ನಟಿ ಪ್ರಿಯಾಂಕ ಉಪೇಂದ್ರ ಕನ್ನಡ ಚಿತ್ರರಂಗದ ಅದ್ಭುತ ನಟಿಯರಲ್ಲಿ ಒಬ್ಬರು. ತಮ್ಮ ಅದ್ಭುತ ನಟನೆ ಹಾಗೂ ಗ್ಲಾಮರ್ ನ ಮೂಲಕ ನಟಿ ಪ್ರಿಯಾಂಕ ಉಪೇಂದ್ರ ಸಾಕಷ್ಟು ಅಭಿಮಾನಿ ಬಳಗವನ್ನು ಸಂಪಾಡಿಸಿಕೊಂಡಿದ್ದಾರೆ. ಇಂದಿಗೂ ಸಹ ನಟಿ ಪ್ರಿಯಾಂಕ ಉಪೇಂದ್ರ ಅವರ ಅಭಿಮಾನಿ ಬಳಗವೇನು ಕಡಿಮೆಯಾಗಿಲ್ಲ.
ನಟಿ ಪ್ರಿಯಾಂಕ ಉಪೇಂದ್ರ ಮೂಲತಃ ಬೆಂಗಾಲಿಯವರಾಗಿದ್ದರು ಸಹ ಕನ್ನಡ ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ನಟಿ ಪ್ರಿಯಾಂಕ ಉಪೇಂದ್ರ ಕನ್ನಡದ ಜೊತೆಗೆ ಬೇರೆ ಭಾಷೆಗಳಲ್ಲಿ ಸಹ ಅಭಿನಯಿಸಿ ಅಲ್ಲಿಯೂ ಕೂಡ ಸಾಕಷ್ಟು ಹೆಸರು ಮಾಡಿದ್ದಾರೆ.
ಇನ್ನು ನಟಿ ಪ್ರಿಯಾಂಕ ಉಪೇಂದ್ರ ಇದೀಗ ಬೆಳ್ಳಿ ತೆರೆಯ ಜೊತೆಗೆ ಕಿರುತೆರೆಯ ಹಲವಾರು ಕಾರ್ಯಕ್ರಮಗಳಿಗೆ ಅತಿಥಿಯಾಗಿ ಆಗಮಿಸುತ್ತಿರುತ್ತಾರೆ. ಅಲ್ಲದೆ ಇದೀಗ ನಟಿ ಪ್ರಿಯಾಂಕ ಹೆಚ್ಚಾಗಿ ಮಹಿಳಾ ಪ್ರಧಾನಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.
ಇನ್ನು ಅಪ್ಪು ಅವರ ಅಗಲಿಕೆ ಎಲ್ಲರಿಗೂ ಬಹಳ ಬೇಸರ ತಂದಿತ್ತು ಇನ್ನು ಪ್ರಿಯಾಂಕ ಉಪೇಂದ್ರ ಅವರ ಸಹ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಚ್ಚಿಕೊಂಡು ಬೇಸರ ವ್ಯಕ್ತಪಡಿಸಿದ್ದರು. ಸದ್ಯ ಪ್ರಿಯಾಂಕ ಉಪೇಂದ್ರ ಇದೀಗ ಅಶ್ವಿನಿ ಅವರನ್ನು ಭೇಟಿ ಮಾಡಿದ್ದಾರೆ.
ಹೌದು ಅಶ್ವಿನಿ ಪುನೀತ್ ಹಾಗೂ ಪ್ರಿಯಾಂಕ ಉಪೇಂದ್ರ ಅವರು ಇದೀಗ ಒಂದು ಕಾರ್ಯಕ್ರಮದ ವೇದಿಕೆ ಮೇಲೆ ಭೇಟಿ ಮಾಡಿದ್ದಾರೆ. ಒಬ್ಬರನ್ನು ಒಬ್ಬರ ನೋಡಿ ಬಹಳ ಸಂತೋಷಪಟ್ಟಿದ್ದಾರೆ. ಸದ್ಯ ಈ ಇಬ್ಬರ ಜೊತೆಗಿರುವ ವಿಡಿಯೋದಲ್ಲಿ ವೈರಲ್ ಆಗುತ್ತಿದೆ.
ಕಾಸಗಿ ಕಂಪನಿಯೊಂದು ಅಪ್ಪು ಅವರ ಹೆಸರಿನ ಜರ್ಸಿ ಲಾಂಚ್ ಮಾಡಿದೆ. ಇನ್ನು ಈ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಉಪೇಂದ್ರ, ಅಶ್ವಿನಿ ಪುನೀತ್, ಸುಂದರ್ ರಾಜ್ ಸೇರಿದಂತೆ ಸಾಕಷ್ಟು ಕಲಾವಿದರು ಭಾಗಿಯಾಗಿದ್ದಾರೆ. ಇನ್ನು ಅಪ್ಪು ಅವರ ಹೆಸರಿನ ಆಫೀಸಿಯಲ್ ಜರ್ಸಿಯನ್ನು ಅಶ್ವಿನಿ ಪುನೀತ್ ಹಾಗೂ ಪ್ರಿಯಾಂಕ ಉಪೇಂದ್ರ ಅನಾವರಣ ಮಾಡಿದ್ದಾರೆ.
ಇನ್ನು ವೇದಿಕೆ ಮೇಲೆ ಪ್ರಿಯಾಂಕ ಹಾಗೂ ಅಶ್ವಿನಿ ಇಬ್ಬರೂ ಒಬ್ಬರನೊಬ್ಬರು ನೋಡಿ ಬಹಳ ಖುಷಿ ಪಟ್ಟಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..