ಕನ್ನಡ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಹಾಗೂ ತುಪ್ಪದ ಬೆಡಗಿ ಎಂದೆ ಖ್ಯಾತಿ ಪಡೆದಿರುವ ನಟಿ ರಾಗಿಣಿ ದ್ವಿವೇದಿ. ನಟಿ ರಾಗಿಣಿ ದ್ವಿವೇದಿ ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ತಮ್ಮ ವೈಯಕ್ತಿಕ ಹಾಗೂ ಇನ್ನಿತರ ವಿಚಾರಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುತ್ತಾರೆ.
ಇನ್ನು ನಟಿ ರಾಗಿಣಿ ದ್ವಿವೇದಿ ಅವರು ಕೇವಲ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಇನ್ನಿತರ ಭಾಷೆಗಳಲ್ಲಿ ಅದ್ಭುತವಾಗಿ ಅಭಿನಯಿಸಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಕೇವಲ ಗ್ಲಾಮರಸ್ ಪಾತ್ರಗಳಲ್ಲಿ ಮಾತ್ರವಲ್ಲದೆ ನಟಿ ರಾಗಿಣಿ ದ್ವಿವೇದಿ ಅವರು ಲೇಡಿ ಓರಿಯೆಂಟೆಡ್ ಸಿನಿಮಾಗಳಲ್ಲಿ ಸಹ ಬಣ್ಣ ಹಚ್ಚಿದ್ದಾರೆ.
ನಟಿ ರಾಗಿಣಿ ದ್ವಿವೇದಿ ತಮ್ಮ ಗ್ಲಾಮರ್ ನ ಮೂಲಕ ಅದೆಷ್ಟೋ ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದಾರೆ. ಇನ್ನು ನಟಿ ರಾಗಿಣಿ ದ್ವಿವೇದಿ ಅವರು ಇದೀಗ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಸಿನಿಮಾರಂಗದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.
ಕನ್ನಡ ಸಿನಿಮಾರಂಗದ ದೊಡ್ಡ ದೊಡ್ಡ ಸ್ಟಾರ್ ಕಲಾವಿದರ ಜೊತೆಗೆ ನಟಿ ರಾಗಿಣಿ ದ್ವಿವೇದಿ ಅವರು ಸ್ಕ್ರೀನ್ ಶೇರ್ ಮಾಡಿದ್ದಾರೆ. ಇನ್ನು ನಟಿ ರಾಗಿಣಿ ದ್ವಿವೇದಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದು, ಆಗಾಗ ಸೋಶಿಯಲ್ ಮೀಡಿಯಾದ ಮುಖಾಂತರ ನಟಿ ತಮ್ಮ ಅಭಿಮಾನಿಗಳ ಸಂಪರ್ಕದಲ್ಲಿರುತ್ತಾರೆ.
ನಟಿ ರಾಗಿಣಿ ದ್ವಿವೇದಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಇರುವ ನಟಿಯರಲ್ಲಿ ಒಬ್ಬರು. ತಾವು ಏನೇ ಮಾಡಿದ್ದರು ಸಹ ಅದನ್ನು ಸೋಶಿಯಲ್ ಮೀಡಿಯಾದ ಮೂಲಕ ತಮ್ಮ ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ನಟಿ ರಾಗಿಣಿ ದ್ವಿವೇದಿ ಅವರು ಇದೀಗ ಒಂದು ರೀಲ್ಸ್ ಮಾಡಿದ್ದು,
ಸದ್ಯ ಈ ರೀಲ್ಸ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ನಟಿ ರಾಗಿಣಿ ಆಗಾಗ ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿರುತ್ತಾರೆ. ಇದೀಗ ನಟಿ ರಾಗಿಣಿ ಹೊಸ ರೀಲ್ಸ್ ಮಾಡಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕಪ್ಪು ಬಣ್ಣದ ಡ್ರೆಸ್ ಧರಿಸಿ ನಟಿ ರಾಗಿಣಿ ಇಂಗ್ಲೀಷ್ ಹಾಡೊಂದಕ್ಕೆ ರೀಲ್ಸ್ ಮಾಡಿದ್ದಾರೆ. ಸದ್ಯ ನಟಿಯ ರೀಲ್ಸ್ ಗೆ ಲಕ್ಷಗಳಲ್ಲಿ ಲೈಕ್ಸ್ ಹಾಗೂ ಕಾಮೆಂಟ್ಸ್ ಬರುತ್ತಿದೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..
View this post on Instagram