ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರ ನಿಶ್ಚಿತಾರ್ಥ ಇತ್ತೀಚಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಹಳ ಅದ್ದೂರಿಯಾಗಿ ಜರುಗಿತು. ಇನ್ನು ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ನ ಸಾಕಷ್ಟು ಕಲಾವಿದರು ಭಾಗಿಯಾಗಿದ್ದರು.
ಇನ್ನು ಇಬ್ಬರ ನಿಶ್ಚಿತಾರ್ಥದ ಫೋಟೋಗಳು ಮತ್ತು ವಿಡಿಯೋಗಳು ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ಇನ್ನು ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರಿಗೆ ಸೋಶಿಯಲ್ ಮೀಡಿಯಾದ ಮುಖಾಂತರ ಅಭಿಮಾನಿಗಳು ಶುಭಾಶಯಗಳು ಕೋರುತ್ತಿದ್ದಾರೆ.
ಇನ್ನು ಅಭಿಷೇಕ್ ಅಂಬರೀಶ್ ಹಾಗೂ ಅವಿವ ಅವರು ಕಳೆದ ಐದು ವರ್ಷಗಳಿಂದ ಒಬ್ಬರನ್ನು ಒಬ್ಬರು ಬಹಳ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಇನ್ನು ಈ ಇಬ್ಬರ ಪ್ರೀತಿಯ ವಿಷಯ ಅಭಿಷೇಕ್ ಅಂಬರೀಶ್ ಅವರ ತಂದೆ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ ಸಹ ತಿಳಿದಿದ್ದು ಎನ್ನುವ ಮಾತುಗಳು ಕೇಳಿ ಬರುತ್ತಿದೆ.
ಹಾಗಾದರೆ ತಮ್ಮ ಮಗನ ಪ್ರೀತಿಯ ವಿಷಯ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ತಿಳಿದಿತ್ತಾ? ಇದಕ್ಕೆ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರು ಯಾವ ರೀತಿ ಪ್ರತಿಕ್ರಿಯೆ ನೀಡಿದ್ದರು? ಈ ರೀತಿಯ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇವೆ, ಈ ಪುಟವನ್ನು ಸಂಪೂರ್ಣವಾಗಿ ಓದಿ..
ನಟ ಅಂಬರೀಶ್ ಇಂದು ನಮ್ಮ ಜೊತೆಗೆ ದೈಹಿಕವಾಗಿಲ್ಲವಾದರೂ ಅವರು ತಮ್ಮ ಅಭಿಮಾನಿಗಳ ನೆನಪಿನಲ್ಲಿ ಸದಾ ಇರುತ್ತಾರೆ. ಇನ್ನು ನಟ ಅಂಬರೀಷ್ ಅವರು ನಿ*ಧ*ನರಾಗುವ ಒಂದು ವರ್ಷದ ಮುಂಚೆಯೆ ಅವರು ತಮ್ಮ ಮಗನ ಪ್ರೀತಿಯ ಬಗ್ಗೆ ತಿಳಿದಿದ್ದರಂತೆ. ಹಾಗೆ ನಟ ಅಭಿಷೇಕ್ ಅಂಬರೀಶ್ ಅವರು ತಮ್ಮ,
ತಂದೆಗೆ ತಮ್ಮ ಪ್ರೀತಿ ವಿಷಯವನ್ನು ತಿಳಿಸಿ ಅವರನ್ನು ಒಪ್ಪಿಸಿದ್ದರಂತೆ. ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರದ್ದು ಐದು ವರ್ಷದ ಪ್ರೀತಿ, ಈ ಇಬ್ಬರು ಒಬ್ಬರನ್ನೊಬ್ಬರು ವಿದೇಶದಲ್ಲಿ ಭೇಟಿ ಮಾಡಿದರು. ಒಬ್ಬರಿಗೊಬ್ಬರು ಪರಿಚಯವಾದ ನಂತರ ಪರಿಚಯ ಪ್ರೀತಿಗೆ ತಿರುಗಿದೆ.
ಇನ್ನು ಈ ಇಬ್ಬರ ಪ್ರೀತಿಯನ್ನು ಅಂಬರೀಶ್ ಹಾಗೂ ಸುಮಲತಾ ಇಬ್ಬರೂ ಒಪ್ಪಿದ್ದರು. ಇನ್ನು ಇದೀಗ ಇವರಿಬ್ಬರ ನಿಶ್ಚಿತಾರ್ಥ ನಡೆದಿದ್ದು. ಮುಂದಿನ ವರ್ಷ ಜೂನ್ ತಿಂಗಳಲ್ಲಿ ಅಭಿಷೇಕ್ ಅಂಬರೀಶ್ ಹಾಗೂ ಅವಿಭಾ ಅವರ ಅರತಕ್ಷತೆ ಕಾರ್ಯಕ್ರಮ ನಡೆಯಲಿದೆ ಎನ್ನಲಾಗುತ್ತಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.