ಕೊನೆಗೂ ನಿಶ್ಚಿತಾರ್ಥ ಮಾಡಿಕೊಂಡು ಎಲ್ಲರಿಗೂ ಸಿಹಿ ಸುದ್ದಿ ನೀಡಿದ ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ! ನೀವೇ ನೋಡಿ ವಿಡಿಯೋ!…

ಸ್ಯಾಂಡಲವುಡ್

ಸ್ಯಾಂಡಲ್ವುಡ್ ಬೆಡಗಿ ಹರಿಪ್ರಿಯಾ ಹಾಗೂ ನಟ ವಶಿಷ್ಠ ಸಿಂಹ ಈ ಇಬ್ಬರೂ ಪ್ರೀತಿಯಲ್ಲಿದ್ದಾರೆ, ಹಾಗೆ ಶೀಘ್ರದಲ್ಲಿ ಮದುವೆಯಾಗಲಿದ್ದಾರೆ ಎನ್ನುವ ಮಾತುಗಳು ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇನ್ನು ಇಷ್ಟೆಲ್ಲಾ ವಿಷಯ ವೈರಲ್ ಆದರೂ ಸಹ ಈ ಬಗ್ಗೆ ಇಬ್ಬರೂ ಸಹ

ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಇನ್ನು ಇತ್ತೀಚೆಗೆ ಈ ಇಬ್ಬರೂ ದುಬೈಗೆ ತಮ್ಮ ಮದುವೆ ಶಾಪಿಂಗ್ ಗೆ ಹೋಗಿದ್ದಾರೆ ಎನ್ನುವ ಮಾತುಗಳು ಸಹ ಕೇಳಿ ಬಂದಿತ್ತು. ಇನ್ನು ಈ ಇಬ್ಬರೂ ಜೊತೆಗಿರುವ ಫೋಟೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇನ್ನು ಅಭಿಮಾನಿಗಳು ಸಹ ಈ ಇಬ್ಬರ ಮದುವೆ ಸುದ್ದಿಯನ್ನು ನಂಬಿದ್ದರು.

ಇದೀಗ ಇಷ್ಟು ದಿನ ಓಡಾಡುತ್ತಿದ್ದ ಎಲ್ಲಾ ಗಾಸಿಪ್ ಗಳು ನಿಜವಾಗಿ ಬಿಟ್ಟಿದೆ. ಹೌದು ನಟ ವಶಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇಬ್ಬರೂ ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದು ಸದ್ಯ ಈ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ.

ನಟ ವಶಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇಬ್ಬರೂ ತಮ್ಮ ಮದುವೆ ಶಾಪಿಂಗ್ ಗಾಗಿ ಇತ್ತೀಚೆಗೆ ದುಬೈಗೆ ತೆರಳಿದ್ದರು. ಇನ್ನು ಈ ಇಬ್ಬರೂ ದುಬೈನ ರಸ್ತೆಗಳಲ್ಲಿ ಕೈಕೈ ಹಿಡಿದು ಓಡಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ನೋಡಿದ ಅಭೀಮಾನಿಗಳು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು.

ಇದೀಗ ನೆನ್ನೆ ರಾತ್ರಿ ನಟಿ ಹರಿಪ್ರಿಯಾ ಹಾಗೂ ನಟ ವಶಿಷ್ಠ ಸಿಂಹ ಇಬ್ಬರೂ ದುಬೈನಿಂದ ಬೆಂಗಳೂರಿಗೆ ಮರಳಿದ್ದಾರೆ. ಅಲ್ಲದೆ ಇಬ್ಬರೂ ಇಂದು ಬೆಳ್ಳಿಗೆ ಅಚಾನಕ್ಕಾಗಿ ಯಾರಿಗೂ ವಿಷಯ ತಿಳಿಸಿದೆ ಸರಳವಾಗಿ ತಮ್ಮ ಕುಟುಂಬಸ್ಥರ ಜೊತೆಗೆ ನಿಶ್ಚಿತಾರ್ಥ ಮಾಡಿ ಮುಗಿಸಿದ್ದಾರೆ.

ಸದ್ಯ ಈ ವಿಷಯ ಸೋಶಿಯಲ್ ಮೀಡಿಯಾ ವೈರಲ್ ಆಗುತ್ತಿದೆ. ಹೌದು ನಟ ವಶಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇಬ್ಬರೂ ಇಂದು ಬೆಳ್ಳಿಗೆ ತಮ್ಮ ಕುಟುಂಬಸ್ಥರು ಹಾಗೂ ತಮ್ಮ ಆಪ್ತರ ಸಮ್ಮುಖದಲ್ಲಿ ಮದುವೆ ದಿನಾಂಕ ನಿಶ್ಚಯ ಮಾಡಿಕೊಂಡಿದ್ದಾರೆ. ಅಲ್ಲದೆ ಎಲ್ಲರ ಎದುರು ಸರಳವಾಗಿ ನಿಶ್ಚಿತಾರ್ಥ

ಸಹ ಮಾಡಿ ಮುಗಿಸಿದ್ದಾರೆ. ಇನ್ನು ಇದೀಗ ಈ ಸುದ್ದಿ ವೈರಲ್ ಆಗುತ್ತಿದ್ದು, ಜೋಡಿಗೆ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..

Leave a Reply

Your email address will not be published. Required fields are marked *