ನಟಿ ಅಮೂಲ್ಯ ಇದೀಗ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಮ್ಮ ಮಕ್ಕಳ ಲಾಲನ ಪಾಲನೆಯಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ಅಲ್ಲದೆ ಬಾಣಂತನ ಎಂಜಾಯ್ ಮಾಡುತ್ತಿರುವ ಅಮೂಲ್ಯ ಇದೀಗ ವೇದಿಕೆ ಮೇಲೆ ಯುವ ನಟಿಯರು ಸಹ ನಾಚುವಂತೆ ಸಕತ್ತಾಗಿ ಡಾನ್ಸ್ ಮಾಡಿದ್ದಾರೆ.
ಇದೀಗ ಅಮೂಲ್ಯ ಡ್ಯಾನ್ಸ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಇನ್ನು ಈ ಡ್ಯಾನ್ಸ್ ವಿಡಿಯೋ ನೋಡಿದ ಅಮೂಲ್ಯ ಅಭಿಮಾನಿಗಳು ಇಂದಿಗೂ ಸಹ ನಟಿ ಅದೇ ಎನರ್ಜಿಯನ್ನು ಹೊಂದಿದ್ದಾರೆ ಎಂದು ಕಾಮೆಂಟ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ಇನ್ನು ನಟಿ ಅಮೂಲ್ಯ ಹಾಗೂ ಜಗದೀಶ್ ದಂಪತಿ ಇತ್ತೀಚೆಗೆ ತಮ್ಮ ಅವಳಿ ಮಕ್ಕಳ ನಾಮಕರಣ ಶಾಸ್ತ್ರ ಅದ್ದೂರಿಯಾಗಿ ಮಾಡಿ ಮುಗಿಸಿದ್ದರು. ಇನ್ನು ನಾಮಕರಣ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಕಲಾವಿದರು ಭಾಗಿಯಾಗಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿತ್ತು.
ಇನ್ನು ನಾಮಕರಣ ಮುಗಿದ ಮೇಲೆ ನಟಿ ಅಮೂಲ್ಯ ಹಾಗೂ ಜಗದೀಶ್ ದಂಪತಿ ತಮ್ಮ ಕುಟುಂಬದವರ ಜೊತೆಗೆ ತಿರುಪತಿಗೆ ಭೇಟಿ ನೀಡಿ ತಮ್ಮ ಅವಳಿ ಮಕ್ಕಳ ಮುಡಿ ಕೊಟ್ಟಿದ್ದರು. ಇನ್ನು ಈ ಫೋಟೋಗಳನ್ನು ನಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡರು. ಈ ಫೋಟೋಗಳು ಸಕತ್ ವೈರಲ್ ಆಗಿತ್ತು.
ಇನ್ನು ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ನಟಿ ಅಮೂಲ್ಯ ಭಾಗಿಯಾಗಿದ್ದು ಅಲ್ಲಿ ವೇದಿಕೆ ಮೇಲೆ ಸಕತ್ ಆಗಿ ಡ್ಯಾನ್ಸ್ ಮಾಡಿ ನಟಿ ಎಲ್ಲರಿಗೂ ಶಾಕ್ ನೀಡಿದ್ದಾರೆ. ಹೌದು ಡಾರ್ಲಿಂಗ್ ಕೃಷ್ಣ ಅವರ ಶುಗರ್ ಫ್ಯಾಕ್ಟರಿ ಸಿನಿಮಾದ ಪಾರ್ಟಿ ಹಾಡಿನ ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ನಟಿ ಅಮೂಲ್ಯ ಹಾಗೂ ಜಗದೀಶ್ ದಂಪತಿ ಭಾಗಿಯಾಗಿದ್ದರು.
ಇನ್ನು ಈ ಕಾರ್ಯಕ್ರಮಕ್ಕೆ ನಟಿ ಅಮೂಲ್ಯ ಬಂದಿದ್ದು, ಡಾರ್ಲಿಂಗ್ ಕೃಷ್ಣ ಹಾಗೂ ಅದ್ವಿತಿ ಶೆಟ್ಟಿ ಸೇರಿದಂತೆ ಚಿತ್ರರಂಗದ ಸಾಕಷ್ಟು ಕಲಾವಿದರು ಭಾಗಿಯಾಗಿದ್ದರು. ಇನ್ನು ವೇದಿಕೆ ಮೇಲೆ ನಟಿ ಅಮೂಲ್ಯ ಸಕತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಇನ್ನು ಅಮೂಲ್ಯ ಡ್ಯಾನ್ಸ್ ನೋಡಿದ ಎಲ್ಲರೂ ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಬಾಣಂತಿ ಆಗಿದ್ದರೂ ಸಹ ನಟಿ ಅಮೂಲ್ಯ ಇಷ್ಟು ಚೆನ್ನಾಗಿ ಡ್ಯಾನ್ಸ್ ಮಾಡಿರುವುದನ್ನು ನೋಡಿ ನೆಟ್ಟಿಗರು ನಟಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮೆಗೆ ತಿಳಿಸಿ..