ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ದಂಪತಿ ಕಾಲಿವುಡ್ ಸೆಲೆಬ್ರೆಟಿಗಳು. ಹಾಗೆ ಇವರಿಬ್ಬರು ಪ್ರೀತಿಸಿ ಮದುವೆಯಾದವರು. ಇವರಿಬ್ಬರ ಮದುವೆ ಫೋಟೋಗಳು ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು.
ಇನ್ನು ಈ ಫೋಟೋಗಳು ವೈರಲ್ ಆದಂತೆ ಜೋಡಿಯಲ್ಲಿ ನೋಡಿ ನೆಟ್ಟಿಗರು ಆಶ್ಚರ್ಯಪಟ್ಟಿದ್ದರು. ಇನ್ನು ಇತ್ತೀಚಿಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರವೀಂದರ್ ಹಾಗೂ ಮಹಾಲಕ್ಷ್ಮಿ ಆಗಾಗ ತಮ್ಮ ಅಪ್ಡೇಟ್ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಇನ್ನು ಇತ್ತಿಚೆಗೆ ಅವರ ರೊಮ್ಯಾಂಟಿಕ್ ಹನಿಮೂನ್ ಫೋಟೋಗಳು ಕೂಡ ವೈರಲ್ ಆಗಿತ್ತು. ಇನ್ನು ಇವರಿಬ್ಬರಿಗೂ ಇದು ಎರಡನೇ ಮದುವೆ ಕೆಲ ವೈಯಕ್ತಿಕ ಕಾರಣಗಳಿಂದ ಇವರಿಬ್ಬರ ಮೊದಲನೇ ಮದುವೆ ಮುರಿದುಬಿದ್ದಿತ್ತು. ಇದೀಗ ಈ ಜೋಡಿ ಮತ್ತೊಂದು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.
ಸದ್ಯ ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ನಟಿ ಮಹಾಲಕ್ಷ್ಮೀ ಇದೀಗ ಗರ್ಭಿಣಿಯಾಗಿರಬಹುದು ಎನ್ನುವ ಸುದ್ದಿ ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಸದ್ಯ ಗಂಡ ಹೆಂಡತಿ ಇಬ್ಬರು ಒಬ್ಬರಿಗೊಬ್ಬರು ಸಿಹಿ ತಿನಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.
ಇತ್ತೀಚಿಗಷ್ಟೇ ಈ ಜೋಡಿ ಹಂಚಿಕೊಂಡ ಊಟ ಮಾಡುತ್ತಿರುವ ಫೋಟೋ ಒಂದು ಬಾರಿ ಚರ್ಚೆಗೆ ಗಾಸವಾಗಿದೆ. ಈ ಚಿತ್ರದಲ್ಲಿ ಮಹಾಲಕ್ಷ್ಮಿ ಅವರನ್ನು ನೋಡಿದವರೆಲ್ಲ ಆಕೆ ಗರ್ಭಿಣಿ ಆಗಿರಬಹುದು ಎಂದು ಊಹಿಸುತ್ತಿದ್ದಾರೆ. ಸದ್ಯ ಈ ಚಿತ್ರ ಎಲ್ಲರಿಗೂ ಕುತೂಹಲ ಮೂಡಿಸಿದೆ.
ಸದ್ಯ ನಟಿ ಮಹಾಲಕ್ಷ್ಮಿ ಕುಳಿತುಕೊಳ್ಳುವ ಶೈಲಿ ಕೂಡ ಬದಲಾಗಿದ್ದು, ಇನ್ನು ನಟಿಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಕೆಲವರು ನಟಿ ಮಹಾಲಕ್ಷ್ಮಿ ಹಾಗೂ ರವೀಂದ್ರ ಅವರನ್ನು ಈ ವಿಷಯ ಕುರಿತು ಶುಭಾಶಯಗಳನ್ನು ಸಹ ತಿಳಿಸುತ್ತಿದ್ದಾರೆ.
ಇನ್ನು ಈ ಬಗ್ಗೆ ಸ್ವಂತ ನಟಿ ಮಹಾಲಕ್ಷ್ಮಿ ಅವರ ಹೇಳಿಕೆಗಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು, ಶೇರ್ ಮಾಡಿ, ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ…