ಜೂನಿಯರ್ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ನಟ ಎಂದರೆ ಅದು ಅಂಬರೀಶ್ ಹಾಗೂ ಸುಮಲತಾ ಅವರ ಮಗ ಅಭಿಷೇಕ್ ಅಂಬರೀಶ್. ನಟ ಅಭಿಷೇಕ್ ಅಂಬರೀಶ್ ಅವರು ಕೂಡ ಅವರ ತಂದೆಯ ರೀತಿ ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ. ಇದೀಗ ಅಭಿಷೇಕ್ ಅಂಬರೀಶ್ ಸಾಲು ಸಾಲು ಸಿನಿಮಾ,
ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅಲ್ಲದೆ ನಟ ಅಭಿಷೇಕ್ ಅಂಬರೀಶ್ ಅವರು ಸಹ ತಮ್ಮ ತಂದೆಯ ರೀತಿ ಅಭಿಷೇಕ್ ಅಂಬರೀಶ್ ಅವರು ಸಹ ಕೊಂಚ ರಗಡ್ ಹಾಗೂ ಮುಂಗೋಪ ಸ್ವಭಾವದವರು. ಈ ಕಾರಣದಿಂದ ಎಲ್ಲರೂ ಅವರನ್ನು ಜೂನಿಯರ್ ಅಂಬರೀಶ್ ಎಂದೇ ಕರೆಯುತ್ತಾರೆ.
ಇನ್ನು ಕಳೆದ ಕೆಲವು ದಿನಗಳಿಂದ ನಟ ಅಭಿಷೇಕ್ ಅಂಬರೀಶ್ ಅವರ ಮದುವೆ ವಿಚಾರ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗುತ್ತಿದೆ. ಇನ್ನು ಇದೀಗ ಹುಡುಗಿ ಯಾರು ಎನ್ನುವುದರ ಬಗ್ಗೆ ಕೊನೆಗೂ ಮಾಹಿತಿ ಸಿಕ್ಕಿದೆ. ಹಾಗಾದರೆ ಹುಡುಗಿ ಯಾರು ಎನ್ನುವುದರ ಬಗ್ಗೆ ಮಾಹಿತಿ ನೀಡುತ್ತೇವೆ ಬನ್ನಿ..
ಹೌದು ಕಳೆದ ಕೆಲವು ದಿನಗಳಿಂದ ನಟ ಅಭಿಷೇಕ್ ಅಂಬರೀಶ್ ಅವರ ಮದುವೆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ನಟ ಅಭಿಷೇಕ್ ಅಂಬರೀಶ್ ಅವರು ಮದುವೆಯಾಗುತ್ತಿದ್ದಾರೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ಸಾಕಷ್ಟು ಮಾತುಗಳು ಕೇಳಿ ಬರುತ್ತಿದೆ.
ಇತ್ತೀಚಿಗೆ ಸುಮಲತಾ ಅವರೇ ಈ ಕುರಿತು ಸ್ಪಷ್ಟನೆ ನೀಡಿದ್ದರು, ಇನ್ನು ಅಭಿಷೇಕಗೆ ನಿಶ್ಚಿತಾರ್ಥ ಮಾಡಿಲ್ಲ, ಮದುವೆ ಮಾಡಿಲ್ಲ, ಹಾಗೇನಾದರೂ ಇದ್ದರೆ ಮೊದಲು ನಾವೇ ತಿಳಿಸುತ್ತೇವೆ ಎಂದು ನಟಿ ಸುಮಲತಾ ಈ ಬಗ್ಗೆ ಮಾತನಾಡಿದರು. ಇನ್ನು ಇದೀಗ ನಟ ಅಭಿಷೇಕ್ ಅಂಬರೀಶ್ ಅವರು ಒಬ್ಬರನ್ನು ಪ್ರೀತಿಸುತ್ತಿದ್ದಾರೆ,
ಎನ್ನುವ ಮಾತುಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲಾಗುತ್ತಿದೆ. ಅಭಿಷೇಕ್ ಅಂಬರೀಶ್ ಅವರು ಖ್ಯಾತ ಫ್ಯಾಶನ್ ಡಿಸೈನರ್ ಅವಿವ ಅವರನ್ನು ಕಳೆದ ನಾಲ್ಕೈದು ವರ್ಷಗಳಿಂದ ಡೇಟ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲಾಗುತ್ತದೆ.
ಇನ್ನು ಈ ಇಬ್ಬರು ಡಿಸೆಂಬರ್ ತಿಂಗಳಿನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತವಾದ ಮಾಹಿತಿ ಇನ್ನು ದೊರಕಿಲ್ಲ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ. ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..