ಹೊಸ ವರ್ಷಕ್ಕೆ ಮಗಳು ಐರಾ ಜೊತೆ ಹೊಸ ಸುದ್ದಿ ಹಂಚಿಕೊಂಡ ನಟಿ ರಾಧಿಕಾ ಪಂಡಿತ್?… ಏನದು ನೋಡಿ…??

Entertainment

ಸಾಮಾನ್ಯವಾಗಿ ಅನೇಕ ನಟ ನಟಿಯರು ಸಿನಿಮಾರಂಗದಲ್ಲಿ ಕೊಂಚ ಕಾಲ ಮಿಂಚಿದ ನಂತರ ಮತ್ತೆ ಸಿನಿಮಾರಂಗದಿಂದ ದೂರ ಉಳಿದು ಬಿಡುತ್ತಾರೆ. ಇನ್ನು ಸ್ಯಾಂಡಲ್ವುಡ್ ಸಿಂಡ್ರೆಲಾ ಎಂದೇ ಖ್ಯಾತಿ ಪಡೆದಿರುವ ನಟಿ ರಾಧಿಕಾ ಪಂಡಿತ್ ಅವರು ನಟ ಯಶ್ ಅವರನ್ನು ಮದುವೆಯಾದ ನಂತರ, ಸಿನಿಮಾರಂಗದಿಂದ ಸಂಪೂರ್ಣ ದೂರ ಉಳಿದು ಬಿಟ್ಟಿದ್ದಾರೆ.

ಇನ್ನು ನಟಿ ರಾಧಿಕಾ ಪಂಡಿತ್ ಸಿನಿಮಾಗಳಿಂದ ಸಂಪೂರ್ಣ ದೂರವಿದ್ದು ತಮ್ಮ ಮಕ್ಕಳಾದ ಐರಾ ಮತ್ತು ಯಥರ್ವ ಅವರ ಲಾಲನೆ ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇನ್ನು ಇದೀಗ ನಟಿ ರಾಧಿಕಾ ಪಂಡಿತ್ ಅವರ ಅಭಿಮಾನಿಗಳ ಜೊತೆಗೆ ಒಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರು ಹಂಚಿಕೊಂಡ ಸಿಹಿ ಸುದ್ದಿ ಏನು ಅಷ್ಟಕ್ಕೂ ನಟಿ ಹೇಳಿದ್ದೇನು? ಎನ್ನುವ ಸಾಕಷ್ಟು ಕುತೂಹಲಕಾರಿ ಪ್ರಶ್ನೆಗಳು ನಿಮ್ಮಲ್ಲಿ ಮೂಡಿರಬಹುದು. ಈ ರೀತಿಯ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ ಈ ಪುಟವನ್ನು ಸಂಪೂರ್ಣವಾಗಿ ಓದಿ. ನಟಿ ರಾಧಿಕಾ ಪಂಡಿತ್ ಅವರು ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ನಟಿ ರಾಧಿಕಾ ಪಂಡಿತ್ ಅವರು ಮತ್ತೆ ಸಿನಿಮಾಗಳಲ್ಲಿ ಅಭಿನಯಿಸಲು ತೆರೆ ಹಿಂದೆ ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಇನ್ನು ನಟಿ ರಾಧಿಕಾ ಪಂಡಿತ್ ಕೊನೆಯದಾಗಿ ಅಭಿನಯಿಸಿದ ಸಿನಿಮಾ ಆದಿಲಕ್ಷ್ಮಿ ಪುರಾಣ. ಇನ್ನು ಈ ಸಿನಿಮಾದ ನಂತರ ನಟಿ ರಾಧಿಕಾ ಪಂಡಿತ್ ಅವರು ಮದುವೆ, ಮಕ್ಕಳು ಎಂದು ತುಂಬಾ ಬ್ಯುಸಿಯಾಗಿದ್ದಾರೆ.

ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹೊಂದಿರುವ ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇನ್ನು ಆಗಾಗ ತಮ್ಮ ಹಾಗೂ ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಹಬ್ಬ ಹರಿದಿನಗಳೆಂದು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಪರ್ಕದಲ್ಲಿದ್ದಾರೆ.

ಇನ್ನು ಇದೀಗ ನಟಿ ರಾಧಿಕಾ ಪಂಡಿತ್ ಅವರು ಮತ್ತೆ ಸಿನಿಮಾರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ ಎನ್ನುವ ವಿಷಯ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನು ನಟಿ ರಾಧಿಕಾ ಪಂಡಿತ್ ಅವರು ಎರಡು ಮಕ್ಕಳ ತಾಯಿಯಾಗಿದ್ದರು ಸಹ ತಮ್ಮ ಗ್ಲಾಮರ್ ಹಾಗೂ ಫಿಟ್ನೆಸ್ ಅನ್ನು ಬಹಳ ಅದ್ಭುತವಾಗಿ ಮೆಂಟೇನ್ ಮಾಡಿದ್ದಾರೆ.

ಇನ್ನು ಉತ್ತಮ ಕಥೆಯುಳ್ಳ ಸಿನಿಮಾ ಸಿಕ್ಕರೆ ಮತ್ತೆ ನಟಿ ರಾಧಿಕಾ ಪಂಡಿತ್ ಸಿನಿಮಾರಂಗಕ್ಕೆ ಕಮ್ ಬ್ಯಾಕ್ ಮಾಡಲು ತಯಾರಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ, ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…

Leave a Reply

Your email address will not be published. Required fields are marked *