ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ ಅಂಬರೀಶ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಕನ್ನಡ ಚಿತ್ರರಂಗದಲ್ಲಿ ತಮ್ಮ ತಂದೆಯ ರೀತಿಯೇ ನಟ ಅಭಿಷೇಕ್ ಅಂಬರೀಶ್ ಕೂಡ ಆದಷ್ಟು ಗುರುತಿಸಿಕೊಂಡಿದ್ದಾರೆ. ಕೇವಲ ಒಂದೆರೆಡು ಸಿನಿಮಾ ಮಾಡಿದ್ದರು ಸಹ ಅಭಿಷೇಕ್ ಅಂಬರೀಶ್ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.
ಸದ್ಯ ಅಭಿಷೇಕ್ ಅಂಬರೀಶ್ ಅವರು ಕನ್ನಡ ಚಿತ್ರರಂಗದ ಉತ್ತಮ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಅಲ್ಲದೇ ಇದೀಗ ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದು, ಈ ಸಿನಿಮಾಗಳಿಗಾಗಿ ಸಾಕಷ್ಟು ಕಸರತನ್ನು ಮಾಡುತ್ತಿದ್ದಾರೆ. ಇತ್ತೀಚಿಗೆ ಅವರ ಮತ್ತೊಂದು ಸಿನಿಮಾದ ಮೂಲಕ ಕೂಡ ನಡೆದಿದೆ.
ಹೌದು ನಟ ಅಭಿಷೇಕ್ ಅಂಬರೀಶ್ ಅವರ ಕಾಳಿ ಸಿನಿಮಾದ ಮುಹೂರ್ತ ಇತ್ತೀಚಿಗಷ್ಟೇ ನೆರವೇರಿದೆ. ಇನ್ನು ಈ ಸಿನಿಮಾದಲ್ಲಿ ನಟ ಅಭಿಷೇಕ್ ಅಂಬರೀಶ್ ಅವರಿಗೆ ನಾಯಕಿಯಾಗಿ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅವರ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾ ಎಲ್ಲರಲ್ಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.
ಇನ್ನು ಅಭಿಷೇಕ್ ಅಂಬರೀಶ್ ಅವರ ಸಿನಿಮಾಗಳ ವಿಷಯ ಒಂದು ಕಡೆಯಾದರೆ, ಮತ್ತೊಂದು ಕಡೆ ಅವರ ವೈಯಕ್ತಿಕ ಜೀವನ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಗಳು ವೈರಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಅಭಿಷೇಕ್ ಅಂಬರೀಶ್ ಅವರ ಮದುವೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ.
ನಟ ಅಭಿಷೇಕ್ ಅಂಬರೀಶ್ ಅವರು ಯಾರನ್ನು ಪ್ರೀತಿಸುತ್ತಿದ್ದಾರೆ ಅವನನ್ನೇ ಮುಂದಿನ ತಿಂಗಳ ಡಿಸೆಂಬರಲ್ಲಿ ಮದುವೆಯಾಗಲಿದ್ದಾರೆ ಎನ್ನುವ ಸಾಕಷ್ಟು ವಿಷಯಗಳು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿದೆ. ಇದೀಗ ಈ ಬಗ್ಗೆ ಮತ್ತೊಂದು ವಿಷಯ ವೈರಲ್ ಆಗುತ್ತಿದೆ.
ನಟ ಅಭಿಷೇಕ್ ಅಂಬರೀಶ್ ಅವರು ಖ್ಯಾತ ಫ್ಯಾಶನ್ ಡಿಸೈನರ್ ಆಗಿರುವ ಅವಿವ ಅವರನ್ನು ಕಳೆದ ನಾಲ್ಕೈದು ವರ್ಷಗಳಿಂದ ಡಿಲೀಟ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸದ್ಯ ಕೇಳಿಬರುತ್ತದೆ. ಇನ್ನು ಡಿಸೆಂಬರ್ ನಲ್ಲಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಸಹ ಕೇಳಿಬರುತ್ತದೆ.
ಇನ್ನು ಅವಿವ ಅವರು ಅಭಿಷೇಕ್ ಅವರಿಗಿಂತ ವಯಸ್ಸಿನಲ್ಲಿ ಮೂರು ವರ್ಷ ದೊಡ್ಡವರು ಎನ್ನಲಾಗುತ್ತಿದೆ. ಇದೀಗ ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲಾಗುತ್ತಿದೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.