ನಟ ಅಭಿಷೇಕ್ ಅಂಬರೀಶ್ ಹಾಗೂ ಅವೀವಾ ಬಿದ್ದಪ್ಪ ಇತ್ತೀಚೆಗೆ ಬೆಂಗಳೂರಿನ ಕಾಸಾಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ಈ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇನ್ನು ನಿಶ್ಚಿತಾರ್ಥ ಮುಗಿದ ಕ್ಷಣದಿಂದ ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರು ನೆಟ್ಟಿಗರ ಹಾಟ್ ಟಾಪಿಕ್ ಆಗಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ಏಕೆಂದರೆ ಒಂದೆಲ್ಲಾ ಒಂದು ವಿಷಯಕ್ಕೆ ಕಳೆದ ಒಂದು ವಾರದಿಂದ ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಬಹಳ ಸುದ್ದಿಯಾಗುತ್ತಿದ್ದಾರೆ.
ಇದೀಗ ಮತ್ತೊಮ್ಮೆ ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದ್ದಾರೆ. ಹೌದು ನಿಶ್ಚಿತಾರ್ಥ ಆಗಿ ಒಂದೇ ವಾರದಲ್ಲಿ ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರು ಮಾಡಿರುವ ಕೆಲಸಕ್ಕೆ ನೆಟ್ಟಿಗರು ಶಾಕ್ ಆಗಿದ್ದಾರೆ. ಹಾಗಾದರೆ ಏನಿದು ಸುದ್ದಿ?
ಅಷ್ಟಕ್ಕೂ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಮಾಡಿದ್ದೇನು? ಇದಕ್ಕೆ ನೆಟ್ಟಿಗರು ಕೊಡುತ್ತಿರುವ ಪ್ರತಿಕ್ರಿಯೆ ಏನು? ಈ ರೀತಿಯ ಹಲವಾರು ಪ್ರಶ್ನೆಗಳು ನಿಮ್ಮಲ್ಲಿ ಮೂಡಿರಬಹುದು. ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇವೆ ಈ ಪುಟವನ್ನು ಸಂಪೂರ್ಣವಾಗಿ ಓದಿ..
ಇನ್ನು ಇತ್ತೀಚೆಗೆ ನಿಶ್ಚಿತಾರ್ಥ ಮುಗಿದ ಹಿನ್ನೆಲೆ ಅವಿವಾ ಅವರು ತಮ್ಮ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡು ರೆಬೆಲ್ ಸ್ಟಾರ್ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಇನ್ನು ಅವರ ಕುಟುಂಬಕ್ಕೆ ಸೊಸೆಯಾಗಿ ಹೋಗುತ್ತಿರುವುದು ತಮ್ಮ ಅದೃಷ್ಟ ಎಂದು ಬರೆದುಕೊಂಡಿದ್ದರು.
ಇನ್ನು ಸುಮಲತಾ ಅಂಬರೀಷ್ ಅವರು ಇದೀಗ ತಮ್ಮ ಮಗನ ಮದುವೆಗೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇನ್ನು ತಮ್ಮ ಮದುವೆಗೆ ಬೇಕಾದ ತಯಾರಿ ನಡೆಸಲು ಇದೀಗ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಇಬ್ಬರೂ ವಿದೇಶಕ್ಕೆ ಹಾರಿದ್ದಾರೆ. ಹೌದು ತಮ್ಮ ಮದುವೆಯ ಶಾಪಿಂಗ್ ಗಾಗಿ,
ಇದೀಗ ಅವಿವಾ ಹಾಗೂ ಅಭಿಷೇಕ್ ಅಂಬರೀಶ್ ಇಬ್ಬರೂ ವಿದೇಶಕ್ಕೆ ಹೋಗಿದ್ದು, ವಿದೇಶದಲ್ಲಿ ಸಕತ್ ಎಂಜಾಯ್ ಮಾಡುತ್ತಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗುತ್ತಿದೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..