ರಶ್ಮಿಕಾ ಸಿನಿಮಾದ ಹಾಡಿಗೆ ಗರ್ಭದಲ್ಲಿರುವ ಮಗು ಡ್ಯಾನ್ಸ್! ವಿಡಿಯೋ ವೈರಲ್.. ನೀವೇ ನೋಡಿ?…

Entertainment

ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಸಿಕ್ಕಾಪಟ್ಟೆ ಟ್ರೋಲ್ ಆಗುವ ಮೂಲಕ ನಟಿ ರಶ್ಮಿಕಾ ಮಂದಣ್ಣ ಸುದ್ದಿಯಲ್ಲಿರುತ್ತಾರೆ. ರಶ್ಮಿಕಾ ಮಂದಣ್ಣ ಏನೇ ಮಾಡಿದರು ಸಹ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಟ್ರೋಲ್ ಪೇಜ್ ಗಳು ಹಿಗ್ಗಾಮುಗ್ಗಾ ಮಾಡುತ್ತಾರೆ. ರಶ್ಮಿಕಾ ಮಂದಣ್ಣ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ.

ಇನ್ನು ಇತ್ತೀಚೆಗೆ ನಟಿ ರಶ್ಮಿಕ ಮಂದಣ್ಣ ಅವರನ್ನು ಕನ್ನಡ ಸಿನಿಮಾಗಳು ಸಂಪೂರ್ಣವಾಗಿ ಬ್ಯಾನ್ ಮಾಡಬೇಕು ಎಂದು ಸಹ ಕನ್ನಡಿಗರು ನಿರ್ಧರಿಸಿ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಂದೋಲನ ಸಹ ನಡೆಸಿದ್ದರು. ಆದರೆ ಸಹ ನಟಿ ರಶ್ಮಿಕಾ ಮಂದಣ್ಣ ಈ ರೀತಿಯ ವಿಷಯಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದರು.

ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಯಾವುದಾದರೂ ಒಂದು ವಿಷಯಕ್ಕೆ ಸುದ್ದಿಯಲ್ಲಿ ಇದ್ದೇ ಇರುತ್ತಾರೆ. ಇದೀಗ ನಟಿ ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಹಾಗಾದರೆ ನಟಿ ರಶ್ಮಿಕಾ ಮಂಜಣ್ಣ ಈ ಬಾರಿ ಮಾಡಿದ್ದಾರೆ ಎನ್ನುವುದನ್ನು ತಿಳಿಸುತ್ತೇವೆ. ಈ ಪುಟವನ್ನು ಸಂಪೂರ್ಣವಾಗಿ ಓದಿ..

ನಟಿ ರಶ್ಮಿಕಾ ಮಂದಣ್ಣ ಹಾಗೂ ತಮಿಳಿನ ನಟ ದಳಪತಿ ವಿಜಯ್ ಅವರ ಬಹೂ ನಿರೀಕ್ಷಿತ ಸಿನಿಮಾ ವಾರಿಸು ಇದೀಗ ಬಿಡುಗಡೆಯಾಗಿ ಚಿತ್ರಮಂದಿರಗಳಲ್ಲಿ ಅದ್ದೂರಿ ಪ್ರದರ್ಶನ ಕಾಣುತ್ತಿದೆ. ಇನ್ನು ನಟ ವಿಜಯ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳು ಈ ಸಿನಿಮಾದಲ್ಲಿ ಇಬ್ಬರ ನಡುವಿನ ಕೆಮಿಸ್ಟ್ರಿಗೆ ಫಿದಾ ಆಗಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಸಾಕು ವಿಜಯ್ ಅಭಿನಯದ ವಾರಿಸು ಸಿನಿಮಾದ ರಂಗಿತಮೆ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಬಹಳ ಸತ್ತು ಮಾಡಿತ್ತು. ಇನ್ನು ವಾರಿಸು ಸಿನಿಮಾದಲ್ಲಿ ಹಾಡು ಬಿಡುಗಡೆಯಾಗಿ ಯೂಟ್ಯೂಬ್ ನಲ್ಲಿ ಸಿಕ್ಕಾಪಟ್ಟೆ ವೀಕ್ಷಣೆ ಪಡೆದು ಸದ್ದು ಮಾಡಿತ್ತು. ಇನ್ನು ವಾರಿಸು ಸಿನಿಮಾಗೆ ಈ ಹಾಡು ಒಂದು ರೀತಿಯ ಪ್ಲಸ್ ಪಾಯಿಂಟ್ ಎಂದರೆ ತಪ್ಪಾಗುವುದಿಲ್ಲ.

ಈ ಸಿನಿಮಾದ ಹಾಡು ಬಿಡುಗಡೆಯಾಗುತ್ತಲೇ, ಸೋಶಿಯಲ್ ಮೀಡಿಯಾದಲ್ಲಿ ಈ ಹಾಡು ಸಿಕ್ಕಾಪಟ್ಟೆ ವೈರಲ್ ಆಗ ತೊಡಗಿತು. ಇನ್ನು ಎಲ್ಲಿ ನೋಡಿದರೂ ಸಹ ಜನರು ಈ ಹಾಡಿಗೆ ರೀಲ್ಸ್ ಮಾಡುತ್ತಾ, ಈ ಹಾಡಿನ ಕ್ರೇಜ್ ಅನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಇನ್ನು ಇದೀಗ ಒಬ್ಬ ಮಹಿಳೆಯ ಗ*ರ್ಭದಲ್ಲಿರುವ ಮಗು ಸಹ ಈ ಹಾಡಿಗೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೌದು ಮಗು ಗರ್ಭದಿಂದ ತಮ್ಮ ಬೇಬಿ ಬಂಪ್ ಶೇಕ್ ಮಾಡುತ್ತಿರುವ ವೀಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು. ಈ ಗರ್ಭವತಿ ಮಗುವಿನ ಈ ಬಗ್ಗೆ ಮಾತನಾಡಿದ್ದು, ಈ ಹಾಡು ನಮ್ಮ ಕುಟುಂಬದವರಿಗೆ ತುಂಬಾ ಇಷ್ಟ. ಇನ್ನು ಇದೀಗ ಈ ಹಾಡು ನನ್ನ ಮಗುವಿಗೆ ಸಹ ಇಷ್ಟವಾಗಿದೆ ಎಂದಿದ್ದಾರೆ. ಸದ್ಯ ಈ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.

 

Leave a Reply

Your email address will not be published. Required fields are marked *