ಥೈಲ್ಯಾಂಡ್ ನಲ್ಲಿ ಸ್ನೇಹಿತರ ಜೊತೆ ಎಂಜಾಯ್ ಮಾಡುತ್ತಿರುವ ಮೇಘನಾ ರಾಜ್! ಅಲ್ಲಿ ಹೋಗೊದ್ದು ಏಕೆ ಗೊತ್ತಾ ನೋಡಿ…!!!

ಸ್ಯಾಂಡಲವುಡ್

ಸ್ಯಾಂಡಲ್ವುಡ್ ಸುಂದರಿ ನಟಿ ಮೇಘನ ರಾಜ್ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚಿಗೆ ನಟಿ ಮೇಘನಾ ರಾಜ್ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಆಕ್ಟಿವ್ ಆಗಿದ್ದು ಆಗಾಗ ಅವರ ಫೋಟೋಗಳು ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತದೆ.

ಚಿರು ಅವರ ಅಗಲಿಕೆಯ ಬಳಿಕ ಸಿನಿಮಾ ರಂಗದಿಂದ ಸಂಪೂರ್ಣ ದೂರ ಒಳಿತು ಬಿಟ್ಟಿದ್ದ ಮೇಘನಾ ರಾಜ್, ತಮ್ಮ ಮಗನ ಲಾಲನೆ ಪಾಲನೆಯಲ್ಲಿ ಸಕ್ಕತ್ ಬ್ಯುಸಿಯಾಗಿದ್ದರು. ಇನ್ನು ನಟಿ ಮೇಘನಾ ರಾಜ್ ಇದೀಗ ಮತ್ತೆ ಸಿನಿಮಾರಂಗದಲ್ಲಿ ಆಕ್ಟಿವ್ ಆಗಿದ್ದಾರೆ.

ಹೌದು ಸದ್ಯ ನಟಿ ಮೇಘನಾ ರಾಜ್ ಮತ್ತೆ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಮಾಡಿದ್ದು ಅವರ ಅಭಿಮಾನಿಗಳಿಗೆ ಈ ವಿಷಯ ಬಹಳ ಸಂತೋಷ ತಂದುಕೊಟ್ಟಿದೆ. ಅಲ್ಲದೆ ತಮ್ಮ ಸಿನಿಮಾ ಕೆಲಸಗಳ ಜೊತೆಗೆ ನಟಿ ಮೇಘನಾ ರಾಜ್ ತಮ್ಮ ಮಗನ ಲಾಲನೆ ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇನ್ನು ಇತ್ತೀಚಿಗೆ ನಟಿ ಮೇಘನಾ ರಾಜ್ ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಸಿನಿಮಾ ಕೆಲಸಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಅಲ್ಲದೆ ನಟಿ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಇನ್ನು ಸಿನಿಮಾ ಕೆಲಸ ಕುರಿತು ಆಗಾಗ ವಿದೇಶಕ್ಕೆ ಕೂಡ ಪ್ರಯಾಣ ಮಾಡುತ್ತಿರುತ್ತಾರೆ.

ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ನಟಿ ಮೇಘನಾ ರಾಜ್ ಇದೀಗ ತಮಗಾಗಿ ಕೊಂಚ ಸಮಯ ತೆಗೆದುಕೊಂಡು ತಮ್ಮ ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದಾರೆ. ಸದ್ಯ ನಟಿಯ ಪ್ರವಾಸದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದೀಗ ನಟಿ ಮೇಘನಾ ರಾಜ್, ತಮ್ಮ ಸ್ನೇಹಿತರ ಜೊತೆ ಥೈಲ್ಯಾಂಡ್ ಗೆ ಪ್ರವಾಸಕ್ಕೆ ಹೋಗಿದ್ದಾರೆ. ಸದ್ಯ ಥೈಲ್ಯಾಂಡ್ ನ ಬೀಚ್ನಲ್ಲಿ ನಟಿ ಎಂಜಾಯ್ ಮಾಡುತ್ತಿದ್ದು, ಈ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ನಟಿ ಮೇಘನಾ ರಾಜ್ ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಈ ಫೋಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ….

Leave a Reply

Your email address will not be published. Required fields are marked *