಂದ ಡಿ ಬಾಸ್ ಎಂದು ಕರೆಯುತ್ತಾರೆ. ಇನ್ನು ದರ್ಶನ್ ಅವರು ತಮ್ಮ ಸಾಮಾಜಿಕ ಕಾರ್ಯಗಳು ಹಾಗೆ ತಮ್ಮ ನೇರ ಮಾತುಗಳಿಂದ ಅದೆಷ್ಟೋ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ದರ್ಶನ್ ಅವರು ಕೇವಲ ಸ್ಯಾಂಡಲ್ವುಡ್ ನಲ್ಲಿ ಮಾತ್ರವಲ್ಲದೆ ಬೇರೆ ಭಾಷೆಗಳಲ್ಲಿ ಸಹ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ.
ಇನ್ನು ನಟ ದರ್ಶನ್ ಚಿತ್ರರಂಗದ ಅನೇಕ ಕಲಾವಿದರು ಹಾಗೆ ರಾಜಕೀಯ ಕ್ಷೇತ್ರದಲ್ಲಿ ಸಹ ಉತ್ತಮ ಸ್ನೇಹಿತರನ್ನು ಹೊಂದಿದ್ದಾರೆ. ಇನ್ನು ರಾಜಕೀಯ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷದ ತುಮಕೂರಿನ ಎಂ ಎಲ್ ಎ ಜಮೀರ್ ಅಹಮದ್ ಜೊತೆಗೂ ಸಹ ದರ್ಶನ್ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಇನ್ನು ಇದೀಗ ಜಮೀರ್ ಅಹಮದ್ ಅವರ ಮಗ ಜಹೀದ್ ಇದೀಗ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೌದು ತಮ್ಮ ಚೊಚ್ಚಲ ಕನ್ನಡ ಸಿನಿಮಾ ಬನಾರಸ್ ನ ಮೂಲಕ ಜಹೀದ್ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಈ ಸಿನಿಮಾದ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿ ಸಕತ್ ಸದ್ದು ಮಾಡುತ್ತಿದೆ.
ಇನ್ನು ಬನಾರಸ್ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತ್ತು. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಕಲಾವಿದರು ಭಾಗಿಯಾಗಿದ್ದರು. ಇನ್ನು ನಟ ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಕೂಡ ಈ ಕಾರ್ಯಕ್ರಮಕ್ಕೆ ಬಂದಿದ್ದರು.
ಇನ್ನು ನಟ ದರ್ಶನ್ ಅವರನ್ನು ಕಂಡರೆ ಅವರ ಅಭಿಮಾನಿಗಳು ದರ್ಶನ್ ಜೊತೆಗೆ ಸೆಲ್ಫಿ ತೆಗೆಯಲು ಮುಗಿ ಬೀಳುವುದು ಸಹಜ. ಇನ್ನು ಈ ಕಾರ್ಯಕ್ರಮದಲ್ಲಿ ದರ್ಶನ್ ಅವರನ್ನು ಕಂಡು ಒಬ್ಬ ಹುಡುಗಿ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಓಡೋಡಿ ಬಂದಿದ್ದಾರೆ.
ಇನ್ನು ಸೆಲ್ಫಿ ತೆಗೆದುಕೊಳ್ಳಲು ಬಂದ ಹುಡುಗಿಯ ಫೋಟೋ ತೆಗೆದುಕೊಂಡು ದರ್ಶನ್ ಆ ಯುವತಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ, ಹಾಗೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ..