ರಶ್ಮಿಕಾಗೆ ಕೃತಜ್ಞತೆ ಇಲ್ಲ ಎಂದು ತರಾಟೆಗೆ ತಗೆದುಕೊಂಡ ರಿಷಬ್ ಶೆಟ್ಟಿ ಹೇಳಿದ್ದೇನು ಗೊತ್ತಾ ನೋಡಿ?…

Entertainment

ಕನ್ನಡ ಚಿತ್ರರಂಗದ ಸೂಪರ್ ಹಿಟ್ ಸಿನಿಮಾಗಳಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಕೂಡ ಒಂದು. ಇನ್ನು ಕಿರಿಕ್ ಪಾರ್ಟಿ ಸಿನಿಮಾವನ್ನು ನಟ ನಿರ್ದೇಶಕ ರಿಷಬ್ ಶೆಟ್ಟಿಯವರು ನಿರ್ದೇಶನ ಮಾಡಿದ್ದು, ಈ ಸಿನಿಮಾದಲ್ಲಿ ನಟ ರಕ್ಷಿತ್ ಶೆಟ್ಟಿ ಅವರು ನಾಯಕ ನಟನಾಗಿ ಅಭಿನಯಿಸಿದ್ದರು. ಇನ್ನು ಇದೇ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ನಟಿ ರಶ್ಮಿಕಾ ಮಂದಣ್ಣ ಅವರು ಸಿನಿಮಾ ರಂಗಕ್ಕೆ ಪರಿಚಯವಾದರು.

ಇನ್ನು ಇತ್ತೀಚಿಗೆ ನಟ ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ಸೂಪರ್ ಹಿಟ್ ಸಿನಿಮಾ ಕಾಂತಾರವನ್ನು ನಟಿ ರಶ್ಮಿಕಾ ಮಂದಣ್ಣ ತಾನು ವೀಕ್ಷಿಸಿಲ್ಲ ಎನ್ನುವ ಹೇಳಿಕೆ ನೀಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೊಲ್ ಆಗಿದ್ದರು. ಇನ್ನು ಹಲವಾರು ಅಭಿಮಾನಿಗಳು ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕಿ*ಡಿ ಕಾರಿದ್ದಾರು.

ಸೋಶಿಯಲ್ ಮೀಡಿಯಾದಲ್ಲಿ ಕೆಲವರು ನಟಿ ರಶ್ಮಿಕಾ ಮಂದಣ್ಣ ಅವರಿಗೆ ಕೃತಜ್ಞತೆ ಇಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಇನ್ನು ಇದೀಗ ನಟ ರಿಷಬ್ ಶೆಟ್ಟಿ ಅವರು ವಿಷಯದ ಬಗ್ಗೆ ಮಾತನಾಡಿದ್ದಾರೆ. ಹಾಗಾದರೆ ನಟ ರಿಷಬ್ ಶೆಟ್ಟಿ ಹೇಳಿದ್ದಾದರೂ ಏನು? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸುತ್ತೇವೆ ಬನ್ನಿ..

ಇನ್ನು ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ ನಟ ರಿಸೆಪ್ ಶೆಟ್ಟಿ ಅವರು, ನಟಿ ರಶ್ಮಿಕಾ ಮಂದಣ್ಣ ಅವರಿಗೆ ಕೃತಜ್ಞತೆ ಇಲ್ಲ ಎಂದಿದ್ದಾರೆ. ಅದೇ ಅವರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಹಲವಾರು ಕಲಾವಿದರಂದು ಲಾಂಚ್ ಮಾಡಿದ್ದು, ಹಲವು ನಿರ್ದೇಶಕರು ನಿರ್ಮಾಪಕರು ಚಾನ್ಸ್ ನೀಡಿದ್ದಾರೆ, ಅಂತಹ ಜನರ ದೊಡ್ಡಪಟ್ಟಿ ಇದೆ ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದು, ಸಕ್ಕತ್ ವೈರಲ್ ಆಗಿದೆ.

ಇನ್ನು ಇತ್ತೀಚಿಗೆ ಕಿರಿಕ್ ಪಾರ್ಟಿ ಸಿನಿಮಾ ಆರು ವರ್ಷಗಳನ್ನು ಪೂರೈಸಿದ ಹಿನ್ನೆಲೆ ನಟ ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ತ್ರೋ ಬ್ಯಾಕ್ ಫೋಟೋವನ್ನು ಹಂಚಿಕೊಂಡಿದ್ದರು. ಇನ್ನು ನಟ ರಿಷಬ್ ಶೆಟ್ಟಿ, ನಟಿ ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಎಲ್ಲಾ ಕಲಾವಿದರನ್ನು ಟ್ಯಾಗ್ ಮಾಡಿದರು.

ಇನ್ನು ಇದನ್ನು ಗಮನಿಸಿದ ನೆಟ್ಟಿಗರು ನಟಿ ರಶ್ಮಿಕಾ ಮಂದಣ್ಣ ಅವರಿಗೆ ಈ ರೀತಿ ಅವಮಾನ ಮಾಡಿದರೆ ಮಾತ್ರ ಬುದ್ಧಿ ಬರುತ್ತದೆ ಎಂದು ಕಾಮೆಂಟ್ ಮಾಡುತ್ತಿದ್ದರು. ಸದ್ಯ ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ನಟಿ ರಶ್ಮಿಕಾ ಮಂದಣ್ಣ ಇಷ್ಟೆಲ್ಲಾ ಆದರೂ ಸಹ ಯಾವುದೇ ವಿಷಯದ ಪ್ರತಿಕ್ರಿಯೆ ನೀಡುತ್ತಿಲ್ಲ.

ಇನ್ನು ಇತ್ತೀಚಿಗೆ ಮಾಧ್ಯಮಗಳ ಬಳಿ ನಟಿ ರಶ್ಮಿಕಾ ಮಂದಣ್ಣ ನಾನು ಕಾಂತರಾ ಸಿನಿಮಾ ವೀಕ್ಷಿಸಿರುವುದಾಗಿ ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ ಎಂದಿದ್ದರು. ಇನ್ನು ಈ ವಿಷಯ ಸಹ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟೀಕೆಗೆ ಗುರಿಯಾಗಿತ್ತು. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..

Leave a Reply

Your email address will not be published. Required fields are marked *