ಹುಟ್ಟುಹಬ್ಬ ಮುಗಿದ ಮರುದಿನವೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿದೇಶ್ ಪ್ರವಾಸ! ನೋಡಿ ವಿಡಿಯೋ!..

ಸ್ಯಾಂಡಲವುಡ್

ನಟ ಡಿ ಬಾಸ್ ದರ್ಶನ್ ಇತ್ತೀಚೆಗೆ ತಮ್ಮ ಕ್ರಾಂತಿ ಸಿನಿಮಾದ ಪ್ರಚಾರ ಕೆಲಸಗಳಲ್ಲಿ ಸಕತ್ ಬ್ಯುಸಿಯಾಗಿದ್ದಾರೆ. ಎಲ್ಲಾ ಮಾಧ್ಯಮದವರು ಕ್ರಾಂತಿ ಸಿನಿಮಾವನ್ನು ಪ್ರೋಮೊಷನ್ ಮಾಡುತ್ತಿಲ್ಲ, ಆದರೆ ಅದಕೆಲ್ಲಾ ತಲೆ ಕೆಡಿಸಿಕೊಳ್ಳದೆ ದರ್ಶನ್ ಕೇವಲ ತಮ್ಮ ಅಭಿಮಾನಿಗಳನ್ನು ಮಾತ್ರ ನಂಬಿದ್ದಾರೆ.

ಅದರಂತೆ ಅಭಿಮಾನಿಗಳು ಕೂಡ ದರ್ಶನ್ ಅವರ ಕ್ರಾಂತಿ ಸಿನಿಮಾಗಾಗಿ ಸಾಕಷ್ಟು ಕಾದು ಕುಳಿತಿದ್ದಾರೆ. ಸ್ವತಃ ಅಭಿಮಾನಿಗಳೆ ನಟ ದರ್ಶನ್ ಅವರ ಕ್ರಾಂತಿ ಸಿನಿಮಾದ ಪ್ರೊಮೋಷನ್ ಮಾಡುತ್ತಿದ್ದಾರೆ. ಹೌದು ಸೋಷಿಯಲ್ ಮಿಡಿಯಾ ಹಾಗೂ ಇನ್ನಿತರ ಕೆಲಸಗಳ ಮೂಲಕ ದರ್ಶನ್ ಅಭಿಮಾನಿಗಳು,

ಕ್ರಾಂತಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಇನ್ನು ನಟ ದರ್ಶನ್ ಅವರು ಎಷ್ಟೇ ಬ್ಯುಸಿಯಾಗಿದ್ದರು ಕೂಡ ತಮ್ಮ ಕುಟುಂಬಕ್ಕೆ ಬೇಕಾದ ಸಮಯವನ್ನು ನೀಡುತ್ತಾರೆ. ಇನ್ನು ಆಗಾಗ ತಮ್ಮ ಕುಟುಂಬದವರ ಜೊತೆಗೆ ದರ್ಶನ್ ಅವರು ಸಮಯ ಕಳೆಯುವ ಫೋಟೋಗಳು ಆಗಾಗ ವೈರಲ್ ಆಗುತ್ತಿರುತ್ತದೆ.

ನೆನ್ನೆ ಡಿ ಬಾಸ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಹುಟ್ಟುಹಬ್ಬವಿತ್ತು, ಇನ್ನು ತಮ್ಮ ಪತ್ನಿಯ ಹುಟ್ಟುಹಬ್ಬವನ್ನು ಡಿ ಬಾಸ್ ದರ್ಶನ್ ತುಂಬಾ ಅಂದೂರಿಯಾಗಿ ಹಾಗೂ ವಿಜಯಲಕ್ಷ್ಮಿ ಅವರಿಗೆ ದೊಡ್ಡ ಸರ್ಪ್ರೈಸ್ ನೀಡುವ ಮೂಲಕ ಆಚರಿಸಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಕೇಕ್ ಕಟ್ ಮಾಡಿಸಿ, ಕೋಟಿ ಬೆಲೆ ಬಾಳುವ ಲ್ಯಾಂಬೋರ್ಗಿನಿ ಕಾರನ್ನು ಗಿಫ್ಟಾಗಿ ನೀಡಿದ್ದಾರೆ. ಅಷ್ಟೇ ಅಲ್ಲದ ಪತ್ನಿ ವಿಜಯಲಕ್ಷ್ಮಿ ಅವರಿಗೆ ಹುಟ್ಟು ಹಬ್ಬ ಮುಗಿದ ಮರುದಿನವೇ ದರ್ಶನ್ ಮತ್ತೊಂದು ದೊಡ್ಡ ಸರ್ಪ್ರೈಸ್ ನೀಡಿದ್ದಾರೆ.

ಹೌದು ಡಿ ಬಾಸ್ ದರ್ಶನ್ ಅವರು ತಮ್ಮ ಪತ್ನಿ ವಿಜಯಲಕ್ಷ್ಮಿ ಅವರ ಜೊತೆಗೆ ಇದೀಗ ಸ್ವಿಸರ್ ಲ್ಯಾನ್ಡ್ ಗೆ ಪ್ರವಾಸಕ್ಕೆ ಹೋಗಿದ್ದಾರೆ. ದರ್ಶನ್ ಅವರು ಈ ರೀತಿ ಕೊಟ್ಟ ಸರ್ಪ್ರೈಸ್ ನೋಡಿ ಪತ್ನಿ ಕೂಡ ಬಹಳ ಖುಷಿ ಪಟ್ಟಿದ್ದಾರೆ. ಸದ್ಯ ಈ ವಿಷಯ ಸಕತ್ ವೈರಲ್ ಆಗುತ್ತಿದೆ.

ಇನ್ನು ದರ್ಶನ್ ಹಾಗೂ ವಿಜಯಲಕ್ಷೀ ಅವರು ಏರ್ಪೋರ್ಟ್ ನಲ್ಲಿರುವ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಇದೀಗ ಸಕತ್ ವೈರಲ್ ಆಗುತ್ತಿದೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..

Leave a Reply

Your email address will not be published. Required fields are marked *