ಭಾವಿ ಪತಿ ಜೊತೆಗೆ ಹೊಸ ಹಾಟ್ ಪೋಟೊಸ್ ವೀಡಿಯೋ ಹಂಚಿಕೊಂಡ ಅಮೀರ್ ಖಾನ್ ಪುತ್ರಿ?… ಇಲ್ಲಿದೇ ನೋಡಿ

Bollywood

ಬಾಲಿವುಡ್ ನ ಮಿಸ್ಟರ್ ಪರ್ಫೆಕ್ಟ್ ಎಂದೇ ಖ್ಯಾತಿ ಪಡೆದಿರುವ ನಟ ಎಂದರೆ ಅದು ಅಮೀರ್ ಖಾನ್. ನಟ ಅಮೀರ್ ಖಾನ್ ಬಾಲಿವುಡ್ ಸಿನಿಮಾರಂಗದ ಬಹು ಬೇಡಿಕೆಯ ನಟರ ಪೈಕಿ ಒಬ್ಬರು. ಎರಡು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡಿದರು ಸಹ ಆ ಸಿನಿಮಾ ಸೂಪರ್ ಹಿಟ್ ಆಗುವಂತಹ ಕಥೆಯನ್ನು ಅಭಿಮಾನಿಗಳ ಮುಂದೆ ತರುತ್ತಾರೆ ಅಮೀರ್ ಖಾನ್.

ನಟ ಅಮೀರ್ ಖಾನ್ ಅವರು ತಮ್ಮ ಸಿನಿಮಾಗಳ ಜೊತೆಗೆ ಆಗಾಗ ತಮ್ಮ ವೈಯಕ್ತಿಕ ವಿಚಾರಗಳಿಗೂ ಸಹ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿರುತ್ತಾರೆ. ಇನ್ನು ನಟ ಅಮೀರ್ ಖಾನ್ ಅವರ ಮಗಳು ಇರಾ ಖಾನ್ ಅವರು ಸಹ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿರುತ್ತಾರೆ.

ಕೆಲವೊಮ್ಮೆ ತಮ್ಮ ಬಟ್ಟೆಗಳ ವಿಚಾರಕ್ಕೆ ಇನ್ನು ಕೆಲವೊಮ್ಮೆ ತಮ್ಮ ಬಾಯ್ ಫ್ರೆಂಡ್ ವಿಚಾರಕ್ಕೆ ಅಮೀರ್ ಖಾನ್ ಪುತ್ರಿ ಇರಾ ಖಾನ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೊಲ್ ಆಗುತ್ತಿರುತ್ತಾರೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಇರುವ ಇರಾ ಖಾನ್, ಆಗಾಗ ತಮ್ಮ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇನ್ನು ಇರಾ ಖಾನ್ ಅವರು ಇದೀಗ ಮತ್ತೊಮ್ಮೆ ತಮ್ಮ ಭಾವಿ ಪತಿ ನೂಪ್ರರ್ ಶಿಖರ್ ಜೊತೆಗೆ ಒಂದು ವಿಡಿಯೋ ಹಂಚಿಕೊಂಡಿದ್ದು ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಈ ವಿಡಿಯೋದಲ್ಲಿ ಇರಾ ಖಾನ್ ನೀಲಿ ಬಣ್ಣದ ಬಿ’ಕ್ಕಿನಿ ಧರಿಸಿದ್ದು, ಸದ್ಯ ಇರಾ ಖಾನ್ ಅವರ ಹಾಟ್ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ ಈ ಜೋಡಿ ಒಬ್ಬರಿಗೊಬ್ಬರು ವಿಚಿತ್ರ ಪ್ರಶ್ನೆಗಳನ್ನು ಕೇಳಿಕೊಂಡಿದ್ದಾರೆ. ಇನ್ನು ಇಬ್ಬರೂ ಸಹ ಒಂದೇ ಪ್ರಶ್ನೆಗೆ ಕೈ ಸನ್ನೆ ಮಾಡುವ ಮೂಲಕ ಉತ್ತರ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಈ ವಿಡಿಯೋ ನೋಡಿ ವಿಧ ವಿಧವಾಗಿ ಕಾಮೆಂಟ್ ಮಾಡುತ್ತಿದ್ದಾರೆ.

ಇನ್ನು ಇರಾ ಖಾನ್ ಅವರನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಟ್ರೊಲ್ ಮಾಡಲಾಗುತ್ತಿದೆ. ಆದರೆ ಇದಕ್ಕೆ ಅಮೀರ್ ಖಾನ್ ಪುತ್ರಿ ಇರಾ ಖಾನ್ ತಲೆ ಕೆಡಿಸಿಕೊಳ್ಳುವುದಿಲ್ಲ. ಇನ್ನು ಮಾಹಿತಿ ಬಗ್ಗೆ ನಿಮ್ಮ ಅಭಿಪ್ರಾಯ ಹಾಗೂ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ….

Leave a Reply

Your email address will not be published. Required fields are marked *