ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥಕ್ಕೆ ಬಂದ ಯಶ್ ಹಾಗು ರಾಧಿಕಾ ಎಂಟ್ರಿ ಹೇಗಿತ್ತು ಗೊತ್ತಾ ಶಾಕ್ ಆದ ಸುಮಲತ !! ನೋಡಿ ವಿಡಿಯೋ..

ಸ್ಯಾಂಡಲವುಡ್

ಸ್ಯಾಂಡಲ್ ವುಡ್ ನ ಹಿರಿಯ ನಟ ಅಂಬರೀಶ್ ಹಾಗೂ ನಟಿ ಸುಮಲತಾ ಅವರ ಮನೆಯಲ್ಲಿ ಇದೀಗ ಸಂತಸ ಮನೆ ಮಾಡಿದೆ. ನೆನ್ನೆ ನಟಿ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಖ್ಯಾತ ಫ್ಯಾಶನ್ ಡಿಸೈನರ್ ಅವಿವಾ ಅವರ ನಿಶ್ಚಿತಾರ್ಥ ಶಾಸ್ತ್ರ ಬಹಳ ಅದ್ದೂರಿಯಾಗಿ ನೆರವೇರಿದೆ.

ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವ ಅವರ ಮದುವೆ ಕುರಿತು ಸುದ್ದಿ ಕೇಳಿ ಬರುತ್ತಿತ್ತು. ಇನ್ನು ಈ ಬಗ್ಗೆ ದಿನೇ ದಿನೇ ಸಾಕಷ್ಟು ಚರ್ಚೆಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಕೆಲವರ ನಡುವೆ ನಡೆಯುತ್ತಲೇ ಇತ್ತು.

ಇನ್ನು ಇದೀಗ ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವ ಅವರ ನಿಶ್ಚಿತಾರ್ಥ ಶಾಸ್ತ್ರ ಬಹಳ ಅದ್ದೂರಿಯಾಗಿ ಜರುಗಿದೆ. ಇನ್ನು ನಟ ಅಭಿಷೇಕ್ ಅಂಬರೀಶ್ ಹಾಗೂ ಅಭಿಮಾನಿಗಳು ಸುಮಾರು ಐದು ವರ್ಷಗಳ ಕಾಲ ಪ್ರೀತಿಸಿ ಇದೀಗ ಮದುವೆಯಾಗಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಇವರ ಪ್ರೀತಿಗೆ ಅವರ ಪೋಷಕರು ಸಹ ಒಪ್ಪಿಗೆ ನೀಡಿದ್ದು ನೆನ್ನೆ ಡಿಸೆಂಬರ್ 11ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಹಳ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ತಮ್ಮ ಮದುವೆಯ ಕುರಿತು ಸಹ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಕಲಾವಿದರು ಭಾಗಿಯಾಗಿದ್ದರು. ಡಿ ಬಾಸ್ ದರ್ಶನ್ ಹಾಗೂ ಯಶ್ ಹಾಗೂ ರಾಧಿಕಾ ದಂಪತಿ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಈ ಕಾರ್ಯಕ್ರಮಕ್ಕೆ ಭಾಗಿಯಾಗಿ ನವಜೋಡಿಯನ್ನು ಆಶೀರ್ವದಿಸಿದ್ದಾರೆ.

ಇನ್ನು ನಿಶ್ಚಿತಾರ್ಥಕ್ಕೆ ಬಂದ ಯಶ್ ಹಾಗೂ ರಾಧಿಕಾ ಅವರ ಫೋಟೋಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗುತ್ತಿದೆ. ಎಸ್ ಹಾಗೂ ರಾಧಿಕಾ ಅವರು ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರಿಗೆ ಶುಭಾಶಯಗಳು ಅನ್ನು ತಿಳಿಸಿ.

ಅದ್ದೂರಿ ಉಡುಗೊರೆಯನ್ನು ನೀಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರ ನಿಶ್ಚಿತಾರ್ಥದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗುತ್ತಿದೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

Leave a Reply

Your email address will not be published. Required fields are marked *