ಬಾಲಿವುಡ್ ಬೆಡಗಿ ನಟಿ ಜಾನ್ವಿ ಕಪೂರ್ ಆಗಾಗ ತಮ್ಮ ಮೈಮಾಟದ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿರುತ್ತಾರೆ. ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್ ಸಿನಿಮಾರಂಗದಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡಿದ್ದಾರೆ, ಆದರೂ ಸಹ ಅವರ ಲಕ್ ಅವರ ಕೈ ಹಿಡಿಯಲಿಲ್ಲ. ಅವರು ಮಾಡಿದ ಯಾವ ಸಿನಿಮಾ ಸಹ ಹೇಳಿಕೊಳ್ಳುವಂತಹ ಸದ್ದು ಮಾಡಲಿಲ್ಲ.
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್ ಸಿನಿಮಾರಂಗದಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ಅವರು ದಡಕ್ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ ಕೆರಿಯರ್ ಶುರು ಮಾಡಿದರು. ಈ ಸಿನಿಮಾ ಹೇಳಿಕೊಳ್ಳುವಷ್ಟು ಸದ್ದು ಮಾಡಲಿಲ್ಲ. ಆದರೆ ಈ ಸಿನಿಮಾದಿಂದ ಜಾನ್ವಿ ಕಪೂರ್ ಅವರಿಗೆ ಬೇರೆ ಸಿನಿಮಾಗಳ ಆಫರ್ ಬರಲು ಶುರುವಾಯಿತು.
ನಂತರ ನಟಿ ಜಾನ್ವಿ ಕಪೂರ್ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ನಟಿ ಜಾನ್ವಿ ಕಪೂರ್ ತಮ್ಮ ಕೆಲಸಗಳಿಗಿಂತ ಹೆಚ್ಚಾಗಿ ಸೋಶಿಯಲ್ ಮೀಡಿಯಾದಲ್ಲಿ ಬೇರೆ ಬೇರೆ ವಿಷಯಗಳಿಗೆ ಸುದ್ದಿಯಾಗುತ್ತಿರುತ್ತಾರೆ. ನಟಿ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಇರುವ ನಟಿ.
ಆಗಾಗ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಾಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನಟಿ ತಮ್ಮ ಅಭಿಮಾನಿಗಳ ಸಂಪರ್ಕದಲ್ಲಿರುತ್ತಾರೆ. ಇನ್ನು ನಟಿ ಜಾನ್ವಿ ಕಪೂರ್ ಆಗಾಗ ಹಾಟ್ ಫೋಟೋಗಳನ್ನು ತಮ್ಮ ಇನ್ಸ್ಥಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ನಟಿ ಹಂಚಿಕೊಳ್ಳುವ ಎಲ್ಲಾ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತದೆ.
ನಟಿ ಜಾನ್ವಿ ಕಪೂರ್ ಅವರು ಇದೀಗ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ನಟಿ ಜಾನ್ವಿ ಕಪೂರ್ ಅವರು ಇದೀಗ ಬಣ್ಣಗಳ ಆಟವಾಡುತ್ತಿರುವ ಒಂದು ವಿಡಿಯೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಅಲ್ಲದೆ ನಟಿ ಜಾನ್ವಿ ಕಪೂರ್ ಈ ವಿಡಿಯೋ ಹಂಚಿಕೊಂಡು, ನನಗೆ ಹೋಳಿ ಹಬ್ಬದವರೆಗೂ ಕಾಯುವುದಕ್ಕೆ ಆಗೋಲ್ಲ ಎಂದು ಕ್ಯಾಪ್ಶನ್ ನೀಡಿದ್ದಾರೆ. ಸದ್ಯ ನಟಿಯ ಈ ವಿಡಿಯೋ ನೋಡಿ ಅಭಿಮಾನಿಗಳು ಫಿದಾ ಆಗಿದ್ದು, ಈ ವಿಡಿಯೋಗೆ ಲಕ್ಷಗಳಲ್ಲಿ ಲೈಕ್ಸ್ ಹಾಗೂ ಕಾಮೆಂಟ್ಸ್ ಹರಿದು ಬರುತ್ತಿದೆ.
ಇನ್ನು ನಟಿ ಜಾನ್ವಿ ಕಪೂರ್ ಅವರು ಶೀಘ್ರದಲ್ಲೇ ಟಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ಬಗ್ಗೆ ಯಾವುದೇ ಅಧಿಕೃತವಾದ ಮಾಹಿತಿಯನ್ನು ಹೊರಬಂದಿಲ್ಲ. ಆದರೆ ಈ ರೀತಿಯ ಚರ್ಚೆಗಳು ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುತ್ತದೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..