ಇತ್ತೀಚೆಗೆ ನಟ ಅಭಿಷೇಕ್ ಅಂಬರೀಶ್ ಅವರ ಮದುವೆ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇನ್ನು ನಟ ಅಭಿಷೇಕ್ ಅಂಬರೀಶ್ ಅವರ ಮದುವೆಯಾಗುತ್ತಿರುವ ಹುಡುಗಿ ಯಾರು ಎನ್ನುವ ಬಗ್ಗೆ ಕೂಡ ಸಾಕಷ್ಟು ಚರ್ಚೆಗಳು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿತ್ತು.
ಇನ್ನು ಇದೀಗ ಮತ್ತೊಮ್ಮೆ ಅಭಿಷೇಕ್ ಅಂಬರೀಶ್ ಮದುವೆ ವಿಚಾರದಲ್ಲಿ ಸುದ್ದಿ ಆಗುತ್ತಿದ್ದಾರೆ. ಹೌದು ಇದೀಗ ಹಟ ಅಭಿಷೇಕ್ ಅಂಬರೀಶ್ ಅವರ ತಾಯಿ ಸುಮಲತಾ ಅವರೇ ತಮ್ಮ ಮಗನ ನಿಶ್ಚಿತಾರ್ಥದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಇದೀಗ ಈ ವಿಷಯ ದಲ್ಲಿ ಸಾಕಷ್ಟು ಸುದ್ದಿಯಾಗುತ್ತದೆ.
ಈ ಹಿಂದೆ ಕೂಡ ನಟ ಅಭಿಷೇಕ ಅಂಬರೀಶ್ ಅವರ ನಿಶ್ಚಿತಾರ್ಥ ಬಗ್ಗೆ ಸಾಕಷ್ಟು ಸುದ್ದಿಗಳು ಕೇಳಿ ಬರುತ್ತಿತ್ತು. ಇದೀಗ ಡಿಸೆಂಬರ್ 11 ಅಂದರೆ ಇಂದು ಬೆಳಿಗ್ಗೆ ನಟ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ನಡೆಯಲಿದೆ ಎನ್ನುವ ಸುದ್ದಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲಾಗುತ್ತದೆ.
ರೆಬಲ್ ಸ್ಟಾರ್ ಅಂಬರೀಶ್ ಅವರ ಪುತ್ರ ನಟ ಅಭಿಷೇಕ್ ಅಂಬರೀಶ್ ಅವರು ಖ್ಯಾತ ಫ್ಯಾಶನ್ ಡಿಸೈನರ್ ಅವಿವ ಅವರನ್ನು ಮದುವೆಯಾಗುತ್ತಿದ್ದಾರೆ ಎನ್ನುವ ಮಾತುಗಳು ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆಯಾಗುತ್ತಿದೆ.
ಇನ್ನು ಇದೀಗ ಈ ಬಗ್ಗೆ ಸ್ವತಃ ಸುಮಲತಾ ಅಂಬರೀಶ ಅವರು ಸ್ಪಷ್ಟನೆ ನೀಡಿದ್ದಾರೆ. ಅಂಬರೀಶ್ ಹಾಗೂ ಸುಮಲತಾ ಅವರ ವಿವಾಹ ವಾರ್ಷಿಕೋತ್ಸವದ ಸಮಯದಂದೆ ಅವಿವ ಹಾಗೂ ಅಭಿಷೇಕ್ ಅಂಬರೀಶ್ ಅವರ ಉಂಗುರ ಪೂಜೆ ಮಾಡಲಾಗಿತ್ತು. ಇನ್ನು ಇದೀಗ ಡಿಸೆಂಬರ್ 11 ಅಂದರೆ ಇಂದು ಕಾಸಗಿ ಹೋಟೆಲ್ ನಲ್ಲಿ,
ನಿಶ್ಚಿತಾರ್ಥ ಶಾಸ್ತ್ರ ಮಾಡಿಕೊಳ್ಳುತ್ತಿದ್ದು, ಮುಂದಿನ ವರ್ಷ ಸಂಕ್ರಾಂತಿ ಕಳೆದ ನಂತರ ಈ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಇನ್ನು ಈ ಬಗ್ಗೆ ಇದೀಗ ಸಾಕಷ್ಟು ಚರ್ಚೆಗಳು ಸಹ ನಡೆಯುತ್ತಿದೆ.
ಇನ್ನು ಈ ಜೋಡಿಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದ ಮುಖಾಂತರ ಶುಭ ಕೋರುತ್ತಿದ್ದಾರೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.