ಐರಾ ಯಶ್ ನಾಲ್ಕನೇ ವರ್ಷದ ಅದ್ದೂರಿ ಬರ್ತಡೇ ಸೆಲೆಬ್ರೇಶನ್ ಹೇಗಿತ್ತು ಗೊತ್ತಾ ನೀವೇ ನೋಡಿ ವಿಡಿಯೋ!…

ಸ್ಯಾಂಡಲವುಡ್

ಸ್ಯಾಂಡಲ್ವಡ್ ನ ಕ್ಯೂಟ್ ಜೋಡಿ ಎಂದರೆ ಅದು ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ಸ್ಯಾಂಡಲ್ವುಡ್ ಸಿಂಡ್ರೆಲಾ ನಟಿ ರಾಧಿಕಾ ಪಂಡಿತ್. ನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಎಂದರೆ ಅವರ ಅಭಿಮಾನಿಗಳಿಗೆ ಬಹಳ ಇಷ್ಟ. ಇನ್ನು ಈ ಜೋಡಿಯನ್ನು ಅದೆಷ್ಟೋ ಜನ ಇನ್ಸ್ಪಿರೇಷನ್ ಆಗಿ,

ಸಹ ತೆಗೆದುಕೊಂಡಿದ್ದಾರೆ. ಇನ್ನು ನಟಿ ರಾಧಿಕಾ ಪಂಡಿತ್ ಮದುವೆಯಾದ ನಂತರ ಸಿನಿಮಾರಂಗದಿಂದ ಕೊಂಚ ದೂರ ಉಳಿದು ಬಿಟ್ಟಿದ್ದಾರೆ. ಇನ್ನು ನಟಿ ರಾಧಿಕಾ ಪಂಡಿತ್ ಅವರ ಕಮ್ ಬ್ಯಕ್ ಗಾಗಿ ಅವರ ಅಭಿಮಾನಿಗಳು ಬಹಳ ಕಾತುರದಿಂದ ತುದಿ ಗಾಲಿನಲ್ಲಿ ಕಾಯುತ್ತಿದ್ದಾರೆ.

ಇನ್ನು ನಟಿ ರಾಧಿಕಾ ಪಂಡಿತ್ ಸಹ ಒಳ್ಳೆಯ ಕಥೆ ಸಿಕ್ಕರೆ ಕಂಡಿತವಾಗಿ ಸಿನಿಮಾದಲ್ಲಿ ಮತ್ತೆ ಅಭಿನಯಿಸುವುದಾಗಿ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇನ್ನು ನಟಿ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಸಕತ್ ಆಕ್ಟಿವ್ ಇರುವ ನಟಿ, ಆಗಾಗ ತಮ್ಮ ಹಾಗೂ ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು,

ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸದಾ ತಮ್ಮ ಅಭಿಮಾನಿಗಳ ಜೊತೆಗೆ ಸಂಪರ್ಕದಲ್ಲಿರುತ್ತಾರೆ. ಇನ್ನು ರಾಧಿಕಾ ಹಾಗೂ ಯಶ್ ಮಕ್ಕಳಾದ ಐರಾ ಹಾಗೂ ಯಥರ್ವ ಎಂದರೆ ಅಭಿಮಾನಿಗಳಿಗೆ ಬಹಳ ಇಷ್ಟ. ಇನ್ನು ಇಷ್ಟು ಚಿಕ್ಕ ವಯಸ್ಸಿನಲ್ಲೇ ಈ ಇಬ್ಬರೂ ಸಾಕಷ್ಟು ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ.

ಇನ್ನು ಇದೀಗ ಯಶ್ ಹಾಗೂ ರಾಧಿಕಾ ಮುದ್ದು ಮಗಳಾದ ಐರಾ ತಮ್ಮ ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದ್ದು, ಮಗಳ ಹುಟ್ಟುಹಬ್ಬವನ್ನು ಯಶ್ ಹಾಗೂ ರಾಧಿಕಾ ಸರಳವಾಗಿ ಮನೆಯಲ್ಲಿ ಆಚರಿಸಿದ್ದಾರೆ. ಅಲ್ಲದೆ ಸರಳವಾಗಿ ಮನೆಯಲ್ಲಿ ಕೇಕ್ ಕಟ್ ಮಾಡಿ, ನಂತರ ಸಂಜೆ ಹೋಟೆಲ್ ಗೆ ಹೋಗಿ ಊಟ ಮಾಡಿ ಬಂದಿದ್ದಾರೆ.

ಇನ್ನು ಐರಾ ಹುಟ್ಟುಹಬ್ಬಕ್ಕೆ ಚಿತ್ರರಂಗದ ಅನೇಕ ಕಲಾವಿದರೂ ಹಾಗೂ ಅಭಿಮಾನಿಗಳು ಸೋಶಿಯಲ್ ಮೀಡಿಯಾದ ಮುಖಾಂತರ ಶುಭ ಕೋರುತ್ತಿದ್ದಾರೆ. ಅಲ್ಲದೆ ನಟ ಯಶ್ ಅವರು ಇದೀಗ ಮಗಳ ಹುಟ್ಟುಹಬ್ಬಕ್ಕೆ ವಿಶೇಷವಾದ ಗಿಫ್ಟ್ ನೀಡಿದ್ದಾರೆ. ಹೌದು ಏನಿದು ನೀವೇ ನೋಡಿ..

ಇನ್ನು ಐರಾ ಹೆಸರಿನಲ್ಲಿ ನಟ ಯಶ್ ಅವರು ಶೀಘ್ರದಲ್ಲಿ ಐರಾ ಪ್ರೊಡಕ್ಷನ್ ಹೌಸ್ ತೆರಯಲಿದ್ದಾರೆ ಎನ್ನಲಾಗುತ್ತಿದ್ದು, ಇನ್ನು ಈ ಬಗ್ಗೆ ಯಾವುದೇ ಅಧಿಕೃತವಾದ ಮಾಹಿತಿ ದೊರಕಿಲ್ಲ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳಿನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..

Leave a Reply

Your email address will not be published. Required fields are marked *