ಸ್ಯಾಂಡಲ್ವುಡ್ ನಟ ದರ್ಶನ್ ಅವರು ಸಿನಿಮಾರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ನಟ ದರ್ಶನ್ ಅವರು ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಬೇರೆ ಚಿತ್ರರಂಗದಲ್ಲಿ ಸಹ ಸಾಕಷ್ಟು ಅಭಿಮಾನಿ ಬಳಗವನ್ನು ಸಂಪಾಂದಿಸಿಕೊಂಡಿದಾರೆ. ಅವರ ಉತ್ತಮ ಗುಣ ಹಾಗೇ ಅವರ ನಟನೆಗೆ ಸಿನಿಮಾರಂಗದಲ್ಲಿ ದರ್ಶನ್ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ ಎಂದರೆ ತಪ್ಪಾಗುವುದಿಲ್ಲ.
ಇನ್ನು ನಟ ದರ್ಶನ್ ಅವರ ಬಹು ನಿರೀಕ್ಷಿತ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಕ್ರಾಂತಿ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ನಟ ದರ್ಶನ್ ಅವರಿಗೆ ನಾಯಕಿಯಾಗಿ ನಟಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಇನ್ನು 10 ವರ್ಷಗಳ ನಂತರ ಮೊದಲ ಬಾರಿಗೆ ಮತ್ತೊಮ್ಮೆ ನಟಿ ರಚಿತಾ ರಾಮ್ ನಟ ದರ್ಶನ್ ಅವರ ಜೊತೆಗೆ ತೆರೆ ಹಂಚಿಕೊಳುತ್ತಿರುವುದು ವಿಶೇಷ.
ಇನ್ನು ನಟ ದರ್ಶನ್ ಅವರ ಬಹು ನಿರೀಕ್ಷಿತ ಕ್ರಾಂತಿ ಸಿನಿಮಾ ಇದೆ ಜನವರಿ 23 ರಂದು ಎಲ್ಲೆಡೆ ಬಿಡುಗಡೆಯಾಗುತ್ತಿದೆ. ಇನ್ನು ಈ ಸಿನಿಮಾದ ಪ್ರಚಾರ ಕೆಲಸಗಳಲ್ಲಿ ಸದ್ಯ ಕ್ರಾಂತಿ ಸಿನಿಮತಂಡದ ಜೊತೆಗೆ ನಟ ದರ್ಶನ್ ಅವರು ಬ್ಯುಸಿಯಾಗಿದ್ದಾರೆ. ಇನ್ನು ಇತ್ತೀಚಿಗೆ ದರ್ಶನ್ ಅವರು ಹೊಸಪೇಟೆಗೆ ತಮ್ಮ ಸಿನಿಮಾದ ಪ್ರಚಾರ ಕೆಲಸಕ್ಕಾಗಿ ಹೋಗಿದ್ದಾಗ,
ನಟ ದರ್ಶನ್ ಅವರ ಮೇಲೆ ಅಪರಿಚಿತ ವ್ಯಕ್ತಿ ಒಬ್ಬ, ಚಪ್ಪಲಿ ಎಸೆದಿದ್ದ. ಇನ್ನು ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇನ್ನು ಇದಾದ ನಂತರ ಅಪ್ಪು ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಇನ್ನಷ್ಟು ದುಪ್ಪಟ್ಟಾಗಿದೆ. ಇನ್ನು ಇದೀಗ ಈ ವಿಷಯ ತಾರಕಕ್ಕೇರಿದ್ದು,
ದರ್ಶನ್ ಅವರ ಕ್ರಾಂತಿ ಸಿನಿಮಾವನ್ನು ಬಿಡುಗಡೆ ಮಾಡದಂತೆ ಅವರನ್ನು ಬ್ಯಾನ್ ಮಾಡಬೇಕು ಎಂದು ಕೆಲವು ಸಂಘಟನೆಗಳು ಗರಂ ಆಗಿದ್ದಾರೆ. ಸದ್ಯ ಈ ವಿಷಯದ ಬಗ್ಗೆ ಇದೀಗ ನಟಿ ಮೇಘನಾ ರಾಜ್ ಅವರು ಈ ಬಗ್ಗೆ ಮಾತನಾಡಿದ್ದು, ದರ್ಶನ್ ಅವರ ಪರವಾಗಿ ನಿಂತಿದ್ದಾರೆ. ನಟ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದಿರುವುದು ನಿಜಕ್ಕೂ ಕಂಡನೀಯ.
ನಟ ದರ್ಶನ್ ಅವರ ಬಗ್ಗೆ ಇಡೀ ಚಿತ್ರರಂಗಕ್ಕೆ ತಿಳಿದಿದೆ ಎಂದು ನಟ ದರ್ಶನ್ ಪರವಾಗಿ ನಟಿ ಮೇಘನಾ ರಾಜ್ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಉತ್ತಮ ನಟ ದರ್ಶನ್ ಅವರ ಮೇಲೆ ಈ ರೀತಿ ಚಪ್ಪಲಿ ಎದೆದಿರುವುದು ಎಷ್ಟರ ಮಟ್ಟಿಗೆ ಸರಿ. ಕೋಟ್ಯಂತರ ಅಭಿಮಾನಿ ಬಳಗವನ್ನು ಹೊಂದಿರುವ ನಟ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಅವ-ಮಾನ,
ಮಾಡಿದವರ ಮೇಲೆ ಸರಿಯಾದ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಕನ್ನಡ ಸಿನಿಮಾಗಳು ಇತ್ತೀಚೆಗೆ ಸಾಕಷ್ಟು ಸದ್ದು ಮಾಡುತ್ತಿದೆ. ಇನ್ನು ಈ ವೇಳೆ ಕನ್ನಡ ಸಿನಿಮಾಗಳನ್ನು ಬ್ಯಾನ್ ಮಾಡುವುದು ನಿಜಕ್ಕೂ ತಪ್ಪು. ಇನ್ನು ನಾನು ಕೂಡ ದರ್ಶನ್ ಅವರ ಅಭಿಮಾನಿ, ಅವರ ವಿರುದ್ಧ ಈ ರೀತಿಯ ಮಾತುಗಳನ್ನು ನಾನು ಕಂಡಿಸುತ್ತೇನೆ ಎಂದಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡಿ ತಿಳಿಸಿ…