ನಟ ವಶಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ನೆನ್ನೆ ಬೆಳ್ಳಿಗೆ ತಮ್ಮ ಕುಟುಂಬಸ್ಥರ ಸಮುಖದಲ್ಲಿ ಸರಳವಾಗಿ ತಮ್ಮ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಇನ್ನು ಈ ಕಾರ್ಯಕ್ರಮಕ್ಕೆ ಇಬ್ಬರೂ ಸಹ ಯಾರನ್ನು ಆಹ್ವಾನಿಸಿದ ಇರುವುದು ಕೊಂಚ ಶಾಕ್ ತಂದಿದೆ. ಹೌದು ನಟ ವಶಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇಬ್ಬರೂ ನೆನ್ನೆ
ಉಂಗುರ ಬದಲಾಯಿಸಿಕೊಂಡಿದ್ದು, ಯಾರಿಗೂ ತಿಳಿಯದ ಹಾಗೆ ಸರಳವಾಗಿ ತಮ್ಮ ಮನೆಯಲ್ಲಿ ಕೇವಲ ತಮ್ಮ ಆಪ್ತರು ಹಾಗೂ ಕುಟುಂಬಸ್ಥರ ಸಮುಖದಲ್ಲಿ ಬಹಳ ಸರಳವಾಗಿ ಹಾಗೂ ಶಾಸ್ತ್ರೋಕ್ತವಾಗಿ ಕಾರ್ಯಕ್ರಮವನ್ನು ಮಾಡಿ ಮುಗಿಸಿದ್ದಾರೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇನ್ನು ನಿಶ್ಚಿತಾರ್ಥಕ್ಕೆ ನಟಿ ಹರಿಪ್ರಿಯಾ ಅವರು ಗೋಲ್ಡ್ ಬಣ್ಣದ ಚೀಲ ಧರಿಸಿದ್ದು ತುಂಬಾ ಮುದ್ದಾಗಿ ಕಾಣುತ್ತಿದ್ದಾರೆ ಹಾಗೂ ನಟ ಸಿಸ್ಟ ಸಿಂಹಾಸ ಹರಿಪ್ರಿಯಾ ಅವರಿಗೆ ಮ್ಯಾಚ್ ಆಗುವಂತೆ ಬಿಳಿ ಹಾಗೂ ಗೋಲ್ಡ್ ಬಣ್ಣದ ಜುಬ್ಬಾ ಧರಿಸಿದ್ದಾರೆ. ಸದ್ಯ ಈ ಜೋಡಿಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.
ಇನ್ನು ನಟಿ ಹರಿಪ್ರಿಯಾ ಹಾಗೂ ನಟ ವಶಿಷ್ಠ ಸಿಂಹ ಈ ಇಬ್ಬರ ನಡುವೆ ಪ್ರೀತಿ ಚಿಗುರಿದೇ, ಇನ್ನು ಈ ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಮಾತುಗಳು ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇತ್ತು, ಆದರೆ ಈ ಬಗ್ಗೆ ಇಬ್ಬರೂ ಸಹ ಸ್ಪಷ್ಟನೆ ನೀಡಿರಲಿಲ್ಲ.
ಇನ್ನು ಇತ್ತೀಚೆಗೆ ಈ ಇಬ್ಬರೂ ದುಬೈಗೆ ತಮ್ಮ ನಿಶ್ಚಿತಾರ್ಥದ ಶಾಪಿಂಗ್ ಗೆ ತೆರಳಿದ್ದಾರೆ ಎನ್ನುವ ಮಾತುಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಇನ್ನು ಇದಕ್ಕೆ ಪೂರಕವೆಂಬಂತೆ ಈ ಇಬ್ಬರೂ ಜೊತೆಗಿರುವ ಕೆಲವು ಫೋಟೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿತ್ತು.
ಇನ್ನು ಇದೀಗ ನಟಿ ಹರಿಪ್ರಿಯಾ ಹಾಗೂ ನಟ ವಶಿಷ್ಠ ಸಿಂಹ ಇಬ್ಬರೂ ಸರಳವಾಗಿ ನೆನ್ನೆ ಬೆಳ್ಳಿಗೆ ಉಂಗುರ ಬದಲಾಯಿಸಿಕೊಂಡಿದ್ದು, ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಇನ್ನು ಈ ಜೋಡಿಗೆ ಕಲಾವಿದರೂ ಹಾಗೆ ಅಭಿಮಾನಿಗಳು, ಸೋಶಿಯಲ್ ಮೀಡಿಯಾದ
ಮುಖಾಂತರ ಶುಭಾಶಯಗಳನ್ನು ಕೋರುತ್ತಿದ್ದಾರೆ. ಶೀಘ್ರದಲ್ಲೇ ಈ ಜೋಡಿಯ ಮದುವೆ ದಿನಾಂಕ ಕೂಡ ಫಿಕ್ಸ್ ಆಗಲಿದೆ ಎನ್ನಲಾಗುತ್ತಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..