ಪಠಾಣ್ ಸಿನಿಮಾದ ಮೇಲೆ ಆಕ್ರೋಶ ವ್ಯಕ್ತಪಡಿಸಿದ ನೆಟ್ಟಿಗರು! ಕೆಸರಿ ಬಟ್ಟ ಧರಿಸಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ರಾ ಶಾರುಖ್?… ನಿಮ್ಮ ಅನಿಸಿಕೆ ಕಮೆಂಟ ಮೂಲಕ ತಿಳಿಸಿ..

curious

ಬಾಲಿವುಡ್ ನ ನಟ ಶಾರುಖ್ ಖಾನ್ ಅವರ ಬಹು ನಿರೀಕ್ಷಿತ ಸಿನಿಮಾ ಪಠಾಣ್. ಈ ಸಿನಿಮಾಗಾಗಿ ಶಾರುಖ್ ಖಾನ್ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಸದ್ಯ ಈ ಸಿನಿಮಾದ ಬಗ್ಗೆ ಯಾವುದೇ ಅಪ್ಡೇಟ್ ಸಿಕ್ಕರೂ ಸಹ ಅದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತದೆ.

ಇನ್ನು ನಟ ಶಾರುಖ್ ಖಾನ್ ಪಠಾಣ್ ಸಿನಿಮಾದಲ್ಲಿ ಹಿಂದೆಂದೂ ಕಾಣದ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇನ್ನು ನಟ ಶಾರುಖ್ ಖಾನ್ ಅವರು ಈ ಸಿನಿಮಾದ ಪಾತ್ರಕ್ಕಾಗಿ ಬಹಳ ಕಸರತ್ತನ್ನು ಸಹ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ.

ಇನ್ನು ನಟ ಶಾರುಖ್ ಖಾನ್ ಅವರ ಶರ್ಟ್ ಲೆಸ್ ಫೋಟೋಗಳು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇನ್ನು ಪಠಾಣ್ ಸಿನಿಮಾದಲ್ಲಿ ನಟ ಶಾರುಖ್ ಖಾನ್ ಅವರಿಗೆ ನಾಯಕಿಯಾಗಿ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ಳುತ್ತಿದ್ದು,

ಸದ್ಯ ಈ ಇಬ್ಬರ ಅಭಿಮಾನಿಗಳು ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಬಹಳ ಕಾತುರರಾಗಿದ್ದಾರೆ. ಇನ್ನು ಇತ್ತೀಚೆಗೆ ಪಠಾಣ್ ಸಿನಿಮಾದ ಬೇಶರ್ಮ್ ರಂಗ್ ಹಾಡು ಬಿಡುಗಡೆಯಾಗಿತ್ತು, ಈ ಹಾಡು ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಯೂಟ್ಯೂಬ್ ನಲ್ಲಿ ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದುಕೊಂಡಿತ್ತು.

ಇನ್ನು ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಬಹಳ ಹಾಟ್ ಆಗಿ ಕಾಣಿಸಿಕೊಂಡಿದ್ದು, ನಟಿಯ ಹಾಟ್ ಲುಕ್ ಗೆ ಪಡ್ಡೆ ಹುಡುಗರು ಹುಚ್ಚೆದ್ದು ಕುಣಿದಿದ್ದಾರೆ. ಸದ್ಯ ಅಚಾನಕ್ಕಾಗಿ ಪಠಾಣ್ ಸಿನಿಮಾದ ಬೈಕಾಟ್ ಪ್ರಕ್ರರಣ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಹೌದು ಪಠಾಣ್ ಸಿನಿಮಾದ ಬೇಶರಮ್ ರಂಗ್ ಹಾಡು ಅದರ ಅರ್ಥ ಕನ್ನಡಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದರ್ಥ.

ಇನ್ನು ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ಬಿಕ್ಕಿನಿ ಧರಿಸಿದ್ದು, ಇನ್ನು ಕೇಸರಿ ಬಣ್ಣ ಹಿಂದುತ್ವದ ಪ್ರತೀಕವಾಗಿದ್ದು, ಅದನ್ನು ಈ ರೀತಿ ಅವಮಾನಿಸಲಾಗಿದೆ ಎಂದು ಹಿಂದೂಪರ ಸಂಘಟನೆಗಳು ಇದೀಗ ಪಠಾಣ್ ಸಿನಿಮಾದ ಹಾಡಿನ ವಿರುದ್ದ ಬೇಸರ ವ್ಯಕ್ತಪಡಿಸುತ್ತಿದೆ.

ಸದ್ಯ ಈ ಸಿನಿಮಾವನ್ನು ಬ್ಯನ್ ಮಾಡಬೇಕು ಎಂದು ಸದ್ಯ ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಪಠಾಣ್ ಸಿನಿಮಾದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…

Leave a Reply

Your email address will not be published. Required fields are marked *