ನಟಿ ರಶ್ಮಿಕಾ ಮಂದಣ್ಣ ಅವರು ಇದೀಗ ಪ್ಯಾನ್ ಇಂಡಿಯಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರು ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ ಎಂದರೆ ತಪ್ಪಾಗುವುದಿಲ್ಲ. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ತಮ್ಮ ಸಿನಿ ಜರ್ನಿ ಶುರು ಮಾಡಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ ವರೆಗೂ ಹೋಗಿ ತಲುಪಿದ್ದಾರೆ.
ಇನ್ನು ನಟಿ ರಶ್ಮಿಕಾ ಮಂದಣ್ಣ ಕುರಿತು ಆಗಾಗ ಕೆಲವು ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ನಟಿ ರಶ್ಮಿಕಾ ಮಂದಣ್ಣ ಅವರಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ. ಇನ್ನು ಅವರನ್ನು ಪ್ರೀತಿಸುವವರಿಗಿಂತ ಜನರು ಅವರನ್ನು ಧ್ವೆಶಿಸುವುದೆ ಹೆಚ್ಚು. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರು ಏನೇ ಮಾಡಿದರೂ ಸಹ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೊಲ್ ಮಾಡಲಾಗುತ್ತದೆ.
ನಟಿ ರಶ್ಮಿಕಾ ಮಂದಣ್ಣ ಅವರು ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ, ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಸಹ ನಟಿಸಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಈವರೆಗೂ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸಿದ್ದಾರೆ. ಇಷ್ಟೆಲ್ಲಾ ಖ್ಯಾತಿ ಪಡೆದಿದ್ದರು ಸಹ ನಟಿ ರಷ್ಮಿಕಾ ಮಂದಣ್ಣ ಮೇಲೆ ಕನ್ನಡಿಗರಿಗೆ ಕೊಂಚ ಕೋಪವಿದೆ.
ಹೌದು ನಟಿ ರಶ್ಮಿಕಾ ಮಂದಣ್ಣ ಕನ್ನಡದಿಂದ ತಮ್ಮ ಸಿನಿ ಕೆರಿಯರ್ ಶುರು ಮಾಡಿದರು ಸಹ ಅವರು ಕನ್ನಡ ಚಿತ್ರರಂಗ ಹಾಗೂ ಕನ್ನಡ ಭಾಷೆಗೆ ಅಸಡ್ಡೆ ತೋರಿಸುತ್ತಾರೆ ಎಂದು ಕನ್ನಡಿಗರು ಆಗಾಗ ನಟಿ ರಶ್ಮಿಕಾ ವಿರುದ್ದ ಕೋಪ ವ್ಯಕ್ತಪಡಿಸುತ್ತಿರುತ್ತಾರೆ. ಇನ್ನು ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ತಮ್ಮ ಮೊದಲ ನಿರ್ಮಾಣ ಸಂಸ್ತೆಯ ಪ್ರಶ್ನೆಗೆ ನಟಿ ಕೊಟ್ಟ ಉತ್ತರ,
ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಇನ್ನು ನಟಿಯ ವಿರುದ್ದ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೊಲ್ ಸಹ ಮಾಡಲಾಗಿತ್ತು. ಇನ್ನು ಇದೀಗ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ನಟಿ ರಶ್ಮಿಕಾ ಮಂದಣ್ಣ ಕುರಿತು ಮಾತನಾಡಿದ ಕೆಲವು ಮಾತುಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರ್ ಆಗುತ್ತಿದೆ.
ಅಂತವರ ಬಗ್ಗೆ ತಲೆಕೆಡಿಸಿಕೊಳ್ಳುವ ಸಮಯವಿಲ್ಲ. ನಾವು ಸಹ ಸಾಕಷ್ಟು ಕಲಾವಿದರನ್ನು ಲಾಂಚ್ ಮಾಡಿದ್ದೇವೆ. ನಮಗೂ ಸಹ ಸಾಕಷ್ಟು ದೊಡ್ಡ ದೊಡ್ಡ ನಿರ್ಮಾಪಕರು ನಿರ್ದೇಶಕರು ಅವಕಾಶ ಕೊಟ್ಟಿದ್ದಾರೆ. ಅಂತಹ ದೊಡ್ಡ ದೊಡ್ಡ ವ್ಯಕ್ತಿಗಳ ಲಿಸ್ಟ್ ನಮ್ಮ ಬಳಿ ಸಹ ಇದೆ. ಈ ಬಗ್ಗೆ ಮಾತನಾಡಿದರೂ ಸಹ ಪ್ರಯೋಜನ ಇಲ್ಲ ಎಂದಿದ್ದಾರೆ.
ಸದ್ಯ ನಟ ರಿಷಬ್ ಶೆಟ್ಟಿ ಅವರ ಈ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಸದ್ಯ ಈ ಬಗ್ಗೆ ಚರ್ಚೆಗಳು ಸಹ ಶುರುವಾಗಿದೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..