ರಾಕಿಂಗ್ ಸ್ಟಾರ್ ಯಶ್ ಸದ್ಯ ಎಲ್ಲಿ ನೋಡಿದರು ಯಾವ ರಾಜ್ಯದಲ್ಲಿ ನೋಡಿದರು ಈ ಹೆಸರು ಮಾತ್ರ ಕೇಳಿಬರುತ್ತಿದೆ. ನಟ ಯಶ್ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಯಶ್ ಅವರು ಯಾವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾಗಳ ನಂತರ ಯಶ್ ಅವರ ಸಿನಿಮಾ ಆಯ್ಕೆಯ ಶೈಲಿ ಹಾಗೂ ಅವರ ಮೇಲೆ ಅವರ ಅಭಿಮಾನಿಗಳಿಗೆ ನಿರೀಕ್ಷೆ ಕೂಡ ಹೆಚ್ಚಾಗಿದೆ. ಇನ್ನು ಯಶ್ ಅವರ ಮುಂದಿನ ಸಿನಿಮಾ ಯಾವುದು ಎನ್ನುವುದರ ಬಗ್ಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಚರ್ಚೆಗಳು ನಡೆಯುತ್ತಲೇ ಇರುತ್ತದೆ.
ಯಶ್ ಅವರು ಆ ನಿರ್ದೇಶಕನ ಜೊತೆಗೆ ಸಿನಿಮಾ ಮಾಡುತ್ತಿದ್ದಾರೆ, ಯಶ್ ಅವರು ಈ ನಿರ್ದೇಶಕನ ಜೊತೆಗೆ ಸಿನಿಮಾ ಮಾಡುತ್ತಿದ್ದಾರೆ. ಹಾಗೆ ಯಶ್ ಟಾಲಿವುಡ್, ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಸಾಕಷ್ಟು ವಿಷಯಗಳು ಸೋಷಿಯಲ್ ಮಿಡಿಯಾದಲ್ಲಿ ಚರ್ಚೆಯಾಗುತ್ತಲೇ ಇರುತ್ತದೆ.
ಇನ್ನು ಇತ್ತೀಚಿಗೆ ನಟ ಯಶ್ ಅವರಿಗೆ ಬಾಲಿವುಡ್ ಇಂದ ಬ್ರಹ್ಮಾಸ್ತ್ರ 2 ಸಿನಿಮಾದಲ್ಲಿ ದೇವ್ ಪಾತ್ರವನ್ನು ನಿರ್ವಹಿಸುವ ಆಫರ್ ನೀಡಲಾಗಿತ್ತಂತೆ, ಆದರೆ ನಟ ಯಶ್ ಈ ಸಿನಿಮಾದ ಆಫರನ್ನು ರಿಜೆಕ್ಟ್ ಮಾಡಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿದ್ದು.
ಇನ್ನು ಯಶ್ ಅವರ ಬಗ್ಗೆ ಮತ್ತೊಂದು ಸುದ್ದಿ ಕೂಡ ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿಗೆ ವೈರಲಾಗಿತ್ತು ಹೌದು ನಟ ಯಶ್ ಹಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿತ್ತು. ಇನ್ನು ಇದಕ್ಕೆ ಸಂಬಂಧ ಪಟ್ಟ ನಟ ಯಶ್ ಅವರ ಕೆಲವು ಫೋಟೋಗಳು ಸಹ ವೈರಲ್ ಆಗಿತ್ತು.
ಇನ್ನು ಇದೀಗ ಈ ಸುದ್ದಿ ಮತ್ತೊಮ್ಮೆ ವೈರಲ್ ಆಗುತ್ತಿದೆ. ಇನ್ನು ಇತ್ತೀಚೆಗೆ ನಟ ಯಶ್ ಮುಂಬೈಗೆ ಹೋಗಿದ್ದರು. ಈ ವೇಳೆ ಅವರು ತಮ್ಮ ಕಂಪ್ಲೀಟ್ ಲುಕ್ ಅನ್ನು ಬದಲಾಯಿಸಿಕೊಂಡಿದ್ದಾರೆ. ಇನ್ನು ಇದನ್ನು ನೋಡಿದ ಅಭಿಮಾನಿಗಳು ಇದು ಯಶ್ ಅವರ ಹಾಲಿವುಡ್ ಸಿನಿಮಾದ ಲುಕ್ ಇರಬಹುದು,
ಎಂದು ಊಹಿಸಿದ್ದಾರೆ. ಸದ್ಯ ಯಶ್ ಅವರ ಈ ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅಭಿಪ್ರಾಯ ಹಾಗೂ ಅನಿಸಿಕೆಗಳನ್ನು ಕಾಮೆಂಟ್ ಮಾಡಿ ತಿಳಿಸಿ..