ತುಟಿಗೆ ತುಟಿ ಸೇರಿಸಿ ಕಿ’ಸ್ ಮಾಡಿ ಹೊಸ ಸುದ್ದಿ ಹಂಚಿಕೊಂಡ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಏನದು‌ ಗೊತ್ತಾ..??

ಸ್ಯಾಂಡಲವುಡ್

ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಹಾಗೂ ಟಾಲಿವುಡ್ ನಟ ನರೇಶ್ ಇಬ್ಬರೂ ಕಳೆದ ಕೆಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದ್ದಾರೆ. ಹೌದು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಯಲ್ಲಿದ್ದಾರೆ, ಮದುವೆಯಾಗುತ್ತಿದ್ದಾರೆ ಎನ್ನುವ ಸಾಕಷ್ಟು ಸುದ್ದಿ ಕೇಳಿ ಬಂದಿತ್ತು.

ಇನ್ನು ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ನಟ ನರೇಶ್ ಅವರ ಮೂರನೇ ಪತ್ನಿ ರಮ್ಯಾ ಅವರು ಮಾಧ್ಯಮಗಳ ಮುಂದೆ ಬಂದು, ನನ್ನ ಪತಿ ನರೇಶ್ ನನಗೆ ಇನ್ನು ವಿ-ಚ್ಛೇ-ಧನ ಕೊಟ್ಟಿಲ್ಲ. ಆದರೂ ಸಹ ಅವನು ಪವಿತ್ರಾ ಲೋಕೇಶ್ ನನ್ನು ಮದುವೆಯಾಗುತ್ತಿದ್ದಾನೆ ಎಂದು ಹೇಳಿದ್ದರು.

ಇನ್ನು ಈ ವಿಷಯದ ಬಗ್ಗೆ ನಟಿ ಪವಿತ್ರಾ ಲೋಕೇಶ್ ಹಾಗೂ ನಟ ನರೇಶ್ ಇಬ್ಬರೂ ನಾವಿಬ್ಬರೂ ಒಳ್ಳೆಯ ಸ್ನೇಹಿತರು. ನಮ್ಮ ನಡುವೆ ಯಾವುದೇ ಪ್ರೀತಿ ಪ್ರೇಮ ಇಲ್ಲ ಎಂದಿದ್ದರು. ಇನ್ನು ಕಳೆದ ಕೆಲವು ದಿನಗಳಿಂದ ಈ ಇಬ್ಬರ ಕುರಿತು ಯಾವುದೇ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿರಲಿಲ್ಲ.

ಇನ್ನು ಇದೀಗ ಮತ್ತೊಮ್ಮೆ ನಟಿ ಪವಿತ್ರಾ ಲೋಕೇಶ್ ಹಾಗೂ ನಟ ನರೇಶ್ ಅವರ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಹೌದು ನಟಿ ಪವಿತ್ರಾ ಲೋಕೇಶ್ ಹಾಗೂ ನಟ ನರೇಶ್ ಒಂದು ವಿಡಿಯೋ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಅವರ ಅಭಿಮಾನಿಗಳಿಗೆ ಹೊಸ ವರ್ಷದ ಶುಭ ಕೋರಿದ್ದಾರೆ.

ಜೊತೆಗೆ ಕೇಕ್ ಕತ್ತರಿಸಿ ಅದನ್ನು ಒಬ್ಬರಿಗೊಬ್ಬರು ತಿನಿಸಿ ನಂತರ ಪವಿತ್ರಾ ಲೋಕೇಶ್ ತುಟಿಗೆ ನಟ ನರೇಶ್ ಮುತ್ತಿ-ಟ್ಟಿದ್ದಾರೆ. ಇನ್ನು ಶೀಘ್ರದಲ್ಲೇ ಇಬ್ಬರೂ ಮದುವೆಯಾಗುವ ದಿನಾಂಕವನ್ನು ತಿಳಿಸುವುದಾಗಿ ಸಹ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಇನ್ನು ಈ ವಿಡಿಯೋ ನೋಡಿದ ಪ್ರತಿಯೊಬ್ಬರೂ ಶಾಕ್ ಆಗಿದ್ದಾರೆ. ಸದ್ಯ ಈ ಇಬ್ಬರನ್ನೂ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೊಲ್ ಮಾಡುತ್ತಿದ್ದಾರೆ. ಜೊತೆಗೆ ಈ ಇಬ್ಬರೂ ಇಷ್ಟು ದಿನ ಸ್ನೇಹಿತರು ಎಂದು ಹೇಳಿಕೊಂಡು ಸುತ್ತುತ್ತಿದ್ದರು. ಆದರೆ ಅಚಾನಕ್ಕಾಗಿ ಇದೇನಿದು ಹೊಸ ಸುದ್ದಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಇನ್ನು ಕೆಲವು ಅಭಿಮಾನಿಗಳು ನಿಮ್ಮ ಮದುವೆ ಯಾವಾಗ? ಇನ್ನು ನಿಮ್ಮ ಮೂರನೇ ಪತ್ನಿ ರಮ್ಯಾ ಅವರಿಗೆ ವಿ-ಚ್ಛೇ-ಧನ ಕೊಟ್ರಾ ಎಂದು ಸಾಕಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…

Leave a Reply

Your email address will not be published. Required fields are marked *