ಕೆಲವು ಸೆಲೆಬ್ರಿಟಿಗಳು ಸಾಮಾನ್ಯವಾಗಿ ತಮ್ಮ ವೈಯಕ್ತಿಕ ವಿಚಾರಗಳನ್ನು ಎಲ್ಲರೆದುರು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಕೆಲವರು ತಮ್ಮ ಲವ್ ಲೈಫ್ ಹಾಗೂ ಇನ್ನಿತರ ವೈಯಕ್ತಿಕ ವಿಚಾರಗಳನ್ನು ತಮ್ಮ ಅಭಿಮಾನಿಗಳ ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಆದರೆ ಇನ್ನೂ ಕೆಲವರು ತಮ್ಮ ವೈಯಕ್ತಿಕ ವಿಚಾರಗಳನ್ನು ಯಾರ ಜೊತೆಗೂ ಕೂಡ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ.
ಇನ್ನು ಅದೇ ರೀತಿ ಟಾಲಿವುಡ್ ನಟಿ ತಮನ್ನಾ ಅವರು ಕೂಡ ತಮ್ಮ ವೈಯಕ್ತಿಕ ವಿಚಾರಗಳನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ಆದರೆ ಇದೀಗ ನಟಿ ತಮನ್ನಾ ಬಗ್ಗೆ ಒಂದು ವಿಷಯ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. ಹಾಗಾದರೆ ಏನಿದು ಸುದ್ದಿ ತಿಳಿಸುತ್ತೇವೆ ಈ ಫೋಟೋವನ್ನು ಸಂಪೂರ್ಣವಾಗಿ ಓದಿ..
ಹೊಸ ವರ್ಷದ ದಿನ ಎಲ್ಲರಿಗೂ ಸಾಮಾನ್ಯವಾಗಿ ತಮ್ಮ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಆಚರಿಸುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸುತ್ತಾರೆ. ಇನ್ನು ಇದೀಗ ನಟಿ ತಮನ್ನಾ ಅವರು ಕೂಡ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮಿಸಿದ್ದಾರೆ. ಆದರೆ ನಟಿ ಈ ಬಾರಿ ಹೊಸ ವರ್ಷವನ್ನು ತಮ್ಮ ಪ್ರೀತಿಪಾತ್ರರೊಂದಿಗೆ ಸ್ವಾಗತಿಸಿದ್ದಾರೆ.
ಟಾಲಿವುಡ್ ನಟಿ ತಮನ್ನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ತಮ್ಮ ಸಿನಿಮಾಗಳು ಹಾಗೂ ತಮ್ಮ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇನ್ನು ನಟಿ ತಮನ್ನಾ ಅವರು ಇದೀಗ ಮೊದಲ ಬಾರಿಗೆ ತಾವು ಪ್ರೀತಿಸುತ್ತಿರುವ ಹುಡುಗನ ಕುರಿತು ಸುದ್ದಿಯಾಗಿದ್ದಾರೆ.
ನಟಿ ತಮನ್ನಾ ಅವರು ಈ ಹಿಂದೆ ಕೂಡ ಪ್ರೀತಿಯಲ್ಲಿದ್ದಾರೆ ಎನ್ನುವ ವಿಚಾರ ಸುದ್ದಿಯಾಗಿತ್ತು ಆದರೆ ನಟಿ ತಮನ್ನಾ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದರು. ಇನ್ನು ಇದೀಗ ನಟಿ ತಮನ್ನಾ ಹಾಗೂ ಬಾಲಿವುಡ್ ನಟ ವಿಜಯ್ ವರ್ಮ ಅವರು ಒಟ್ಟಾಗಿ ಗೋವಾದಲ್ಲಿರುವ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಈ ವಿಡಿಯೋದಲ್ಲಿ ನಟಿ ತಮನ್ನಾ ಹಾಗೂ ವಿಜಯ್ ವರ್ಮಾ ಇಬ್ಬರು ಸಹ ಕಿ’ಸ್ ಮಾಡುತ್ತಿದ್ದಾರೆ. ಎನ್ನಲಾಗುತ್ತಿದೆ ಆದರೆ ಈ ವಿಡಿಯೋದಲ್ಲಿ ದೃಶ್ಯ ಸ್ಪಷ್ಟವಾಗಿ ಕಾಣುತ್ತಿಲ್ಲ. ಈ ಬಗ್ಗೆ ಇದೀಗ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಇನ್ನು ಈ ಬಗ್ಗೆ ಸ್ವತಹ ನಟಿ ತಮನ್ನಾ ಅವರು ಸ್ಪಷ್ಟನೆ ನೀಡಬೇಕಿದೆ.
ನಟಿ ತಮನ್ನಾ ಹಾಗೂ ವಿಜಯ್ ವರ್ಮ ಅವರ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಈ ಇಬ್ಬರು ಪ್ರೀತಿಯಲ್ಲಿದ್ದಾರೆ ಎನ್ನುವ ಸುದ್ದಿಗಳು ಸಹ ಕೇಳಿ ಬರುತ್ತಿದೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಹಾಗೆ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ…