ಅಪ್ಪು ಸಮಾಧಿ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ ವಿಡಿಯೋ ವೈರಲ್ ನೋಡಿ.

ಸ್ಯಾಂಡಲವುಡ್

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡ ನೋವು ಎಂದಿಗೂ ಕೊನೆ ಆಗುವಂಥದ್ದಲ್ಲ. ಡಾ. ರಾಜ್​ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಪ್ರತಿ ಕ್ಷಣವೂ ಅಪ್ಪು ನೆನಪು ಕಾಡುತ್ತದೆ. ಪವರ್​ ಸ್ಟಾರ್​ಪುನೀತ್ ರಾಜ್​ಕುಮಾರ್ ಭೌತಿಕವಾಗಿ ನಮ್ಮೆಲ್ಲರನ್ನು ಅಗಲಿದ್ದರೂ ಕೂಡ ಅವರ ಮೇಲೆ ಜನರು ಇಟ್ಟಿರುವ ಅಭಿಮಾನ ಶಾಶ್ವತ.

ಅ.29ರಂದು ನಿಧನರಾದ ಚಂದನವನದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನೆನಪು ಅಭಿಮಾನಿಗಳಲ್ಲಿ ಸದಾ ಹಸಿರು.ಪುನೀತ್ ಸಾವಿನ ನೋವಿನಿಂದ ಇಡೀ ಕರ್ನಾಟಕದ ಜನತೆ ಇನ್ನೂ ಹೊರಬಂದಿಲ್ಲ. ಅವರ ಹೆಸರಿನಲ್ಲಿ ಹಲವು ಸಮಾಜ ಸೇವಾ ಕಾರ್ಯಗಳು ಮುಂದುವರೆದಿವೆ. ಅವರ ಸಮಾಧಿ ದರ್ಶನಕ್ಕೆ ನಿತ್ಯವೂ ಸಾವಿರಾರು ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುತ್ತಾರೆ.

ಹೀಗೆ ಅಪ್ಪು ಸಮಾಧಿ ವೀಕ್ಷಣೆ ಆಗಮಿಸಿದ್ದ ಯುವತಿ ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ. ಅವರ ನೆನೆಯುತ್ತ ಯುವತಿ ಕಣ್ಣೀರಿಟ್ಟಿದ್ದಾಳೆ. ಅಪ್ಪು ಸಮಾಧಿ ವೀಕ್ಷಣೆ ಸಮಯದಲ್ಲಿ ಆಕೆ ಭಾವುಕಳಾಗಿದ್ದಾಳೆ. ಹೀಗೆ ಕಾಲ ಉರುಳುತ್ತಿದ್ದರೂ ಅಪ್ಪು ಅವರನ್ನ ಕಳೆದುಕೊಂಡ ಅವರ ಅಭಿಮಾನಿ ಬಳಗದ ನೋವು ಕರಗಿಲ್ಲ. ಇಂದಿಗೂ ಅಪ್ಪು ಫ್ಯಾನ್ಸ್‌ ತಮ್ಮ ನೆಚ್ಚಿನ ನಟನ ನೆನಪಲ್ಲೇ ಕೊರಗುತ್ತಿದ್ದಾರೆ.

ಈ ನೋವಿನ ಜೊತೆ ಜೊತೆಗೆ ಅಪ್ಪು ಸಮಾಧಿಗೆ ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಕಳೆದುಕೊಂಡು ಅಭಿಮಾನಿಗಳ ನೋವು ಮೇಲ್ನೋಟಕ್ಕೆ ಕಣ್ಮರೆಯಾಗಿದೆಯಷ್ಟೇ. ಆದರೆ, ಒಳಗಿನ ನೋವು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅಪ್ಪು ನಮ್ಮ ನಿಮ್ಮನೆಲ್ಲಾ ಅಗಲಿ ಒಂಬತ್ತು ತಿಂಗಳಾಗುತ್ತಾ ಬರುತ್ತಿದೆ.

ಆದರೂ, ಅಪ್ಪು ಪುನೀತ್ ಸಮಾಧಿ ಮುಂದೆ ಅಭಿಮಾನಿಗಳ ಆಗಮನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗಿತ್ತಲೇ ಇದೆ. ಕೇವಲ ಕರ್ನಾಟಕ ಅಷ್ಟೇ ಅಲ್ಲ. ಹೊರ ರಾಜ್ಯದಿಂದಲೂ ಪುನೀತ್ ಸಮಾಧಿಯನ್ನು ನೋಡಲು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಪ್ರತಿ ದಿನ ಸಮಾಧಿ ವೀಕ್ಷಣೆಗೆಂದು ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ ವಿನ: ಕಡಿಮೆ ಆಗುತ್ತಿಲ್ಲ.

ಪುನೀತ್ ಅಭಿಮಾನಿಗಳು ತಮ್ಮ ಸ್ವಂತ ಖರ್ಚಿನೊಂದಿಗೆ ಸಮಾಧಿ ಬಂದು ಪುನೀತ್ ದರ್ಶನ ಪಡೆಯುತ್ತಿದ್ದಾರೆ. ಆದರೆ, ಧಾರವಾಡದ ಅಪ್ಪು ಅಭಿಮಾನಿಯೊಬ್ಬರು ಕಳೆದ ತಿಂಗಳು ಓಟದ ಮೂಲಕವೇ ಸಮಾಧಿ ತಲುಪುವ ಶಪಥ ಮಾಡಿದ್ದರು. ಅದರಂತೆ ಇಂದ ಡಿಸೆಂಬರ್ 14 ರಂದು ಪುನೀತ್ ಸಮಾಧಿ ತಲುಪಿ, ವಿಶೇಷ ನಮನ ಸಲ್ಲಿಸಿದ್ದಾರೆ.

ಈ ವೇಳೆ ಯುವರಾಜ್‌ಕುಮಾರ್ 420ಕಿ.ಮೀ ರನ್ನಿಂಗ್ ಮಾಡಿ ಅಪ್ಪು ಸಮಾಧಿ ತಲುಪಿದ ದ್ರಾಕ್ಷಾಯಿಣಿಗೆ ಸನ್ಮಾನ ಮಾಡಿದರು.ಅಪಾರ ಅಭಿಮಾನಿ ಸಮೂಹ ಹೊಂದಿದ್ದ ಪುನೀತ್ ಗೆ ಎಲ್ಲ ಬಗೆಯ ಅಭಿಮಾನಿಗಳಿದ್ದರು. ಅಂಥ ನಟನನ್ನು ಕಳೆದುಕೊಂಡ ನೋವಿನಲ್ಲಿಯೂ ಅನೇಕ ಅಭಿಮಾನಿಗಳು ಹಲವಾರು ಜನಪರ ಕಾರ್ಯಗಳನ್ನು ಮಾಡುತ್ತಿದ್ದಾರೆ.

ಯುವತಿಯು ಪವರ್ ಸ್ಟಾರ್ ಎಂದು ಕರೆಯುತ್ತಾ ಸಮಾಧಿ ಮುಂದೆ ರೋಧಿಸಿದ್ದಾಳೆ. ಪುನೀತ್ ಎಂದು ಕೋಗುತ್ತಾ ಬಿಕ್ಕಿ ಬಿಕ್ಕಿ ಅತ್ತಿದ್ದಾಳೆ. ವಿಡಿಯೋ ನೋಡಿ ಲೈಕ ಕೊಟ್ಟು ಶೇರ್ ಮಾಡಿ.

 

Leave a Reply

Your email address will not be published. Required fields are marked *