ನಟಿ ಅದಿತಿ ಪ್ರಭುದೇವ ಅವರು ಇತ್ತೀಚೆಗೆ ತಮ್ಮ ಪೋಷಕರು ನೋಡಿದ ಹುಡುಗ, ಕೊಡಗಿನ ಕಾಫಿ ತೋಟದ ಮಾಲಿಕ ಹಾಗೂ ಉದ್ಯಮಿ ಯಶಸ್ವಿ ಅವರ ಜೊತೆಗೆ ಬೆಂಗಳೂರಿನ ಕಾಸಗಿ ಹೋಟೆಲ್ ನಲ್ಲಿ ತಮ್ಮ ಕುಟುಂಬಸ್ಥರು ಹಾಗೂ ಬಂದುಗಳ ಸಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದಾರೆ.
ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಅವರು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನ ಗಾಯತ್ರಿ ವಿಹಾರದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಈ ಶುಭ ಸಮಾರಂಭಕ್ಕೆ ಚಿತ್ರರಂಗದ ಅನೇಕ ಕಲಾವಿದರು ಭಾಗಿಯಾಗುವ ಮೂಲಕ ಸಾಕ್ಷಿಯಾಗಿದ್ದರು.
ನಟಿ ಅದಿತಿ ಪ್ರಭುದೇವ ಅವರಿಗೆ ಅಭಿಮಾನಿಗಳು ಸೇರಿದಂತೆ ಸೆಲೆಬ್ರೆಟಿಗಳು ಸೋಶಿಯಲ್ ಮೀಡಿಯಾದ ಮೂಲಕ ಶುಭ ಹಾರೈಸಿದ್ದಾರೆ. ಇನ್ನು ನಟಿ ಅದಿತಿ ಪ್ರಭುದೇವ ಅವರ ಮದುವೆ ಫೋಟೋಗಳು ಮತ್ತು ವಿಡಿಯೋಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ.
ಆದರೆ ನಟಿ ಅದಿತಿ ಪ್ರಭುದೇವ ಅವರ ಮದುವೆಯಾದ ಮರುದಿನವೇ ಅವರಿಗೆ ಒಂದು ದೊಡ್ಡ ಶಾಕ್ ಎದುರಾಗಿದೆ. ನಟಿ ಅದಿತಿ ಪ್ರಭುದೇವ ಅವರ ಪತಿ ಯಶಸ್ ಅವರ ಇನ್ಸ್ತಾಗ್ರಾಂ ಖಾತೆ ಸದ್ಯ ಹ್ಯಾಕ್ ಆಗಿದೆ ಎನ್ನಲಾಗುತ್ತಿದೆ. ಹಾಗಾದರೆ ಏನಿದು ಸುದ್ದಿ ಎಂದು ತಿಳಿಸುತ್ತೇವೆ, ಈ ಪುಟವನ್ನು ಸಂಪೂರ್ಣವಾಗಿ ಓದಿ..
ಸದ್ಯ ನಟಿ ಅದಿತಿ ಪ್ರಭುದೇವ ಅವರ ಪತಿ ಯಶಸ್ ಅವರ ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ ಎನ್ನಲಾಗುತ್ತಿದೆ. ಇನ್ನು ಈ ಬಗ್ಗೆ ಸ್ವತಃ ಯಶಸ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನನ್ನ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ ಆಗಿದೆ.
ನನ್ನ ಅಕೌಂಟ್ ಇಂದ ಯಾವುದೇ ಮೆಸೇಜ್ ಬಂದಿದ್ದರೆ, ಅದಕ್ಕೆ ರಿಪ್ಲೈ ಮಾಡಬೇಡಿ. ಹಾಗೆ ನಾವು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ಸಹ ಧಾಖಲಿಸಿದ್ದೇವೆ ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇನ್ನು ಸದ್ಯ ಈ ವಿಷಯ ವೈರಲ್ ಆಗುತ್ತಿದ್ದಂತೆ, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ಸಹ ಶುರುವಾಗಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..