ಮೊದಲ ಬಾರಿ ಕ್ರಾಂತಿ ಸಿನಿಮಾದ ಟ್ರೇಲರ್ ನೋಡಿ ಕಿಚ್ಚ ಸುದೀಪ್ ಅವರು ಹೇಳಿದ್ದೇನು ಗೊತ್ತಾ?… ಏಲ್ಲರೂ ಶಾಕ್ ನೋಡಿ…??

Entertainment

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾದಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಹೌದು ದರ್ಶನ್ ಹಾಗೂ ನಟಿ ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾಗಾಗಿ ಅವರ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ದರ್ಶನ್ ಅವರ ಕ್ರಾಂತಿ ಸಿನಿಮಾ ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕ್ರಾಂತಿ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾ ಇದೆ ಜನವರಿ 26 ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ. ಇನ್ನು ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಸಾಕಷ್ಟು ತಯಾರಿಗಳನ್ನು ಮುಂಚಿವಾಗಿಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾದ ಬಿಡುಗಡೆಯ ದಿನವನ್ನು ಹಬ್ಬದ ರೀತಿ ಆಚರಿಸಬೇಕು ಎಂದು ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ.

ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾದ ಎರಡು ಹಾಡುಗಳು ಇತ್ತೀಚೆಗೆ ಯು ಟ್ಯೂಬ್ ನಲ್ಲಿ ಬಿಡುಗಡೆಯಾಗಿತ್ತು. ಇನ್ನು ಕ್ರಾಂತಿ ಸಿನಿಮಾದ ಹಾಡು ಯು ಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡು ಹೊಸ ದಾಖಲೆ ಬರೆದಿತ್ತು. ಇನ್ನು ಇದೀಗ ಕ್ರಾಂತಿ ಸಿನಿಮಾದ ಟ್ರೇಲರ್ ಅನ್ನು ಅದ್ದೂರಿಯಾಗಿ ಲಾಂಚ್ ಮಾಡಲಾಗಿದೆ.

ಇನ್ನು ಕ್ರಾಂತಿ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಚಿತ್ರರಂಗದ ಅನೇಕ ಕಲಾವಿದರು ಭಾಗಿಯಾಗಿದ್ದರು. ಇನ್ನು ಕ್ರಾಂತಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಯು ಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಹೊಸ ದಾಖಲೆ ಬರೆದಿದೆ. ಹೌದು 4 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದು ಯಾವುದೇ ಕನ್ನಡ ಸಿನಿಮಾ,

ಮಾಡಿರದ ದಾಖಲೆ ಬರೆದಿದೆ ಕ್ರಾಂತಿ ಸಿನಿಮಾ. ಇನ್ನು ಕ್ರಾಂತಿ ಸಿನಿಮಾದ ಟ್ರೇಲರ್ ನೋಡಿದ ಅಭಿಮಾನಿಗಳಲ್ಲಿ ಈ ಸಿನಿಮಾದ ಬಗ್ಗೆ ಇನ್ನಷ್ಟು ಕುತೂಹಲ ಮೂಡಿದೆ. ಇನ್ನು ಕ್ರಾಂತಿ ಸಿನಿಮಾಗಾಗಿ ಡಿ ಬಾಸ್ ದರ್ಶನ್ ಅವರು ಸಿಕ್ಕಾಪಟ್ಟೆ ವರ್ಕೌಟ್ ಮಾಡಿದ್ದು, ಈ ಸಿನಿಮಾದಲ್ಲಿ ನಟ ದರ್ಶನ್ ಅವರ ಬಾಡಿ ನೋಡಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನು ಕ್ರಾಂತಿ ಸಿನಿಮಾದ ಟ್ರೇಲರ್ ಸದ್ಯ ಎಲ್ಲೆಡೆ ಸದ್ದು ಮಾಡುತ್ತಿದೆ. ಇನ್ನು ಈ ಸಿನಿಮಾದ ಟ್ರೇಲರ್ ನೋಡಿ ಕನ್ನಡ ಚಿತ್ರರಂಗದ ಅನೇಕ ಸ್ಟಾರ್ ನಟ ನಟಿಯರು ದರ್ಶನ್ ಅವರಿಗೆ ಶುಭ ಕೋರಿದ್ದಾರೆ. ಇನ್ನು ಇದೀಗ ನಟ ಕಿಚ್ಚ ಸುದೀಪ್ ಅವರು ಸಹ ಕ್ರಾಂತಿ ಸಿನಿಮಾದ ಟ್ರೇಲರ್ ನೋಡಿ ಶುಭ ಕೋರಿದ್ದಾರೆ.

ನಟ ಕಿಚ್ಚ ಸುದೀಪ್ ಅವರು, ನಾನು ಕ್ರಾಂತಿ ಸಿನಿಮಾದ ಟ್ರೇಲರ್ ನೋಡಿದೆ, ಸಿನಿಮಾದ ಟ್ರೇಲರ್ ತುಂಬಾ ಅದ್ಭುತವಾಗಿ ಮೂಡಿ ಬಂದಿದೆ. ಸಿನಿಮಾ ಹಾಗೂ ಚಿತ್ರತಂಡಕ್ಕೆ ಒಳ್ಳೆದಾಗಲಿ ಎಂದು ಕಿಚ್ಚ ಸುದೀಪ್ ಅವರು ಶುಭ ಕೋರಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…

Leave a Reply

Your email address will not be published. Required fields are marked *