ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ವಯಸ್ಸಿನ ಅಂತರ ಎಷ್ಟು ಗೊತ್ತಾ? ಕೇಳಿದರೆ ನೀವು ಶಾಕ್ ಆಗುವುದು ಖಂಡಿತ ನೋಡಿ!…

ಸ್ಯಾಂಡಲವುಡ್

ನಟ ವಶಿಷ್ಠ ಸಿಂಹ ಹಾಗೂ ನಟಿ ಹರಿ ಪ್ರಿಯಾ ಕುರಿತು ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಗಳು ಹರಿದಾಡುತ್ತಿದೆ. ಇನ್ನು ಇದೀಗ ಈ ಜೋಡಿಯ ಕುರಿತು ಮತ್ತೊಂದು ವಿಷಯ ಸೋಶಿಯಲ್ ಮೀಡಿಯಾದಲಿ ಬಾರಿ ಸದ್ದು ಮಾಡುತ್ತಿದೆ.

ಹೌದು ಇಷ್ಟು ದಿನಗಳು ನಟಿ ಹರಿಪ್ರಿಯಾ ಹಾಗೂ nt ವಶಿಷ್ಠ ಸಿಂಹ ಮದುವೆಯಾಗುತ್ತಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇನ್ನು ಇದೀಗ ಈ ಜೋಡಿಯ ವಯಸ್ಸಿನ ಅಂತರ ಎಷ್ಟು ಇರಬಹುದು ಎನ್ನುವ ಬಗ್ಗೆ ನೆಟ್ಟಿಗರಲ್ಲಿ ಪ್ರಶ್ನೆ ಮೂಡಿದೆ.

ಇದೀಗ ಇದೆ ವಿಷಯ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿದೆ. ಹಾಗಾದರೆ ನಟಿ ಹರಿಪ್ರಿಯಾ ಹಾಗೂ ನಟ ವಶಿಷ್ಟ ಸಿಂಹ ನಡುವೆ ಇರುವ ವಯಸ್ಸಿನ ಅಂತರ ಎಷ್ಟು ಎನ್ನುವುದರ ಬಗ್ಗೆ ಉತ್ತರ ನೀಡುತ್ತೇವೆ, ಈ ಪುಟವನ್ನು ಸಂಪೂರ್ಣವಾಗಿ ಓದಿ..

ನಟಿ ಹರಿಪ್ರಿಯಾ ಹಾಗೂ ವಶಿಷ್ಠ ಸಿಂಹ ಇಬ್ಬರೂ ಮದುವೆಯಾಗುತ್ತಿದ್ದಾರೆ ಎನ್ನುವ ಸುದ್ದಿ ಸದ್ಯ ವೈರಲ್ ಆಗುತ್ತಿದೆ. ಇನ್ನು ಇದಕ್ಕೆ ಪೂರಕವೆಂಬಂತೆ ಈ ಇಬ್ಬರೂ ಜೊತೆಗಿರುವ ಕೆಲವು ಫೋಟೋಗಳು ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇನ್ನು ಇತ್ತೀಚೆಗೆ ಈ ಇಬ್ಬರೂ ದುಬೈಗೆ ಸಹ ಭೇಟಿ ನೀಡಿದ್ದರು. ಇನ್ನು ಈ ಇಬ್ಬರೂ ತಮ್ಮ ಮದುವೆಯ ಶಾಪಿಂಗ್ ಗಾಗಿ ದುಬೈಗೆ ತೆರಳಿದ್ದಾರೆ ಎನ್ನುವ ಮಾತುಗಳು ಸಹ ಕೇಳಿ ಬಂದಿತ್ತು. ಇನ್ನು ಈ ಇಬ್ಬರೂ ದುಬೈನ ರಸ್ತೆಗಳಲ್ಲಿ ನಡೆದಾಡುತ್ತಿರುವ ಫೋಟೋ ಸಹ ವೈರಲ್ ಆಗಿತ್ತು.

ಇನ್ನು ಇದೀಗ ಈ ಜೋಡಿಯ ವಯಸ್ಸಿನ ಅಂತರದ ಬಗ್ಗೆ ಚರ್ಚೆಗಳು ಶುರುವಾಗಿದೆ. ಹೌದು ನಟಿ ಹರಿಪ್ರಿಯಾ ವಯಸ್ಸಿನಲ್ಲಿ ನಟ ವಶಿಷ್ಠ ಅವರಿಗಿಂತ ಮೂರು ವರ್ಷ ಚಿಕ್ಕವರು. ಇನ್ನು ನಟಿ ಹರಿಪ್ರಿಯಾ ಅಕ್ಟೋಬರ್ 29 1991 ರಲ್ಲಿ ಜನಿಸಿದ್ದು, ಇನ್ನು ನಟ ವಶಿಷ್ಠ ಅಕ್ಟೋಬರ್ 19 1988 ರಲ್ಲಿ ಜನಿಸಿದ್ದಾರೆ.

ಸದ್ಯ ನಟ ವಶಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಬಗ್ಗೆ ದಿನಕ್ಕೊಂದು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…

Leave a Reply

Your email address will not be published. Required fields are marked *