ದರ್ಶನ್ ಅವರ ಕ್ರಾಂತಿ ಸಿನಿಮಾ ಇದೀಗ ಬಿಡುಗಡೆಗೆ ಸಜ್ಜಾಗಿದೆ, ಇದೆ ತಿಂಗಳು ಜನವರಿ 25 ರಂದು ದರ್ಶನ್ ಅವರ ಕ್ರಾಂತಿ ಸಿನಿಮಾ ದೇಶಾದ್ಯಂತ ಬಿದುಗಡೆಯಾಗಲಿದೆ. ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ನಟಿ ರಚಿತಾ ರಾಮ್ ಅವರು ಅಭಿನಯಿಸಿದ್ದಾರೆ. ಇನ್ನು ಮುಂತಾದ ಸ್ಟಾರ್ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾ ಕನ್ನಡ ಭಾಷೆ ಹಾಗೇ ಕನ್ನಡ ಶಾಲೆಗಳ ಬಗ್ಗೆಯಾಗಿದೆ. ಇನ್ನು ದರ್ಶನ ಅವರ ಕ್ರಾಂತಿ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿ ಮಾಡಿತ್ತು. ಇನ್ನು ಈ ಸಿನಿಮಾದ ಟ್ರೇಲರ್ ನೋಡಿದ ಅಭಿಮಾನಿಗಳು ಈ ಸಿನಿಮಾವನ್ನು ನೋಡಬೇಕು ಎನ್ನುವ ಆಸೆ ದುಪ್ಪಟ್ಟು ಆಗಿದೆ.
ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾದಲ್ಲಿ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನೆರವೇರಿಸಲಾಯಿತು. ಇನ್ನು ಈ ಕಾರ್ಯಕ್ರಮಕ್ಕೆ ನಟ ಮುಖ್ಯಮಂತ್ರಿ ಚಂದ್ರು ಅವರು ಸಹ ಭಾಗಿಯಾಗಿದ್ದರು.
ಇನ್ನು ಕಾರ್ಯಕ್ರಮದಲ್ಲಿ ಸಿನಿಮಾದ ಬಗ್ಗೆ ಮಾತನಾಡುತ್ತಾ ಮುಖ್ಯಮಂತ್ರಿ ಚಂದ್ರು ಅವರು ನಟ ದರ್ಶನ್ ಅವರ ಬಗ್ಗೆ ಕೂಡ ಮಾತನಾಡಿದ್ದಾರೆ. ದರ್ಶನ್ ಅವರನ್ನು ನಾನು ಬಹಳ ವರ್ಷಗಳಿಂದ ನೋಡಿದ್ದೇನೆ, ನಾನು ಅವರ ತಂದೆಯ ಸಿನಿಮಾಗಳಲ್ಲಿ ಸಹ ನಟಿಸಿದ್ದೇನೆ. ಆಗ ದರ್ಶನ್ ಅವರು ಹೇಗಿದ್ದರೂ ಈಗಲೂ ಸಹ ಅವರು ಹಾಗೆ ಇದ್ದಾರೆ.
ಈಗಿನ ಸಾಕಷ್ಟು ಕಷ್ಟ ಪರಿಸ್ಥಿತಿಯಲ್ಲಿ ಸಹ ದರ್ಶನ್ ಅವರು ತಮ್ಮನ್ನು ತಾವು ಸಮಾಳಿಸಿಕೊಂಡು ಹೋಗುತ್ತಿದ್ದಾರೆ. ಅವರ ಅಭಿಮಾನಿಗಳ ಅಭಿಮಾನವನ್ನು ಅವರು ನಿಭಾಯಿಸಿಕೊಂಡು ಹೋಗುತ್ತಿರುವ ರೀತಿ ನಿಜಕ್ಕೂ ಮೆಚ್ಚಬೇಕಾದಂತದ್ದು. ಇನ್ನು ದರ್ಶನ್ ಅವರ ಈ ಕ್ರಾಂತಿ ಸಿನಿಮಾದ ಬಗ್ಗೆ ಹೇಳುವುದಾದರೆ,
ಕ್ರಾಂತಿ ಸಿನಿಮಾದಲ್ಲಿ ಮನರಂಜನೆಯ ಜೊತೆಗೆ ಒಂದು ಒಳ್ಳೆಯ ಸಂದೇಶವನ್ನು ಸಾರಿದ್ದೇವೆ. ಕ್ರಾಂತಿ ಸಿನಿಮಾದ ಮೂಲಕ ನಾವು ಈಗಿನ ಸಮಾಜದ ವ್ಯವಸ್ಥೆ ಹಾಗೂ ಮಕ್ಕಳ ಶಿಕ್ಷಣದ ಬಗ್ಗೆ ಸಂದೇಶ ನೀಡಿದ್ದೇವೆ. ಈ ಸಿನಿಮಾದಲ್ಲಿ ನಾವು ಯಾರನ್ನೂ ಯಾರ ಉದ್ದೇಶವನ್ನು ಟೀಕಿಸಿಲ್ಲ. ಇನ್ನು ಈ ಸಿನಿಮಾದಲ್ಲಿ ನನ್ನ ಪಾತ್ರ ದರ್ಶನ್ ಅವರ ತಾತ ಅಂದರೆ ರವಿಚಂದ್ರನ್ ಅವರ ಅಪ್ಪನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ.
ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾ 100ಕ್ಕು ಹೆಚ್ಚು ದಿನ ಪ್ರದರ್ಶನ ಕಾಣಲಿ. ದರ್ಶನ್ ಅವರಿಗೆ ಇಂತಹ ಅವಕಾಶ ಇನ್ನಷ್ಟು ಬರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ…