ಮತ್ತೊಮ್ಮೆ ಹೊಸ ಹೋಟೆಲ್ ಶುರು ಮಾಡಿದ ಚಂದನ್ ಹಾಗೂ ಕವಿತಾ ಗೌಡ! ಹೇಗಿದೆ ನೀವೇ ನೋಡಿ?

ಸ್ಯಾಂಡಲವುಡ್

ಕನ್ನಡ ಕಿರುತೆರೆಯಲ್ಲಿ ಕೆಲವು ಧಾರವಾಹಿಗಳು ಸದಾ ಕಾಲಕ್ಕೆ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದುಬಿಡುತ್ತದೆ ಅಂತಹ ಧಾರವಾಹಿಗಳಲ್ಲಿ ಒಂದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ ಲಕ್ಷ್ಮೀ ಬಾರಮ್ಮ ಧಾರವಾಹಿ. ಈ ಧಾಾವಾಹಿ ಪ್ರಸಾರವಾದ ಮೊದಲ ದಿನದಿಂದಲೇ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತು.

ಇನ್ನು ಈ ದಾರವಾಹಿಯಲ್ಲಿ ಲಚ್ಚಿ ಪಾತ್ರದಲ್ಲಿ ನಟಿ ಕವಿತಾ ಗೌಡ ಹಾಗೂ ಚಂದು ಪಾತ್ರದಲ್ಲಿ ನಟ ಚಂದನ್ ಅಭಿನಯಿಸಿದ್ದರು. ಈ ದಾರವಾಹಿಯ ಮೂಲಕ ನಟಿ ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್, ಕಿರುತೆರೆ ಲೋಕದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು.

ಇನ್ನು ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಇಬ್ಬರ ನಡುವೆ ಈ ಧಾರಾವಾಹಿಯ ಮೂಲಕ ಪರಿಚಯ ಬೆಳೆದು, ನಂತರ ಕೆಲವು ವರ್ಷಗಳ ಕಾಲ ಸ್ನೇಹಿತರಾಗಿದ್ದ ಇವರು, ಪ್ರೀತಿಯಲ್ಲಿ ಬಿದ್ದು ಕೆಲವು ವರ್ಷಗಳ ಕಾಲ ಡೇಟಿಂಗ್ ಮಾಡಿ, ನಂತರ ಮದುವೆಯಾಗಲು ನಿರ್ಧರಿಸಿದರು.

ಇನ್ನು ಮದುವೆಯಾಗಲು ನಿರ್ಧರಿಸಿದ್ದ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಇಬ್ಬರು ತಮ್ಮ ಪೋಷಕರನ್ನು ಒಪ್ಪಿಸಿ. ತಮ್ಮ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇನ್ನು ಈ ಜೋಡಿಗೆ ಅಭಿಮಾನಿಗಳು ಕೂಡ ಶುಭಕೋರಿದ್ದರು.

ಇನ್ನು ಇದೀಗ ನಟಿ ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಹೌದು ಮೈಸೂರಿನಲ್ಲಿ ಇದೀಗ ನಟ ಚಂದನ್ ಕುಮಾರ್ ಹಾಗೂ ನದಿ ಕವಿತಾ ಗೌಡ ಮಂಡಿಪೇಟೆ ಪಲಾವ್ ಎಂಬ ಹೊಸ ಹೋಟೆಲ್ ಅನ್ನು ತೆರೆದಿದ್ದಾರೆ.

ನಟನೆಯ ಜೊತೆಗೆ ಇದೀಗ ಹೊಸ ಉದ್ಯಮವೊಂದನ್ನು ಸಹ ನಟ ಚಂದನ್ ಕುಮಾರ್ ಅದು ಕವಿತಾ ಗೌಡ ಶುರುಮಾಡಿಕೊಂಡಿದ್ದಾರೆ. ಇನ್ನು ಇದೀಗ ಮೈಸೂರಿನಲ್ಲಿ ನಂದಿಪೇಟೆ ಫಲ ಎಂಬ ಹೆಸರಿನ ಹೋಟೆಲ್ ಅನ್ನು ತೆರೆದಿದ್ದು, ಸರಳವಾಗಿ ತಮ್ಮ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಹೋಟೆಲ್ ಪೂಜೆ ಮಾಡಿ ಮುಗಿಸಿದ್ದಾರೆ.

ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲಾಗುತ್ತಿದೆ. ಇನ್ನು ಈ ಜೋಡಿಯ ಹೊಸ ಉದ್ಯಮಕ್ಕೆ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

Leave a Reply

Your email address will not be published. Required fields are marked *