ಬಾಲಿವುಡ್ ನ ಬಹು ಬೇಡಿಕೆಯ ನಟಿಯರ ಪೈಕಿ ನಟಿ ಜಾನ್ವಿ ಕಪೂರ್ ಕೂಡ ಒಬ್ಬರು. ನಟಿ ಜಾನ್ವಿ ಕಪೂರ್ ಅವರು ಕೂಡ ತಮ್ಮ ತಾಯಿಯ ರೀತಿಯೇ ಸಿನಿಮಾ ರಂಗದಲ್ಲಿ ಖ್ಯಾತಿಗಳಿಸಿದ್ದಾರೆ. ನಟಿ ಜಾನ್ವಿ ಕಪೂರ್ ತಮ್ಮ ಗ್ಲಾಮರ್ ಹಾಗೂ ತಮ್ಮ ನಟನೆಯ ಮೂಲಕ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.
ಧಡಕ್ ಸಿನಿಮಾದ ಮೂಲಕ ಬಾಲಿವುಡ್ ಚಿತ್ರರಂಗ ಪ್ರವೇಶಿಸಿದ ನಟಿ ಜಾನ್ವಿ ಕಪೂರ್ ನಂತರ ಒಂದಾದ ಮೇಲೆ ಒಂದು ಸಿನಿಮಾಗಳಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ನಟಿ ಜಾನ್ವಿ ಕಪೂರ್ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಆಗುತ್ತಿರುತ್ತಾರೆ.
ಇನ್ನು ಇತ್ತೀಚಿಗೆ ನಟಿ ಜಾನ್ವಿ ಕಪೂರ್ ಅವರು ಸೌತ್ ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಮಾತುಗಳು ಸಹ ಕೇಳಿಬಂದಿತ್ತು. ಹೌದು ದಕ್ಷಿಣ ಸಿನಿಮಾರಂಗದ ಖ್ಯಾತ ನಟನ ಸಿನಿಮಾದಲ್ಲಿ ನಟಿ ಜಾನ್ವಿ ಕಪೂರ್ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ ಎನ್ನುವ ಮಾತುಗಳು ಸಹ ಕೇಳಿ ಬಂದಿತ್ತು.
ಆದರೆ ಈ ವಿಷಯದ ಬಗ್ಗೆ ಯಾವುದೇ ಅಧಿಕೃತವಾದ ಮಾಹಿತಿ ಮಾತ್ರ ಇನ್ನು ದೊರಕಿಲ್ಲ. ನಟಿ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬಹಳ ಆಕ್ಟಿವ್ ಇರುವ ನಟಿ. ಆಗಾಗ ತಮ್ಮ ಹಾ,ಟ್ ಮತ್ತು ಬೋ,ಲ್ಡ್ ಫೋಟೋಗಳು ಮೂಲಕ ನಟಿ ತಮ್ಮ ಅಭಿಮಾನಿಗಳ ಮನಸ್ಸನ್ನು ತಮ್ಮ ಕಡೆ ಸೆಳೆಯುತ್ತಿರುತ್ತಾರೆ.
ಇನ್ನು ಇದೀಗ ನಟಿ ಇದೀಗ ಜಾನ್ವಿ ಕಪೂರ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಒಂದು ಫೋಟೋ ಶೇರ್ ಮಾಡಿಕೊಂಡಿದ್ದಾರೆ ಸದ್ಯ ಫೋಟೋ ನೋಡಿದ ಅಭಿಮಾನಿಗಳು ನಟಿಯ ಹಾಟ್ ಲುಕ್ ಗೆ ಫಿದಾ ಆಗಿದ್ದಾರೆ. ನಟಿ ಜಾನ್ವಿ ಕಪೂರ್ ಅವರು ಬಿಳಿ ಬಣ್ಣದ ಮಿಡ್ಡಿ ಧರಿಸಿ,
ಇದೀಗ ಬೋ,ಲ್ಡ್ ಆಗಿ ಪೋಸ್ ನೀಡಿದ್ದಾರೆ. ಇನ್ನು ಅದರ ಮೇಲೆ ಒಂದು ಬಿಳಿ ಬಣ್ಣದ ಕೋಟ್ ಧರಿಸಿದ್ದು, ಅದನ್ನು ಬಿಚ್ಚುತ್ತಿರುವ ಹಾಗೆ ಫೋಟೋಗೆ ಪೋಸ್ ನೀಡಿದ್ದಾರೆ. ಇನ್ನು ನಟಿಯ ಈ ಬೋಲ್ಡ್ ಲುಕ್ ಕಂಡು ಪಡ್ಡೆ ಹುಡುಗರು ಹುಚ್ಚೆದ್ದು ಕುಣಿದಿದ್ದಾರೆ. ಸದ್ಯ ನಟಿ ಜಾನ್ವಿ ಕಪೂರ್ ಅವರ ಈ ಲುಕ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇನ್ನು ನಟಿಯ ಈ ಫೋಟೋಗೆ ಲಕ್ಷಗಳಲ್ಲಿ ಲೈಕ್ಸ್ ಹಾಗೂ ಕಾಮೆಂಟ್ ಗಳು ಹರಿದು ಬರುತ್ತಿದೆ. ಇನ್ನು ನಟಿಯನ್ನು ಹಾಟ್ ಅಂಡ್ ಬೋಲ್ಡ್ ಬ್ಯೂಟಿ ಎಂದು ನೆಟ್ಟಿಗರು ಕಾಮೆಂಟ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ…