ಪತ್ನಿ ವಿಜಯಲಕ್ಷ್ಮಿ ಜೊತೆಗೆ ಪಾರ್ಟಿಯಲ್ಲಿ ಸಕತ್ ಡ್ಯಾನ್ಸ್ ಮಾಡಿದ ನಟ ದರ್ಶನ್! ವಿಡಿಯೋ ವೈರಲ್?..

Entertainment

ದರ್ಶನ್ ಅವರು ಸಜ್ಜೆ ತಮ್ಮ ಕ್ರಾಂತಿ ಸಿನಿಮಾದ ಪ್ರಚಾರ ಕೆಲಸಗಳಲ್ಲಿ ತುಂಬಾ ಬಿಜಿಯಾಗಿದ್ದಾರೆ. ಇನ್ನು ನಟ ದರ್ಶನ್ ಅವರ ಕ್ರಾಂತಿ ಸಿನಿಮಾ ನೋಡಲು ಅವರ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ದರ್ಶನ್ ಅವರ ಸಿನಿಮಾಗಳು ಬಿಡುಗಡೆಯಾದರೆ ಯಾವುದಾದರೂ ಒಂದು ದಾಖಲೆ ಮೂರಿದೆ ಮುರಿಯುತ್ತದೆ.

ಇನ್ನು ದರ್ಶನ್ ಅವರ ಸಿನಿಮಾಗಳು ಕನ್ನಡದಲ್ಲಿ ಬಿಡುಗಡೆಯಾದರೂ ಸಹ ನಂತರ ತೆಲುಗು ಹಾಗು ಇನ್ನಿತರ ಭಾಷೆಗಳಲ್ಲಿ ಬಿಡುಗಡೆಯಾಗಿ ಕಲೆಕ್ಷನ್ ಮಾಡುತ್ತದೆ. ಇನ್ನು ನಟ ದರ್ಶನ್ ಅವರ ಗಾಂಧಿ ಸಿನಿಮಾ ಪಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದ್ದು, ಒಂದೇ ಸಮಯದಲ್ಲಿ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನು ದರ್ಶನ್ ಅವರ ಕ್ರಾಂತಿ ಸಿನಿಮಾಗಾಗಿ ಅವರ ಅಭಿಮಾನಿಗಳು ಸಾಕಷ್ಟು ದಿನಗಳಿಂದ ಕಾಯುತ್ತಿದ್ದು, ಅವರ ಕ್ರಾಂತಿ ಸಿನಿಮಾ ನೋಡಲು ಎಲ್ಲರೂ ಬಹಳ ನಿರೀಕ್ಷೆಯಿಂದ ಕಾಯುತ್ತಿದ್ದಾರೆ. ದರ್ಶನ್ ಅವರು ತಮ್ಮ ಕ್ರಾಂತಿ ಸಿನಿಮಾದ ಬಗ್ಗೆ ಯೂಟ್ಯೂಬ್ ಮಾಧ್ಯಮಗಳಲ್ಲಿ ಪ್ರಚಾರ ಕೆಲಸ ನಡೆಸುತ್ತಿದ್ದು, ಸದ್ಯ ಅಭಿಮಾನಿಗಳೇ ದರ್ಶನ್ ಅವರ ಕ್ರಾಂತಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ.

ಇನ್ನು ದರ್ಶನ ಅವರ ಕ್ರಾಂತಿ ಸಿನಿಮಾ ಇದೇ ಜನವರಿ 26ರಂದು ದೇಶಾದ್ಯಂತ ಬಿಡುಗಡೆಯಾಗಲಿದ್ದು, ಇನ್ನು ಈಗ ಕ್ರಾಂತಿ ಚಿತ್ರ ತಂಡ ಒಂದು ಸಕ್ಸಸ್ ಪಾರ್ಟಿಯನ್ನು ಆಯೋಜಿಸಿದ್ದು, ಈ ಪಾರ್ಟಿಯಲ್ಲಿ ಚಿತ್ರರಂಗದ ಅನೇಕ ಕಲಾವಿದರು ಸಹ ಭಾಗಿಯಾಗಿದ್ದಾರೆ. ನಟಿ ರಚಿತಾ ರಾಮ್ ನಟಿ ರಕ್ಷಿತಾ ಸೇರಿದಂತೆ ಹಲವಾರು ಕಲಾವಿದರು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಇನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸಹ ಕ್ರಾಂತಿ ಸಿನಿಮಾದ ಸಕ್ಸಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದು, ಸಧ್ಯ ವಿಜಯಲಕ್ಷ್ಮಿ ಅವರೇ ದರ್ಶನವರ ಜೊತೆಗೆ ಪಾರ್ಟಿಯಲ್ಲಿ ಕೊಂಚ ಸಮಯ ಕಳೆದಿದ್ದಾರೆ. ಇನ್ನು ಇಷ್ಟು ದಿನ ಬಿಜಿಯಾಗಿದ್ದೆ ದರ್ಶನ್ ಅವರ ಜೊತೆಗೆ ವಿಜಯಲಕ್ಷ್ಮಿ ಅವರು ಸಮಯ ಕಳೆದು ಖುಷಿಪಟ್ಟಿದ್ದಾರೆ.

ಅಲ್ಲದೆ ಕ್ರಾಂತಿ ಚಿತ್ರತಂಡದ ಜೊತೆಗೆ ಕೇಕ್ ಕಟ್ ಮಾಡಿ ಪಾರ್ಟಿಯಲ್ಲಿ ಎಲ್ಲರೂ ಮಜಾ ಮಾಡಿದ್ದಾರೆ. ಇನ್ನು ಕ್ರಾಂತಿ ಸಿನಿಮಾದ ಶೇಕ್ ಇಟ್ ಪುಷ್ಪವತಿ ಹಾಡಿಗೆ ಎಲ್ಲರೂ ಡ್ಯಾನ್ಸ್ ಮಾಡಿದ್ದಾರೆ. ಇನ್ನು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರನ್ನು ಒಟ್ಟಾಗಿ ನೋಡಿ ದರ್ಶನ್ ಅಭಿಮಾನಿಗಳು ಬಹಳ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಈ ಪಾರ್ಟಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ದರ್ಶನ್ ಅಭಿಮಾನಿಗಳು ಬಹಳ ಖುಷಿಪಡುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ…

Leave a Reply

Your email address will not be published. Required fields are marked *