ನಟ ಡಿ ಬಾಸ್ ದರ್ಶನ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ಫ್ಯಾನ್ ವಾ’ರ್ ದಿನೇ ದಿನೇ ಹೆಚ್ಚಾಗುತ್ತಾ ಹೋಗುತ್ತದೆ. ಒಬ್ಬರ ಮೇಲೆ ಒಬ್ಬರು ಸೋಶಿಯಲ್ ಮೀಡಿಯಾದಲ್ಲಿ ಕಿಡಿ ಕಾರುತ್ತಿದ್ದಾರೆ. ಸದ್ಯ ಅಪ್ಪು ಅಭಿಮಾನಿಗಳ ವಿರುದ್ಧ ಡಿ ಬಾಸ್ ಅಭಿಮಾನಿಗಳು ದೊಡ್ಡ ಮಾಸ್ಟರ್ ಪ್ಲಾನ್ ಅನ್ನೇ ಮಾಡಿದ್ದಾರೆ.
ಡಿ ಬಾಸ್ ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ, ಕ್ರಾಂತಿ ಸಿನಿಮಾದ ಪ್ರಚಾರ ಕೆಲಸಗಳಲ್ಲಿ ಸದ್ಯ ನಟ ಡಿ ಬಾಸ್ ದರ್ಶನ್ ಅವರು ಬ್ಯುಸಿಯಾಗಿದ್ದಾರೆ. ಇನ್ನು ಡಿ ಬಾಸ್ ದರ್ಶನ್ ಅವರು ಇತ್ತೀಚೆಗೆ ತಮ್ಮ ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ ಹಾಡನ್ನು ಬಿಡುಗಡೆ ಮಾಡಲು ಹೊಸಪೇಟೆಗೆ ಹೋಗಿದ್ದರು.
ಇನ್ನು ನಟ ದರ್ಶನ್ ಅವರು ಹೊಸಪೇಟೆಗೆ ಹೋದ ಕ್ಷಣದಲ್ಲಿ ಅಲ್ಲಿ ಒಬ್ಬ ಕಿಡಿ’ಗೇಡಿ ನಟ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಅವರಿಗೆ ಅವಮಾನ ಮಾಡಿದರು. ಇನ್ನು ಈ ಕೆಲಸವನ್ನು ಅಪ್ಪು ಅಭಿಮಾನಿಗಳೇ ಮಾಡಿದ್ದಾರೆ ಎಂದು ದರ್ಶನ್ ಅಭಿಮಾನಿಗಳು ಅಪ್ಪು ಅಭಿಮಾನಿಗಳ ವಿರುದ್ಧ ಗರಂ ಆಗಿದ್ದಾರೆ.
ಇನ್ನು ದರ್ಶನ್ ಅಭಿಮಾನಿಗಳ ಕೋಪ ಕಂಡು ಅಪ್ಪು ಅಭಿಮಾನಿಗಳು ನಾವು ಈ ರೀತಿ ಮಾಡಿಲ್ಲ ನಾವು ಎಂದಿಗೂ ಈ ರೀತಿಯ ಹೀ’ನ ಕೃ’ತ್ಯ ಮಾಡುವುದಿಲ್ಲ ಎಂದಿದ್ದರು. ಇನ್ನು ದರ್ಶನ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ಫ್ಯಾನ್ ವಾ’ರ್ ಯಾವ ಮಟ್ಟಕ್ಕೆ ಹೋಗಿ ತಲುಪಿದೆ ಎಂದರೆ, ದರ್ಶನ್ ಅವರ ಕ್ರಾಂತಿ ಸಿನಿಮಾವನ್ನು ಬ್ಯಾನ್ ಮಾಡಲು ಅಪ್ಪು ಅಭಿಮಾನಿಗಳು ನಿರ್ಧರಿಸಿ,
ಇತ್ತೀಚಿಗೆ ಫಿಲಂ ಸಿಂಬಲ್ ನ ಬಳಿ ಹೋಗಿ ಹೋರಾಟ ನಡೆಸಿದ್ದರು. ಇನ್ನು ಅಪ್ಪು ಅಭಿಮಾನಿಗಳು ಮಾಡಿದ ಈ ಕೆಲಸಕ್ಕೆ ಇದೀಗ ದರ್ಶನ್ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ ಹೊಸಪೇಟೆಯಲ್ಲಿ ಅಪ್ಪು ಅವರ ಬೃಹತ್ ಸ್ಮಾರಕ ಇದೆ. ಇನ್ನು ಇದೀಗ ದರ್ಶನ್ ಅಭಿಮಾನಿಗಳು ಅದಕ್ಕಿಂತ ದೊಡ್ಡ ಪ್ರತಿಮೆಯನ್ನು ನಿರ್ಮಿಸಲು ಯೋಚಿಸಿದ್ದಾರೆ.
ದರ್ಶನ್ ಅವರ ಬೃಹತ್ ಪ್ರತಿಮೆಯನ್ನು ಹೊಸಪೇಟೆಯಲ್ಲಿ ನಿರ್ಮಿಸಿ ಅಪ್ಪು ಅಭಿಮಾನಿಗಳಿಗೆ ಈ ರೀತಿ ಪಾಠ ಕಲಿಸಲು ಮುಂದಾಗಿದ್ದಾರೆ. ಸದ್ಯ ಈ ವಿಷಯ ತಿಳಿದು ಅಪ್ಪು ಅಭಿಮಾನಿಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ವಾದವಿವಾದಗಳು ನಡೆಸುತ್ತಿದ್ದಾರೆ. ಹೊಸಪೇಟೆಯಲ್ಲಿ ಅಪ್ಪು ಅವರ ಪ್ರತಿಮೆ ಮಾತ್ರ ಇರಬೇಕು,
ಬೇರೆ ಯಾವ ನಟನ ಪ್ರತಿಮೆಯನ್ನು ನಾವು ಒಪ್ಪುವುದಿಲ್ಲ ಎನ್ನುತ್ತಿದ್ದಾರೆ. ಸದ್ಯ ಈ ರೀತಿಯ ವಾ’ರ್ ಸೋಶಿಯಲ್ ಮೀಡಿಯಾದಲ್ಲಿ ಕಂಡು ಬರುತ್ತಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ, ಹಾಗೆ ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..