ಡಿ ಬಾಸ್ ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ. ಕ್ರಾಂತಿ ಸಿನಿಮಾದ ಬಿಡುಗಡೆಗಾಗಿ ದರ್ಶನ್ ಅವರ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದ್ದು, ದರ್ಶನ್ ಅವರ ಕ್ರಾಂತಿ ಸಿನಿಮಾ ಕನ್ನಡ ಸೇರಿದಂತೆ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಏಕ,
ಕಾಲಕ್ಕೆ ಬಿಡುಗಡೆಯಾಗುತ್ತಿದೆ. ಇನ್ನು ದರ್ಶನ್ ನಟನೆಯ ಕ್ರಾಂತಿ ಸಿನಿಮಾದಲ್ಲಿ ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಅವರು ಅಭಿನಯಿಸುತ್ತಿದ್ದು, ಸುಮಾರು 10 ವರ್ಷಗಳ ನಂತರ ಮೊದಲ ಬಾರಿಗೆ ನಟಿ ರಚಿತಾ ರಾಮ್ ಹಾಗೂ ನಟ ಡಿ ಬಾಸ್ ದರ್ಶನ್ ಅವರು ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.
ಡಿ ಬಾಸ್ ದರ್ಶನ್ ಹಾಗೂ ನಟಿ ರಚಿತಾ ರಾಮ್ ಈ ಹಿಂದೆ ಬುಲ್ ಬುಲ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಇನ್ನು ಈ ಮೂಲಕ ನಟಿ ರಚಿತಾ ರಾಮ್ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟಿದ್ದರು. ಇನ್ನು ಇದೀಗ ಮತ್ತೊಮ್ಮೆ 10 ವರ್ಷಗಳ ನಂತರ ಈ ಜೋಡಿಯನ್ನು ತೆರೆ ಮೇಲೆ ನೋಡಲು ಅವರ ಅಭಿಮಾನಿಗಳು ಬಹಳ ಕಾತುರರಾಗಿದ್ದಾರೆ.
ಇನ್ನು ಕ್ರಾಂತಿ ಸಿನಿಮಾ ಇದೆ ಜನವರಿ 26 ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಇನ್ನು ಈ ಸಿನಿಮಾದ ಮೊದಲ ಎರಡು ಹಾಡುಗಳು ಬಿಡುಗಡೆಯಾಗಿ ಯು ಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡು ದೊಡ್ಡ ಮಟ್ಟದಲ್ಲಿ ದಾಖಲೆ ಬರೆದಿತ್ತು. ಇನ್ನು ಕ್ರಾಂತಿ ಸಿನಿಮಾದ ಟ್ರೇಲರ್ ಇದೀಗ ಬಿಡುಗಡೆಯಾಗಿದೆ.
ಇನ್ನು ಕ್ರಾಂತಿ ಸಿನಿಮಾದ ಟ್ರೇಲರ್ ಸಹ ಬಹಳ ದೊಡ್ಡ ಮಟ್ಟದಲ್ಲಿ ಯು ಟ್ಯೂಬ್ ನಲ್ಲಿ ವೀಕ್ಷಣೆ ಪಡೆದುಕೊಂಡಿದೆ. ಅಲ್ಲದೆ ಈ ಸಿನಿಮಾದ ಟ್ರೇಲರ್ ನಲ್ಲಿ ಡಿ ಬಾಸ್ ಅವರ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇನ್ನು ಕ್ರಾಂತಿ ಸಿನಿಮಾದ ಟ್ರೇಲರ್ ಅಭಿಮಾನಿಗಳಲ್ಲಿ ಈ ಸಿನಿಮಾ ನೋಡುವುದಕ್ಕೆ ಇನ್ನಷ್ಟು ಕುತೂಹಲ ಹೆಚ್ಚಿಸಿದೆ ಎಂದರೆ ತಪ್ಪಾಗುವುದಿಲ್ಲ.
ಇನ್ನು ಡಿ ಬಾಸ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಕ್ರಾಂತಿ ಸಿನಿಮಾದ ಟ್ರೇಲರ್ ಬಿಡುಗಡೆಯ ವೇಳೆ ತಮ್ಮ ಪತಿಯ ಜೊತೆಗೆ ಇದ್ದರೂ. ಇನ್ನು ಡಿ ಬಾಸ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರನ್ನು ವೇದಿಕೆ ಮೇಲೆ ಒಟ್ಟಾಗಿ ನೋಡಿ ಅಭಿಮಾನಿಗಳು ಬಹಳ ಖುಷಿ ಪಟ್ಟಿದ್ದಾರೆ. ಅಲ್ಲದೆ ತಮ್ಮ ಪತಿ ದರ್ಶನ್ ಅವರಿಗಾಗಿ ಬಂದಿದ್ದ ಅಭಿಮಾನಿಗಳ ಸಂಖ್ಯೆ ಕಂಡು.
ವಿಜಯಲಕ್ಷ್ಮಿ ಅವರು ಸಹ ಬಹಳ ಸಂತಸ ಪಟ್ಟಿದ್ದಾರೆ. ಇನ್ನು ಇದೀಗ ಈ ಇಬ್ಬರೂ ಜೊತೆಗಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ .