ಕನ್ನಡ ಚಿತ್ರರಂಗದ ಮುದ್ದುಮುಖದ ಚೆಲುವೆ ಹಾಗೂ ಗ್ಲಾಮರ್ ಬೆಡಗಿ ಎಂದೇ ಖ್ಯಾತಿ ಪಡೆದಿರುವ ನಟಿ ಆಶಿಕಾ ರಂಗನಾಥ್. ನಟಿ ಆಶಿಕಾ ರಂಗನಾಥ್ ತಮ್ಮ ಸೌಂದರ್ಯ ಹಾಗೂ ಅದ್ಭುತ ಅಭಿನಯದ ಮೂಲಕ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಸಾಕಷ್ಟು ಅಭಿಮಾನಿ ಬಳಗವನ್ನು ಕೂಡ ಸಂಪಾದಿಸಿಕೊಂಡಿದ್ದಾರೆ.
ನಟಿ ಆಶಿಕಾ ರಂಗನಾಥ್ ಅವರನ್ನು ನೆಟ್ಟಿಗರು ಆಗಾಗ ಹೊಗಳುತ್ತಿರುತ್ತಾರೆ. ಹಾಗೆ ಅವರ ಸೌಂದರ್ಯ ಹಾಗೂ ಅವರ ಕನ್ನಡದ ಮೇಲಿನ ಪ್ರೀತಿ ಅಭಿಮಾನಿಗಳಿಗೆ ಬಹಳ ಇಷ್ಟ. ಇನ್ನು ನಟಿ ಆಶಿಕಾ ರಂಗನಾಥ್ ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ.
ಕನ್ನಡದ ಕ್ರೇಜಿ ಬಾಯ್ ಸಿನಿಮಾದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶಿಕಾ ರಂಗನಾಥ್ ನಂತರ ಮುಗುಳುನಗೆ, ಮಾಸ್ ಲೀಡರ್, ಮದಗಜ, ರಾಂಬೊ 2, ಅವತಾರ ಪುರುಷ, ಹಾಗೂ ಇನ್ನಿತರ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಅಲ್ಲದೆ ಪುನೀತ್ ಅವರ ಜೇಮ್ಸ್ ಸಿನಿಮಾ ಹಾಗೂ ಕಿಚ್ಚ ಸುದೀಪ್ ಅವರ ಕೋಟಿಗೊಬ್ಬ 3 ಸಿನಿಮಾದಲ್ಲಿ ಸ್ಪೆಷಲ್ ಅಪಿಯನ್ಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ನಟಿ ಆಶಿಕಾ ರಂಗನಾಥ್ ಇದೀಗ ತಮಿಳು ಹಾಗೂ ತೆಲುಗು ಚಿತ್ರರಂಗಕ್ಕೂ ಕೂಡ ಎಂಟ್ರಿ ಕೊಟ್ಟಿದ್ದಾರೆ.
ಇನ್ನು ನಟಿ ತಮ್ಮ ಸಿನಿಮಾ ಕೆಲಸಗಳಲ್ಲಿ ಸಕಟ್ ಬ್ಯುಸಿಯಾಗಿದ್ದು, ಆಗಾಗ ಸೋಶಿಯಲ್ ಮೀಡಿಯಾದ ಮುಖಂತರ ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಇನ್ನು ಇದೀಗ ನಟಿಯ ಒಂದು ವಿಡಿಯೋ ದಲ್ಲಿ ಬಾರಿ ಹಲ್ಸೇಲ್ ಸೃಷ್ಟಿಸಿದೆ.
ನಟಿ ಆಶಿಕಾ ರಂಗನಾಥ್ ಇದೀಗ ಕುಡಿದ ಮತ್ತಿನಲ್ಲಿ ತೇಲಾಡುತ್ತಿದ್ದು ಅದನ್ನು ಅಲ್ಲಿ ನಿಂತು ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕೂಗಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನು ಈ ದೃಶ್ಯ ಆಶಿಕಾ ರಂಗನಾಥ್ ಅವರ ಪ್ರಸ್ತುತ ಸಿನಿಮಾದ ಶೂಟಿಂಗ್ ವಿಷಯ ಎನ್ನಲಾಗುತ್ತಿದೆ.
ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಅಲ್ಲದೆ ಈ ವಿಡಿಯೋಗೆ ಸಾಕಷ್ಟು ಕಾಮೆಂಟ್ ಗಳ ಸುರಿ ಮಳೆಯಾಗುತ್ತಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.