ಸದ್ಯ ಕನ್ನಡ ಕಿರುತೆರೆ ಲೋಕದಲ್ಲಿ ಹಾಗೆ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸಿರುವ ನಟಿ ಎಂದರೆ ಅದು ನಿವೇದಿತಾ ಗೌಡ. ನಿವೇದಿತಾ ಗೌಡ ತಮ್ಮ ಕನ್ನಡ ಮಾತನಾಡುವ ಶೈಲಿಯಾ ಮೂಲಕವೇ ಎಲ್ಲೆಡೆ ಸಾಕಷ್ಟು ಜನಪ್ರಿಯತೆ ಪಡೆದುಕೊಂಡವರು.
ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಆಕ್ಟಿವ್ ಆಗಿರುವ ನಟಿ ನಿವೇದಿತಾ ಗೌಡ ಆಗಾಗ ತಮ್ಮ ಹಾಗೂ ತಮ್ಮ ಪತಿ ಚಂದನ್ ಶೆಟ್ಟಿ ಅವರ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಪರ್ಕದಲ್ಲಿರಲು ಬಯಸುತ್ತಾರೆ.
ಸದ್ಯ ನಿವೇದಿತ ಗೌಡ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದು, ಈ ವಿಡಿಯೋ ಇದೀಗ ಎಲ್ಲೆಡೆ ವೈರಲಾಗುತ್ತದೆ. ಇನ್ನು ಈ ವಿಡಿಯೋ ಬಗ್ಗೆ ಇದೀಗ ಎಲ್ಲೆಡೆ ಚರ್ಚೆಗಳು ಕೂಡ ಶುರುವಾಗಿದೆ, ಹಾಗಾದರೆ ಈ ವಿಡಿಯೋದಲ್ಲಿ ಏನಿದೆ ನೋಡೋಣ ಬನ್ನಿ.
ಕನ್ನಡ ಕಿರುತೆರೆ ಲೋಕದಲ್ಲಿ ಸದ್ಯ ನಿವೇದಿತಾ ಗೌಡ ಸಾಕಷ್ಟು ಜನಪ್ರಿಯ ಪಡೆದುಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಾಜರಾಣಿ ಹಾಗೂ ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮದ ಮೂಲಕ ನಟಿ ನಿವೇದಿತಾ ಗೌಡ ಕರ್ನಾಟಕದ ಮನೆಮಗಳಾಗಿದ್ದಾರೆ ಎಂದರೆ ತಪ್ಪಾಗುವುದಿಲ್ಲ.
ಇನ್ನು ನಟಿ ನಿವೇದಿತಾ ಗೌಡ ಇದೀಗ ತಮ್ಮ ಪತಿ ಚಂದನ್ ಶೆಟ್ಟಿ ಅವರ ಜೊತೆ ಒಂದು ವಿಡಿಯೋ ಮಾಡಿದ್ದಾರೆ. ಈ ವಿಡಿಯೋದಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರು ತುಟಿಗೆ ತುಟಿ ಇಟ್ಟು ಮು-ತ್ತು ಕೊಡುತ್ತಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲಾಗುತ್ತದೆ.
ಈ ಹಿಂದೆ ಕೂಡ ನಿವೇದಿತಾ ಗೌಡ ಹಾಗು ಚಂದನ್ ಶೆಟ್ಟಿ, ಇದೇ ರೀತಿಯ ಒಂದು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವಿಷಯಕ್ಕೆ ಅವರು ಸಾಕಷ್ಟು ಟ್ರೋಲ್ ಸಹ ಆಗಿದ್ದರು. ಆದರೆ ಇದೀಗ ಮತ್ತೊಮ್ಮೆ ಈ ರೀತಿಯ ವಿಡಿಯೋ ಹಂಚಿಕೊಂಡಿದ್ದಾರೆ.
ಈ ವಿಡಿಯೋ ನೋಡಿ ನೆಟ್ಟಿಗರು ಈ ಜೋಡಿಯನ್ನು ಮತ್ತಷ್ಟು ಟ್ರೋಲ್ ಮಾಡುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ, ಹಾಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಪ್ಪದೆ ತಿಳಿಸಿ.