ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಾರಿಗೆ ತಲೆ ಗೊತ್ತಿಲ್ಲ ಹೇಳಿ, ತಮ್ಮ ಅದ್ಭುತ ನಟನೆ ಹಾಗೂ ತಮ್ಮ ಉತ್ತಮ ಗುಣದ ಮೂಲಕ ನಟ ದರ್ಶನ್ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಗಳಲ್ಲಿ ಸಹ ಅಪರ ಸಂಖ್ಯೆ ಅಭಿಮಾನಿ ಬಳಗ ಹೊಂದಿದ್ದಾರೆ.
ಇನ್ನು ನಟ ದರ್ಶನ್ ಅವರು ಎಲ್ಲರಿಗೂ ಸಹ ಬಹಳ ಅಚ್ಚುಮೆಚ್ಚು, ಇನ್ನು ನಟ ದರ್ಶನ್ ಏನೇ ಹೇಳಿದರೆ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿರುತ್ತಾರೆ. ಇನ್ನು ನಟ ದರ್ಶನವರ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ.
ನಟ ದರ್ಶನ್ ವೇದಿಕೆ ಮೇಲೆ ಭಾಹುಕರಾಗಿದ್ದಾರೆ. ಹಾಗಾದರೆ ಅಷ್ಟಕ್ಕೂ ಆಗಿದ್ದೇನು? ನಟ ದರ್ಶನ್ ಭಾವುಕರಾಗಲು ಅಸಲಿ ಕಾರಣ ಏನು ? ಈ ರೀತಿಯ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇವೆ ಸಂಪೂರ್ಣವಾಗಿ ಓದಿ. ಸದ್ಯ ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ ಬಿಡುಗಡೆಗೆ ಸಜ್ಜಾಗಿದೆ.
ಸಿನಿಮಾದ ಎಲ್ಲಾ ಕೆಲಸಗಳು ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮಾತ್ರ ಬಾಕಿ ಇದೆ. ಅಲ್ಲದೆ ಕ್ರಾಂತಿ ಸಿನಿಮಾ ಇದೆ ಜನವರಿ 26ರಂದು ಬಿಡುಗಡೆಯಾಗಲಿದ್ದು ಈಗಾಗಲೇ ಈ ಸಿನಿಮಾದ ಬಗ್ಗೆ ಎಲ್ಲರಲ್ಲೂ ಕುತೂಹಲ ಹೆಚ್ಚಾಗಿದೆ. ಇನ್ನು ಎಲ್ಲ ಮಾಧ್ಯಮಗಳು ದರ್ಶನ್ ಅವರ ಕ್ರಾಂತಿ ಸಿನಿಮಾವನ್ನು ಬ್ಯಾನ್ ಮಾಡಿದ್ದು,
ಇದೀಗ ಯೂ ಟ್ಯೂಬ್ ಮಾಧ್ಯಮಗಳ ಮುಖಾಂತರ ದರ್ಶನ್ ಕ್ರಾಂತಿ ಸಿನಿಮಾದ ಪ್ರಚಾರ ನಡೆಸುತ್ತಿದ್ದಾರೆ
. ಇನ್ನು ಇದೀಗ ಒಂದು ಸಂದರ್ಶನದಲ್ಲಿ ದರ್ಶನ್ ಅಭಿಮಾನಿಗಳನ್ನು ನೆನೆದು ಬಾವುಕರಾಗಿದ್ದಾರೆ. ಹಿಂದೆ ಕೂಡ ಸಾಕಷ್ಟು ಅಭಿಮಾನಿಗಳನ್ನು ನೆನೆದು ದರ್ಶನ್ ಸಂದರ್ಶನಗಳಲ್ಲಿ ಮಾತನಾಡಿದ್ದಾರೆ.
ನಾನು ಯಾರು ಏನು ಎಂದು ಸಹ ಅವರಿಗೆ ಸರಿಯಾಗಿ ಗೊತ್ತಿಲ್ಲ. ಆದರೆ ಅವರು ನನಗಾಗಿ ಇಷ್ಟೆಲ್ಲ ಮಾಡುತ್ತಾರೆ. ನಿಜಕ್ಕೂ ಅಭಿಮಾನಿಗಳ ಪ್ರೀತಿಗೆ ನಾನು ಸದಾ ಚಿರಋಣಿ. ಅವರಿಗಾಗಿ ನಾನು ಏನು ಬೇಕಾದರೂ ಮಾಡುತ್ತೇನೆ ಎಂದು ದರ್ಶನ್ ಭಾವುಕರಾಗಿದ್ದಾರೆ.
ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗುತ್ತಿದೆ. ಇನ್ನು ಈ ವಿಡಿಯೋ ನೋಡಿದ ಪ್ರತಿಯೊಬ್ಬ ದರ್ಶನ್ ಅಭಿಮಾನಿ ಕೂಡ ನಿಮ್ಮ ಜೊತೆ ನಾವಿದ್ದೇವೆ ಡಿ ಬಾಸ್ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ ನಮಗೆ ತಿಳಿಸಿ