ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾದ ಬಗ್ಗೆ ಎಲ್ಲರಿಗೂ ಸಹ ಗೊತ್ತೇ ಇದೆ. ಇದೀಗ ಎಲ್ಲಿ ನೋಡಿದರೂ ಸಹ ಬಹಳ ಸದ್ದು ಮಾಡುತ್ತಿರುವ ಸಿನಿಮಾ ಕಾಂತಾರ. ಕಾಂತಾರ ಸಿನಿಮಾದ ಒಂದೊಂದು ದೃಶ್ಯ ಕೂಡ ಎಲ್ಲರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದರೆ ತಪ್ಪಾಗುವುದಿಲ್ಲ.
ರಿಷಬ್ ಶೆಟ್ಟಿ ಅವರು ಒಳ್ಳೆಯ ನಟ ಹಾಗೂ ನಿರ್ದೇಶಕ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಕಾಂತಾರ ಸಿನಿಮಾದಲ್ಲಿ ಅವರ ಪಾತ್ರಕ್ಕೆ ಮಾತ್ರ ಸಿಕ್ಕ ಮೆಚ್ಚುಗೆ ಇನ್ನು ಯಾವ ಸಿನಿಮಾದಿಂದಲೂ ಅವರಿಗೆ ಸಿಕ್ಕಿರಲಿಲ್ಲ ಎಂದರೆ ತಪ್ಪಾಗುವುದಿಲ್ಲ.
ಕಾಂತಾರ ಸಿನಿಮಾ ದೈವಾರಾಧನೆ ಕುರಿತ ಕಥೆಯಾಗಿದ್ದು, ಈ ಸಿನಿಮಾ ನೋಡಿ ಎಲ್ಲರೂ ಮನ ಸೊತ್ತಿದ್ದಾರೆ. ಇನ್ನು ಕಾಂತಾರ ಸಿನಿಮಾದಲ್ಲಿ ಕನ್ನಡ ಪ್ರತಿಭಾನ್ವಿತ ಕಲಾವಿದ ರಿಷಬ್ ಶೆಟ್ಟಿ ನಟಿಸಿದ್ದು, ಎಲ್ಲರಿಗೂ ಈ ವಿಷಯ ತುಂಬಾ ಖುಷಿ ತಂದು ಕೊಟ್ಟಿದೆ. ಇನ್ನು ರಿಷಬ್ ಶೆಟ್ಟಿ ಅವರ ಅಭಿನಯಕ್ಕೆ ಎಲ್ಲರೂ ಕ್ಲೀನ್ ಬೋಲ್ಡ್ ಆಗಿದ್ದಾರೆ.
ಕಾಂತಾರ ಸಿನಿಮಾ ಇದೀಗ 400 ಕೋಟಿ ಕಲೆಕ್ಷನ್ ಮಾಡಿದೆ. ಇನ್ನು ಹೆಚ್ಚು ಕಲೆಕ್ಷನ್ ಮಾಡುವ ಸಾಧ್ಯತೆ ಕಾಣುತ್ತಿದೆ. ಸಿನಿಮಾ ಇಂದಿಗೂ ಕೂಡ ಹೌಸ್ ಫುಲ್ ಪ್ರದರ್ಶನ ನೀಡುತ್ತಿದ್ದು, ಈ ಸಿನಿಮಾದ ಪ್ರತಿಯೊಂದು ದೃಶ್ಯ ವೀಕ್ಷಕರಿಗೆ ಬಹಳ ಇಷ್ಟವಾಗಿದೆ ಎಂದರೆ ತಪ್ಪಾಗಲಾರದು.
ಇನ್ನು ನಟ ರಿಷಬ್ ಶೆಟ್ಟಿ ಅವರು ಸದ್ಯ ಕಾಂತರ ಸಿನಿಮಾದ ಸಕ್ಸಸ್ ನಲ್ಲಿ ತೇಲಾಡುತ್ತಿದ್ದಾರೆ. ರಿಷಬ್ ಶೆಟ್ಟಿ ಅವರು ಇದೀಗ ಸಿನಿಮಾದ ಸಕ್ಸಸ್ ಬಗ್ಗೆ ಗೆಳೆಯ ಆರ್ ಜೆ ಅರುಲ್ ಅವರ ಜೊತೆಗೆ ಲೈವ್ ಬಂದು ಮಾತನಾಡಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಅವರ ಈ ವಿಡಿಯೋ ಸಕತ್ ವೈರಲ್ ಆಗುತ್ತಿದೆ.
ಒಂದು ಕಾಲದಲ್ಲಿ ಒಂದು ಸಿನಿಮಾ ಪ್ರದರ್ಶನ ಮಾಡಲು ಯಾರಾದರೂ ಒಪ್ಪಿಗೆ ಕೊಟ್ಟರೆ ಸಾಕು ಎಂದು ಕಾಯುತ್ತಿದೆ. ಆದರೆ ಇದೀಗ ಕಾಂತಾರ ಸಿನಿಮಾ ದೇಶದ ಎಲ್ಲೆಡೆ ಬಾರಿ ಸದ್ದು ಮಾಡುತ್ತಿದೆ. ಸದ್ಯ ಈ ಸಿನಿಮಾ 400 ಕೋಟಿ ಕಲೆಕ್ಷನ್ ಮಾಡಿದೆ, ಹೀಗೆ ಇನ್ನಸ್ಟು ಯಶಸ್ಸು ಕಾಣಲಿ ಎಂದು ಹಾರೈಸಿ.
ಇನ್ನು ನಿಮ್ಮ ಪ್ರೀತಿ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ರಿಷಬ್ ಶೆಟ್ಟಿ ಅಭಿಮಾನಿಗಳ ಪ್ರೀತಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಸದ್ಯ ಅವರ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…