ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಸದಾ ಒಂದೆಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ನಟಿ ರಶ್ಮಿಕಾ ಮಂದಣ್ಣ ಏನೇ ಮಾಡಿದರೂ ಸಹ ನೆಟ್ಟಿಗರು ಆಕೆಯನ್ನು ಟ್ರೊಲ್ ಮಾಡುವುದನ್ನು ಮಾತ್ರ ಬಿಡುವುದಿಲ್ಲ. ಇನ್ನು ಇದಕ್ಕೆಲ್ಲಾ ನಟಿ ರಶ್ಮಿಕಾ ಮಂದಣ್ಣ ಕೂಡ ತಲೆಕೆಡಿಸಿಕೊಳ್ಳುವುದಿಲ್ಲ.
ನಟಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಅವರು ಕನ್ನಡ ಸಿನಿಮಾದಿಂದ ಬೆಳೆದು ಅದಕ್ಕೆ ಗೌರವ ಕೊಡದೆ ಇರುವುದು ಈ ಆಕ್ರೋಶಕ್ಕೆ ಮುಖ್ಯ ಕಾರಣವಾಗಿದೆ ಎಂದರೆ ತಪ್ಪಾಗುವುದಿಲ್ಲ.
ಕರ್ನಾಟಕದಲಿ ನಟಿ ರಶ್ಮಿಕಾ ಮಂದಣ್ಣ ಅವರ ಯಾವುದೇ ಸಿನಿಮಾ ಬಿಡಗಡೆಯಾಗುವಂತಿಲ್ಲ ಎಂದು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ನಟಿಯ ವಿರುದ್ದ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರನ್ನು ಸಂಪೂರ್ಣವಾಗಿ ಸಿನಿಮಾ ಇಂಡಸ್ಟ್ರಿಯಿಂದ ಬ್ಯಾನ್ ಮಾಡಲು ಮುಂದಾಗಿದ್ದಾರೆ.
ಕನ್ನಡದಲ್ಲಿ ಮಾತ್ರವಲ್ಲದೆ ಇದೀಗ ತೆಲುಗು ಹಾಗೂ ತಮಿಳಿನಲ್ಲಿ ಸಹ ನಟಿ ರಶ್ಮಿಕಾ ಮಂದಣ್ಣ ವಿರುದ್ದ ಆಕ್ರೋಶ ಕೇಳಿ ಬರುತ್ತಿದೆ. ಹೌದು ತಮಿಳು ಹಾಗೂ ತೆಲುಗಿನ ಅಭಿಮಾನಿಗಳು ಸಹ ನಟಿ ರಶ್ಮಿಕಾ ಅವರನ್ನು ಬ್ಯಾನ್ ಮಾಡುವಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಇಷ್ಟೆಲ್ಲಾ ನಡೆದರು ಸಹ ನಟಿ ರಶ್ಮಿಕಾ ಮಂದಣ್ಣ,
ಡೊಂಟ್ ಕೇರ್ ಎನ್ನುತ್ತಿದ್ದಾರೆ. ಹೌದು ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ನಟ ಅಲ್ಲು ಅರ್ಜುನ್ ಜೊತೆಗೆ ಪುಷ್ಪ ಸಿನಿಮಾದ ಪ್ರಚಾರಕ್ಕೆ ರಶಿಯಾಗೆ ಹೋಗಿದ್ದಾರೆ. ರಶಿಯಾ ಭಾಷೆಯಲ್ಲಿ ಪುಷ್ಪ ಸಿನಿಮಾ ಬಿಡುಗಡೆಯಾಗುತ್ತಿದ್ದು, ಸದ್ಯ ಈ ವಿಷಯಕ್ಕೆ ರಶ್ಮಿಕಾ ರಶಿಯಾಗೆ ಹೋಗಿದ್ದರು.
ಇನ್ನು ಇದೀಗ ನಟಿ ರಶ್ಮಿಕಾ ಮಂದಣ್ಣ ಹಾಟ್ ಫೋಟೋ ಒಂದನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡು ಎಲ್ಲರ ಘಮನ ಸೆಳೆದಿದ್ದಾರೆ. ಹೌದು ನಟಿ ರಶ್ಮಿಕಾ ಮಂದಣ್ಣ ಇದೀಗ ಹಳದಿ ಬಣ್ಣದ ಬಟ್ಟೆ ಧರಿಸಿ ಹಾಟ್ ಆಗಿ ಪೋಸ್ ನೀಡಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ.
ಇನ್ನು ಈ ಫೋಟೋ ನೋಡಿದ ಕೆಲವರು ಇಷ್ಟೆಲ್ಲಾ ಆಗುತ್ತಿದ್ದರೂ ರಶ್ಮಿಕಾ ಬುದ್ದಿ ಬಂದಿಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..