ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರಿಗೆ ಹುಡುಗಿಯರ ಆ ಭಾಗ ಎಂದರೆ ತುಂಬಾ ಇಷ್ಟ ಅಂತೆ?…. ಯಾವ ಭಾಗ ಗೊತ್ತಾ ನೋಡಿ..

curious

ಟಾಲಿವುಡ್ ನ ಖ್ಯಾತ ನಿರ್ದೇಶಕರ ಪೈಕಿ ನಿರ್ದೇಶಕ ರಾಮ್ ಗೋಪಾಲ್ ವರ್ಮ ಕೂಡ ಒಬ್ಬರು. ತಮ್ಮ ಸಿನಿಮಾಗಳಲ್ಲಿ ವಿಭಿನ್ನತೆಯ ಮೂಲಕ ನಿರ್ದೇಶಕ ರಾಮ್ ಗೋಪಾಲ್ ವರ್ಮ ಸದಾ ಸುದ್ದಿಯಲ್ಲಿರುತ್ತಾರೆ. ಇನ್ನು ನಿರ್ದೇಶಕ ರಾಮ್ ಗೋಪಾಲ್ ವರ್ಮ ಸದಾ ಹುಡುಗಿಯರ ವಿಷಯಕ್ಕೆ ಸುದ್ದಿಯಾಗುತ್ತಿರುತ್ತಾರೆ.

ಸಹಜವಾಗಿ ನಿರ್ದೇಶಕ ರಾಮ್ ಗೋಪಾಲ್ ವರ್ಮ ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ತಮ್ಮ ವಿವಾದಾತ್ಮಕ ಹೇಳಿಕೆಗಳು ಹಾಗೂ ತಮ್ಮ ಇನ್ನಿತರ ಕೆಲಸಗಳ ಮೂಲಕ ಸದಾ ಸುದ್ದಿಯಾಗುತ್ತಿರುತ್ತಾರೆ. ಇದೀಗ ನಿರ್ದೇಶಕ ರಾಮ್ ಗೋಪಾಲ್ ವರ್ಮ ಮತ್ತೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿ ಆಗುತ್ತಿದ್ದಾರೆ.

ನಿರ್ದೇಶಕ ರಾಮ್ ಗೋಪಾಲ್ ವರ್ಮ ಇತ್ತೀಚೆಗೆ ನಟಿ ಆಶು ರೆಡ್ಡಿ ಜೊತೆಗೆ ನಡೆಸಿದ್ದ ಸಂದರ್ಶನ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇನ್ನು ಈ ಸಂದರ್ಶನದ ವೇಳೆ ನಿರ್ದೇಶಕ ರಾಮ್ ಗೋಪಾಲ್ ವರ್ಮ ನಟಿ ಆಶು ರೆಡ್ಡಿ ಅವರ ಕಾಲನ್ನು ಹಿಡಿದು,

ಆಕೆಯ ಕಾಲನ್ನು ತಮ್ಮ ಬಾಯಲ್ಲಿ ಇಟ್ಟುಕೊಂಡಿದ್ದ ವಿಡಿಯೋ ಒಂದು ವೈರಲ್ ಆಗಿತ್ತು. ಇನ್ನು ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಈ ವಿಡಿಯೋ ನೋಡಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಳ ಟ್ರೊಲ್ ಮಾಡಲಾಗಿತ್ತು. ಇನ್ನು ನಿರ್ದೇಶಕ ರಾಮ್ ಗೋಪಾಲ್ ವರ್ಮ ಒಂದು ವಿಭಿನ್ನ ಕಥೆಯ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಹೌದು ಸಲಿಂಗಕಾಮಿ ಸಿನಿಮಾ ಒಂದನ್ನು ನಿರ್ದೇಶಕ ರಾಮ್ ಗೋಪಾಲ್ ವರ್ಮ ನಿರ್ದೇಶನ ಮಾಡಿದ್ದು, ಸದ್ಯ ಈ ಸಿನಿಮಾದ ಪ್ರಚಾರ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಇತ್ತೀಚೆಗೆ ಮತ್ತೊಂದು ಸಂದರ್ಶನ ನೀಡಿದ ರಾಮ್ ಗೋಪಾಲ್ ವರ್ಮ, ಈ ವೇಳೆ ಹುಡುಗಿಯರ ದೇಹದ ಯಾವ ಭಾಗ ಅವರಿಗೆ

ಇಷ್ಟ ಎನ್ನುವುದನ್ನು ಮಾಧ್ಯಮದ ಮುಂದೆ ತಿಳಿಸಿದ್ದಾರೆ. ಹೌದು ನಿರ್ದೇಶಕ ರಾಮ್ ಗೋಪಾಲ್ ವರ್ಮ ತಮಗೆ ಹುಡುಗಿಯರ ತೊಡೆ ಭಾಗ ಇಷ್ಟ ಎನ್ನುವುದನ್ನು ಮಾಧ್ಯಮದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಸದ್ಯ ರಾಮ್ ಗೋಪಾಲ್ ವರ್ಮ ಅವರ ಈ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇದೀಗ ನೆಟ್ಟಿಗರು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರನ್ನು ಬಹಳ ಟ್ರೊಲ್ ಮಾಡುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಮಾಡಿ ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..

Leave a Reply

Your email address will not be published. Required fields are marked *